ಬೆಂಗಳೂರು: ಮಾರಾಕಾಸ್ತ್ರ ತೋರಿಸಿ ದರೋಡೆಗೆ ಯತ್ನಿಸಿದ ಇಬ್ಬರು ಆರೋಪಿಗಳನ್ನು ಕೆ.ಜಿ. ಹಳ್ಳಿ ಠಾಣಾ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಮಜರ್ ಮತ್ತು ಸೈಯದ್ ಮಾಜ್ ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳು ಫೆ. 20ರಂದು ಕೆ.ಜಿ. ಹಳ್ಳಿ ಠಾಣಾ ವ್ಯಾಪ್ತಿಯಲ್ಲಿನ ಅಂಗಡಿಗಳಿಗೆ ತಲವಾರ್ ಹಿಡಿದು ನುಗ್ಗಿ ಹಣ ವಸೂಲಿ ಮಾಡಲು ಯತ್ನಿಸಿದ್ದರು....
ಭೋಪಾಲ್: ಮಹಿಳೆಯೊಬ್ಬಳು ತನ್ನ ಪತಿಯನ್ನು ಕೊಂದು ಆತನ ದೇಹವನ್ನು ಐದು ತುಂಡುಗಳಾಗಿ ಕತ್ತರಿಸಿ ಬೇರೆ ಬೇರೆ ಸ್ಥಳಗಳಲ್ಲಿ ಎಸೆದಿರುವ ಘಟನೆ ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಮಹಿಳೆಯನ್ನು ಸುನೀತಾ (40) ಎಂದು ಗುರುತಿಸಲಾಗಿದ್ದು, ತನ್ನ ಇಬ್ಬರು ಸ್ನೇಹಿತರಾದ ರಿಜ್ವಾನ್ ಖಾನ್ ಮತ್ತು ಭಯ್ಯೂ ಜೊತೆ ಸೇರಿ...
ರಾಮನಗರ: ಡ್ರ್ಯಾಗನ್ ನಿಂದ ಚುಚ್ಚಿ ಕಾಂಗ್ರೆಸ್ ಮುಖಂಡನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ರಾಮನಗರದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಗಂಟಪ್ಪ ಕೊಲೆಯಾದ ಕಾಂಗ್ರೆಸ್ ಮುಖಂಡ. ರಾಮನಗರ ಜಿಲ್ಲೆಯ ಬಿಡದಿ ಹೋಬಳಿ ಬಾನಂದೂರು ಗ್ರಾಮದ ನಿವಾಸಿಯಾಗಿರುವ ಇವರನ್ನು ಭೈರವನದೊಡ್ಡಿ ಸಮೀಪ ಇರುವ ಅವರ...
ಕೀವ್: ಉಕ್ರೇನ್ ಮೇಲಿನ ರಷ್ಯಾ ದಾಳಿ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಉಕ್ರೇನ್ ರಾಜಧಾನಿ ಕೀವ್ ಮೇಲೆ ರಷ್ಯಾ ಸೈನಿಕರು ದಾಳಿ ಮುಂದುವರಿಸಿದ್ದಾರೆ. ಈ ವೇಳೆ ರಷ್ಯಾದ ಇಬ್ಬರು ಸೈನಿಕರನ್ನು ಸೆರೆ ಹಿಡಿಯಲಾಗಿದೆ ಎಂದು ಉಕ್ರೇನ್ ಸೇನೆ ತಿಳಿಸಿದೆ. ಉಕ್ರೇನ್ ನ ಸಶಸ್ತ್ರ ಪಡೆಗಳ ಜನರಲ್ ಸ್ಟಾಫ್, ರಷ್ಯಾದ ಇಬ್ಬರು ಸೈನಿಕರ ಚಿತ್ರಗಳನ...
ಕಡಬ: ಮಾರಕ ಕಾಯಿಲೆಯಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಆಲಂಕಾರು ಕೊಂಡಾಡಿ ನಿವಾಸಿ ಜಗದೀಶ್ ಕುಂಬಾರ ಎಂಬವರ ಪುತ್ರಿ ದೀಕ್ಷಾ (14) ಎಂದು ಗುರುತಿಸಲಾಗಿದೆ. ಈಕೆ ಆಲಂಕಾರು ದುರ್ಗಾಂಬಾ ಪ್ರೌಢಶಾಲಾ 9ನೇ ತರಗತಿ ವಿದ್ಯಾರ್ಥಿನಿಯಾಗಿದ್ದು, ಕ್ಯಾನ್ಸರ್ ಕಾಯಿಲೆಗೆ ತುತ್...
ಮಸ್ಕಿ: ಚಾಕುವಿನಿಂದ ಇರಿದು ವಿದ್ಯಾರ್ಥಿನಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಪಟ್ಟಣದ ಸಾನಬಾಳ ರಸ್ತೆಯಲ್ಲಿ ಶುಕ್ರವಾರ ಸಂಜೆ ನಡೆದಿದೆ. ಭೂಮಿಕಾ (15) ಕೊಲೆಯಾದ ವಿದ್ಯಾರ್ಥಿನಿಯಾಗಿದ್ದಾಳೆ. ಈಕೆ ಪಟ್ಟಣದ ಖಾಸಗಿ ಶಾಲೆಯ 9ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯಾಗಿದ್ದು, ಶಾಲೆ ಬಿಟ್ಟ ನಂತರ ಮನೆಗೆ ತೆರಳುವ ಸಂದರ್ಭದಲ್ಲಿ...
ಚಿಕ್ಕಮಗಳೂರು: ಆಟವಾಡುತ್ತಿದ್ದಾಗ ಬಾಲಕಿಯೋರ್ವಳು ನೀರಿನ ಟ್ಯಾಂಕ್ಗೆ ಬಿದ್ದು, ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮೂಡಿಗೇರಿ ತಾಲೂಕಿನ ಕೂವೆ ಗ್ರಾಮದ ಇಂದ್ರಾವತಿ ಎಸ್ಟೇಟ್ನಲ್ಲಿ ನಡೆದಿದೆ. ಗೀತಾ-ಶೇಷಪ್ಪ ದಂಪತಿಯ ಪುತ್ರಿ ಪ್ರಾರ್ಥನಾ (7) ಮೃತ ಬಾಲಕಿ. ಈಕೆ ಆಟವಾಡುತ್ತಿದ್ದಾಗ ಬಾಲಕಿಯೋರ್ವಳು ನೀರಿನ ಟ್ಯಾಂಕ್ಗೆ ಬಿದ್ದು ಮೃತಪಟ್ಟಿದ್...
ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಹಾಗೂ ದಲಿತ ಸಮುದಾಯದ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಖಂಡನೆ ವ್ಯಕ್ತಪಡಿಸಿದ್ದು, ಆರೋಪಿಯನ್ನ ತಕ್ಷಣ ಬಂಧಿಸವಂತೆ ಒತ್ತಾಯಿಸಿದ್ದಾರೆ. ಧರ್ಮಸ್ಥಳದ ಕನ್ಯಾಡಿ ನಿವಾಸಿ ದಿನೇಶ್ ಹತ್ಯೆಯಾದ ಯುವಕ. ಈತನನ್ನು ಕಿಟ್ಟು...
ಬೆಳ್ತಂಗಡಿ: ಪರಿಶಿಷ್ಟ ಜಾತಿಯ ವ್ಯಕ್ತಿಯೊಬ್ಬರನ್ನು ಬಿಜೆಪಿ ಮುಖಂಡ ಎನ್ನಲಾಗಿರುವ ವ್ಯಕ್ತಿಯೋರ್ವ ಥಳಿಸಿಕೊಂದಿರುವ ಆರೋಪ ಕೇಳಿ ಬಂದಿದ್ದು, ದಲಿತ ಯುವಕನಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಕಾಲು ಜಾರಿ ಬಿದ್ದು ಗಾಯವಾಗಿದೆ ಎಂಬ ಕಾರಣ ನೀಡಿ ಆಸ್ಪತ್ರೆಗೆ ದಾಖಲಿಸಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ. ಕನ್ಯಾಡಿಯ 40 ವರ್ಷ ವಯಸ್ಸಿನ ದ...
ಬೆಂಗಳೂರು: ನ್ಯಾಯಾಧೀಶರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಟೀಕಿಸಿ ಟ್ವೀಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ನಟ ಚೇತನ್ ಅಹಿಂಸಾ ಅವರಿಗೆ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ನ್ಯಾಯಾಧೀಶರ ಕುರಿತು ನಟ ಚೇತನ್ ಅವಹೇಳನಕಾರಿಯಾಗಿ ಟ್ವೀಟ್ ಮಾಡಿದ್ದಾರೆ ಎಂದು ಆರೋಪಿಸಿ ಶೇಷಾದ್ರಿಪುರಂ ಪೊಲೀಸರು ...