ಉಕ್ರೇನ್: ಉಕ್ರೇನ್ನ ಎರಡನೇ ಅತಿ ದೊಡ್ಡ ನಗರ ಕರ್ಕಿವ್ನಲ್ಲಿರುವ ಗ್ಯಾಸ್ ಪೈಪ್ಲೈನ್ನ್ನು ರಷ್ಯಾ ಸೇನೆ ಸ್ಫೋಟಿಸಿದೆ ಎಂದು ಉಕ್ರೇನ್ ಅಧ್ಯಕ್ಷರ ಕಚೇರಿ ಅಧಿಕೃತವಾಗಿ ತಿಳಿಸಿದೆ. ಈ ಸ್ಫೋಟದ ಪರಿಣಾಮ ಪರಿಸರಕ್ಕೆ ಅಪಾರ ಪ್ರಮಾಣದಲ್ಲಿ ಹಾನಿ ಉಂಟು ಮಾಡಲಿದೆ ಎಂದು ಸರ್ಕಾರ ತೀವ್ರ ಕಳವಳ ವ್ಯಕ್ತಪಡಿಸಿದೆ. ಹೀಗಾಗಿ, ನಗರದಲ್ಲಿ ವಾಸಿಸುತ್...
ಡಾ.ಶಿವಕುಮಾರ. ಗೌತಮ ಬುದ್ಧನು ದೇಹತ್ಯಾಗ ಮಾಡುವ ಸಂದರ್ಭದಲ್ಲಿ ಶಿಷ್ಯರು ಕೇಳುತ್ತಾರೆ : ಭಗವಾನ್ ನೀವು ಹೋದ ನಂತರ ನಿಮ್ಮ ಧಮ್ಮವನ್ನು ಮುನ್ನಡೆಸುವವರು ಯಾರು? ನಿಮ್ಮ ಧಮ್ಮಕ್ಕೆ ಉತ್ತರಾಧಿಕಾರಿ ಯಾರು? ಎಂದು. ಆಗ ಬುದ್ಧನು ನಾನು ಯಾವ ಉತ್ತರಾಧಿಕಾರಿಯನ್ನೂ ನೇಮಿಸುವುದಿಲ್ಲ, ಉತ್ತರಾಧಿಕಾರಿಯ ಸಹಾಯದಿಂದ ನನ್ನ ಧಮ್ಮ ಉಳಿಯಬೇಕೇ? ನನ್...
ಕಲಬುರಗಿ: ಜಿಲ್ಲೆಯಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಫೆ.27ರಿಂದ ಮಾ. 3ರ ವರೆಗೆ ಶ್ರೀರಾಮಸೇನೆಯ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್, ಚೈತ್ರಾ ಕುಂದಾಪುರ ಅವರನ್ನು ಕಲಬುರಗಿ ಜಿಲ್ಲೆಗೆ ಪ್ರವೇಶಿಸದಂತೆ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ನಿರ್ಬಂಧ ಹೇರಿದ್ದಾರೆ. ಕಲಬುರಗಿ ಜಿಲ್ಲೆ ಪ್ರವೇಶಿಸದಂತ...
ನವದೆಹಲಿ: 250 ಭಾರತೀಯ ನಾಗರಿಕರನ್ನು ಹೊತ್ತ ಎರಡನೇ ಏರ್ ಇಂಡಿಯಾ ವಿಮಾನ ನವದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಮುಂಜಾನೆ 2.45ಕ್ಕೆ ಬಂದು ತಲುಪಿದೆ. ಉಕ್ರೇನ್ ನೆರೆದೇಶ ರೊಮೇನಿಯಾ ರಾಜಧಾನಿ ಬುಚಾರೆಸ್ಟ್ ನಗರದಿಂದ ಕಳೆದ ರಾತ್ರಿ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆಗಿತ್ತು. ರನ್ವೇ ಸ್ಪರ್ಶಿಸುತ್ತಿದ್ದಂತೆ ರಷ್ಯಾ-ಉ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಹಿರಿಯ ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪನವರು 80ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಹುಟ್ಟು ಹಬ್ಬದ ಪ್ರಯುಕ್ತವಾಗಿ ಇಂದು ಅವರು ಸಂಜಯ ನಗರದ ರಾಧಾಕೃಷ್ಣ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ತಮ್ಮ ಹುಟ್ಟು ಹಬ್ಬದ ಪ್ರಯುಕ್ತ 14 ರೈತರಿಗೆ ಉಚಿತವಾಗಿ ಟ್ರ್ಯಾಕ್ಟರ್ ಗಳನ್ನು ವಿತರ...
ಬೆಂಗಳೂರು: ಉಕ್ರೇನ್ ನಿಂದ ಇಂದು 11 ಮಂದಿ ವಿದ್ಯಾರ್ಥಿಗಳು ಕರ್ನಾಟಕಕ್ಕೆ ಆಗಮಿಸಿದ್ದು, ಆತಂಕದಲ್ಲಿದ್ದ ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ. ಮುಂಬೈನಿಂದ ಕೆಂಪೆಗೌಡ ಇಂಟರ್ ನ್ಯಾಷನಲ್ ಏರ್ಪೋರ್ಟ್ಗೆ ಬಂದ ವಿದ್ಯಾರ್ಥಿಗಳನ್ನು ಸಚಿವ ಆರ್.ಅಶೋಕ್ ಬರ ಮಾಡಿಕೊಂಡರು. ಬೆಂಗಳೂರಿನ 9 ಮಂದಿ ವಿದ್ಯಾರ್ಥಿಗಳು, ದಾವಣಗೆರೆಯ ಇಬ್ಬರು ವಿದ್...
ಚಿಕ್ಕೋಡಿ: ವ್ಯಕ್ತಿಯೋರ್ವ ಕುಡಿತದ ಮತ್ತಿನಲ್ಲಿ ಪತ್ನಿಯನ್ನು ಕೊಂದು ಆತ್ಮಹತ್ಯೆ ಎಂದು ನಾಟಕವಾಡಿದ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ನಿಡಗುಂದಿಯಲ್ಲಿ ನಡೆದಿದೆ. ಪ್ರದೀಪ್ ಅಲಿಯಾಸ್ ಪ್ರದೀಪ್ ಕಾಂಬಳೆ ಎಂಬಾತ ಪತ್ನಿಯನ್ನೇ ಹತ್ಯೆ ಮಾಡಿದ ಆರೋಪಿಯಾಗಿದ್ದು, 15 ವರ್ಷಗಳ ಹಿಂದೆ ಆಶಾ ಎಂಬವರನ್ನು ಮದುವೆಯಾಗಿದ್ದ. ಇವರ ಜೀವನ ಸ...
ರಾಮನಗರ: ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಆಚರಣೆಗೆ ಕಾಲ್ನಡಿಗೆ ಮೂಲಕ ಮಹಾದೇಶ್ವರ ಬೆಟ್ಟಕ್ಕೆ ಕನಕಪುರ ತಾಲೂಕಿನ ಸಂಗಮ ಮಾರ್ಗವಾಗಿ ತೆರಳುತ್ತಿದ್ದ ಭಕ್ತರು ಕಾವೇರಿ ನದಿ ದಾಟುವ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿಕೊಂಡು ಹೋಗಿರುವ ಘಟನೆ ಬೊಮ್ಮಸಂದ್ರದ ಬಳಿ ನಡೆದಿದೆ. ಘಟನೆಯಲ್ಲಿ ಹಲವರನ್ನು ರಕ್ಷಿಸಿದ್ದು ಇನ್ನೂ ಹಲವು ಭಕ್ತರು ನದಿ...
ದೋರನಹಳ್ಳಿ: ಸೀಮಂತ ಕಾರ್ಯಕ್ರಮದಲ್ಲಿ ಅಡುಗೆ ಸಿಲಿಂಡರ್ ಸ್ಫೋಟಗೊಂಡು ಸಂಭವಿಸಿದ ದುರಂತದಲ್ಲಿ ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿದೆ. 19 ಜನರ ಸ್ಥಿತಿ ಗಂಭೀರವಾಗಿರುವ ಘಟನೆ ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಹಾಂತೇಶ (15 ತಿಂಗಳು, ಆದ್ಯಾ (3) ಹಾಗೂ ನಿಂಗಮ್ಮ (85), ಗಂಗಮ್ಮ(51) ಮೃತಪಟ್ಟಿವರಾಗಿದ್ದಾರೆ. ಕೃಷ್ಣಾ ಭಾ...
ಬೆಂಗಳೂರು: ಉಕ್ರೇನ್ ರಷ್ಯಾ ನಡುವಿನ ಯುದ್ಧ ರೋಮಾಂಚಕಕಾರಿ ಅಲ್ಲ. ಮಾಧ್ಯಮಗಳಲ್ಲಿ ಯುದ್ಧವನ್ನು ರೋಮಾಂಚನಕಾರಿಯಾಗಿ ವಿವರಿಸುವಂತೆ ಉಕ್ರೇನ್ ನ ಪರಿಸ್ಥಿತಿಗಳಿಲ್ಲ. ಕೇವಲ ಉಕ್ರೇನ್ ಮಾತ್ರವಲ್ಲದೇ ಉಕ್ರೇನ್ ನಲ್ಲಿ ಸಿಲುಕಿರುವ ಭಾರತದ ಜನರ ಸ್ಥಿತಿ ಅಕ್ಷರಶಃ ನರಕ ಸಾದೃಶವಾಗಿದೆ. ರಷ್ಯಾ ಸೇನೆಯ ಕ್ರೌರ್ಯ ವಿಜೃಂಬಿಸುತ್ತಲೇ ಇದೆ. ಸದ್ಯ ...