ಮುಂಬೈ: ಕುಡಿದು ಕಾರು ಚಲಾಯಿಸಿದ್ದಲ್ಲದೇ ಇನ್ನೊಂದು ಕಾರಿಗೆ ಕಾರಿಗೆ ಡಿಕ್ಕಿ ಹೊಡೆದ ದೂರಿನ ಮೇರೆಗೆ ಭಾರತದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಅವರನ್ನು ಮುಂಬೈ ಪೊಲೀಸರು ಬಂಧಿಸಿ, ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಬಗ್ಗೆ ವರದಿಯಾಗಿದೆ. ಬಾಂದ್ರಾ ಸೊಸೈಟಿಯಲ್ಲಿ ಹೋಗುತ್ತಿದ್ದ ಕಾರಿಗೆ ವಿನೋದ್ ಕಾಂಬ್ಳಿ ಕುಡಿದ ಮತ್ತಿನಲ್ಲಿ ತ...
ಬೆಂಗಳೂರು: ಬಿಬಿಎಂಪಿ ಕಚೇರಿಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮುಂದುವರಿಸಲಿದ್ದು, ಬಿಬಿಎಂಪಿ ಕೇಂದ್ರ ಕಚೇರಿಯ ಹಲವು ವಿಭಾಗಗಳಲ್ಲಿ ಇಂದು ಕೂಡ ಕಡತಗಳ ಪರಿಶೀಲನೆ ನಡೆಸಿದ್ದಾರೆ. ಕಳೆದ ಶುಕ್ರವಾರ ಬಿಬಿಎಂಪಿಗೆ ಸೇರಿದ 27 ಕಡೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಕೋಟ್ಯಂತರ ರೂ. ಅಕ್ರಮ ವ್ಯವಹಾರ ಪತ್ತೆ ಹಚ್ಚಿದ್ದಾರೆ ಹಾಗೂ ಅವ್ಯವಹಾರ ಸಂ...
ಹೇಗ್: ರಷ್ಯಾ ಉಕ್ರೇನ್ ಮೇಲೆ ಯೋಜಿಸಿದ ನರಮೇಧ ಆಕ್ರಮಣ ಯೋಜನೆಯನ್ನು ತಡೆಯಬೇಕು. ಅಲ್ಲದೆ, ಈವರೆಗೂ ಆದ ಹಾನಿಯ ನಷ್ಟವನ್ನು ಭರಿಸುವಂತೆ ಆ ದೇಶಕ್ಕೆ ಸೂಚಿಸಬೇಕು ಎಂದು ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಉಕ್ರೇನ್, ರಷ್ಯಾ ವಿರುದ್ಧ ದೂರು ದಾಖಲಿಸಿದೆ. ಉಕ್ರೇನ್ ನ ಪೂರ್ವ ಪ್ರದೇಶಗಳಲ್ಲಿ ಯಾವುದೇ ಅಶಾಂತಿ ಉಂಟಾಗಿಲ್ಲ. ಈ ಪ್ರದೇಶದಲ್ಲಿ ...
ಕೀವ್: ರಷ್ಯಾ ಪಡೆಗಳು ಉಕ್ರೇನ್ ರಾಜಧಾನಿ ಕೀವ್ ವಶಪಡಿಸಿಕೊಳ್ಳಲು ದಾಳಿ ಮುಂದುವರಿಸಿದ್ದು, ರಷ್ಯಾದ ದಾಳಿ 5ನೇ ದಿನವೂ ಮುಂದುವರಿದಿದೆ. ಉಕ್ರೇಮ್ ಅಧ್ಯಕ್ಷ ವ್ಲಾಡಿಮಿರ್ ಝೆಲನ್ಸ್ಕಿ ಅವರು ದೇಶ ರಕ್ಷಣೆಯಲ್ಲಿ ಪಾಲ್ಗೊಳ್ಳಿ ಎನ್ನುವ ಕರೆ ನೀಡಿದ ಹಿನ್ನೆಲೆಯಲ್ಲಿ ಮಾಜಿ ಮಿಸ್ ಗ್ರ್ಯಾಂಡ್ ಉಕ್ರೇನ್ ಅನಸ್ತಾಸಿಯಾ ಲೆನ್ನಾ ದೇಶ ರಕ್ಷಣೆಗೆ ಗನ್ ...
ನವದೆಹಲಿ: ರಷ್ಯಾದ ಆಕ್ರಮಣ ಮುಂದುವರೆದಿದ್ದು, ಇದರಿಂದ ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯರ ಸ್ಥಿತಿ ಶೋಚನಿಯವಾಗಿದೆ. ರೊಮೇನಿಯನ್ ಮತ್ತು ಪೋಲೆಂಡ್ ಗಡಿಯಲ್ಲಿ ನಿಯೋಜಿಸಲಾದ ಸೈನಿಕರು ಕಿರುಕುಳದ ಜೊತೆಗೆ ವಿದ್ಯಾರ್ಥಿನಿಯರ ಮೇಲೆ ಹಲ್ಲೆ ನಡೆಸುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಭಾರತೀಯ ರಾಯಭಾರ ಕಚೇರಿ ಭಾನುವಾರ ಮಾರ...
ತುಮಕೂರು: ಜಿಲ್ಲೆಯ ತಿಪಟೂರು ತಾಲೂಕಿನಲ್ಲಿ ಮಕ್ಕಳಿಲ್ಲದ ದಂಪತಿಯನ್ನೇ ಟಾರ್ಗೆಟ್ ಮಾಡಿ ನಿಮಗೆ ಮಕ್ಕಳಾಗುತ್ತದೆ ಎಂದು ನಂಬಿಸಿ ಲಕ್ಷ ಲಕ್ಷ ವಂಚಿಸುತ್ತಿದ್ದ ನಕಲಿ ವೈದ್ಯರ ತಂಡವನ್ನು ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ. ವಾಣಿ ಹಾಗೂ ಮಂಜುನಾಥ್ ಎಂಬವರು ಮಕ್ಕಳಿಲ್ಲದ ದಂಪತಿಗೆ ಮೋಸ ಮಾಡಿರುವ ನಕಲಿ ವೈದ್ಯರು. ಆರೋಪಿಗಳು ನಿಮಗೆ ಮ...
ಬೆಂಗಳೂರು: ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ ಹಾಗೂ ನಿರ್ಮಾಪಕ ವಿ.ರವಿಚಂದ್ರನ್ ಅವರ ತಾಯಿ ಪಟ್ಟಮ್ಮಲ್ ವೀರಸ್ವಾಮಿ ಇಂದು ಬೆಳಗ್ಗೆ 6.30ರ ಸುಮಾರಿಗೆ ಮೃತಪಟ್ಟಿದ್ದಾರೆ. ಪಟ್ಟಮ್ಮಲ್ ವೀರಸ್ವಾಮಿ (83) ಹಲವು ದಿನಗಳಿಂದ ರಾಜಾಜಿನಗರದ ಸುಗುಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆ...
ನವದೆಹಲಿ : ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯರನ್ನು ಹೊತ್ತ ಆರನೇ ವಿಮಾನವು ಸೋಮವಾರ ಸಂಜೆ ದೆಹಲಿಯನ್ನು ತಲುಪಲಿದೆ. ಉಕ್ರೇನ್ ಗಡಿ ದಾಟಿ ಹಂಗೇರಿಗೆ ಬಂದಿದ್ದ 240 ಮಂದಿಯನ್ನು ಸ್ವದೇಶಕ್ಕೆ ಕರೆತರಲಾಗುತ್ತಿದೆ. ಆರನೇ ಆಪರೇಷನ್ ಗಂಗಾ ವಿಮಾನವು ಬುಡಾಪೆಸ್ಟ್ನಿಂದ ಟೇಕ್ ಆಫ್ ಆಗಿದ್ದು, 240 ಭಾರತೀಯ ಪ್ರಜೆಗಳನ್ನು ದೆಹಲಿಗೆ ಹಿಂತಿರುಗಿ...
ಪಾಟ್ನಾ: ಅತ್ತಿಗೆಯೊಂದಿಗಿನ ಅಕ್ರಮ ಸಂಬಂಧವನ್ನು ವಿರೋಧಿಸಿದ ಪತ್ನಿಯ ತಲೆ ಕಡಿದು ಕೊಲೆ ಮಡಿ ಶವವನ್ನು ತುಂಡು ತುಂಡಾಗಿ ಕತ್ತರಿಸಿ ಎಸೆದಿರುವ ಘಟನೆ ಬಿಹಾರದ ಗೋಪಾಲ್ ಗಂಜ್ ಜಿಲ್ಲೆಯ ಮಿರ್ ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಂಜು ದೇವಿ ಮೃತ ಮಹಿಳೆ ಎಂದು ಗುರುತಿಸಲಾಗಿದೆ. ವಿಜಯ್ ಗೊಂಡ್ ಅವರನ್ನು ಸಂಜು ದೇವಿ ವಿವಾಹವಾಗ...
ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ತಾಲೂಕಿನ ಕಲ್ಲೂಡಿ ಗ್ರಾಮದ ಮನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಸ್ಫೋಟದ ತೀವ್ರತೆಗೆ ಇಡೀ ಮನೆ ಸಂಪೂರ್ಣ ಛಿದ್ರಗೊಂಡಿದ್ದು, ದಂಪತಿ ಗಂಭೀರ ಗಾಯಗೊಂಡಿರುವ ಘಟನೆ ಬೆಳಗ್ಗಿನ ಜಾವ ನಡೆದಿದೆ. ವಿನಯ್ ಹಾಗೂ ನಂದಿನಿ ಗಂಭೀರ ಗಾಯಗೊಂಡವರು. ಅವರು ಶಾಂತರಾಜು ಅವರ ಬಾಡಿಗೆ ಮನೆಯಲ್ಲಿ ವಿನಯ್ ಹಾಗೂ ನಂ...