ಚಿಕ್ಕಮಗಳೂರು: ವಿಶ್ವದ ಹಲವು ದೇಶಗಳು ಯುದ್ಧ ಬೇಡ ಎನ್ನುತ್ತಿವೆ. ಆದರೆ ರಷ್ಯಾ ಮಾತ್ರ ಯುದ್ಧ ನಿಲ್ಲಿಸಲ್ಲ ಎನ್ನುತ್ತಿದೆ. ಪುಟಿನ್, ಮೋದಿ ಮಧ್ಯೆ ಉತ್ತಮ ಬಾಂಧವ್ಯ ಇದೆ ಎಂದು ರಷ್ಯಾ-ಉಕ್ರೇನ್ ಯುದ್ಧದ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಪ್ರತಿಕ್ರಿಯೆ ನೀಡಿದ್ದಾರೆ. ಎಚ್.ಡಿ.ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ಮ ಹಾಗೂ ಪುತ್ರ ರ...
ಬೆಂಗಳೂರು: ಪತಿ ಮಾಡಿದ ಸಾಲಕ್ಕೆ ಪತ್ನಿಯನ್ನು ಠಾಣೆಗೆ ಪೊಲೀಸರು ಕರೆತಂದಿರುವುದರಿಂದ ಅವಮಾನ ತಾಳಲಾರದೆ ಮಹಿಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ಮಾರುತಿನಗರದಲ್ಲಿ ಘಟನೆ ನಡೆದಿದೆ. ಅಖಿಲಾ (35) ಮೃತ ಮಹಿಳೆ. ಫ್ರಾಡ್, ಫ್ರಾಡ್ ಅಂತಾ ಸದಾ ಅವಮಾನ ಮಾಡುತ್ತಾರ...
ದೆಹಲಿ: ಉಕ್ರೇನ್ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರೊಂದಿಗೆ ಇಂದು ರಾತ್ರಿ ಮಾತುಕತೆ ನಡೆಸಲಿದ್ದಾರೆ. ಈ ಕುರಿತು ಎಎನ್ಐ ಸುದ್ದಿಸಂಸ್ಥೆ ಟ್ವೀಟ್ನಲ್ಲಿ ತಿಳಿಸಿದೆ.ಅಮೆರಿಕ ಮತ್ತು ಯುರೋಪ್ ನ ಹಲವು ದೇಶಗಳ ಪ್ರಬಲ ವಿರೋಧವನ್ನೂ ಲೆಕ್ಕಿಸದೆ ಉಕ್ರೇನ್ ಮೇಲೆ ರಷ್ಯಾ ದಾಳಿ ಮಾಡಿ...
ಶಿವಮೊಗ್ಗ: ಜಿಲ್ಲೆಯಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಈವರೆಗೆ ಒಟ್ಟು 10 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ, ಹರ್ಷನ ಮೊಬೈಲ್ ಫೋನ್ ಇನ್ನೂ ಪತ್ತೆಯಾಗಿಲ್ಲ ಎಂದು ಎಸ್ಪಿ ಬಿಎಂ ಲಕ್ಷ್ಮೀಪ್ರಸಾದ್ ಮಾಹಿತಿ ನೀಡಿದ್ದಾರೆ. ಹರ್ಷ ಮೊಬೈಲ್ ಗೆ ಯುವತಿಯರು ವಿಡಿಯೋ ಕಾಲ್ ಮಾಡಿರುವ ವಿಚಾರಕ್ಕೆ ಸಂಬಂಧಿಸಿ ಪ...
ವಾಷಿಂಗ್ಟನ್: ಉಕ್ರೇನ್ ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಮಾಹಿತಿ ಸಂಗ್ರಹಕ್ಕೆ ಸರ್ಕಾರ ವೆಬ್ ಫೋರ್ಟಲ್ ಪ್ರಾರಂಭಿಸಿದೆ. http://ukraine.karnataka.tech/stranded ಈ ವೆಬ್ ಪೋರ್ಟಲ್ ಮೂಲಕ ಮಾಹಿತಿಗಳನ್ನ ಅಪ್ ಲೋಡ್ ಮಾಡಬಹುದಾಗಿದೆ. ಈ ವಿಚಾರವಾಗಿ ಮಾತನಾಡಿದ ನೋಡಲ್ ಅಧಿಕಾರಿ ಮನೋಜ್ ರಾಜನ್, ಸಿಎಂ ಸೂಚನೆ ಮೇರೆಗೆ ಕೇಂದ್ರ ಸರ್ಕಾ...
ಹುಬ್ಬಳ್ಳಿ: ಧಾರವಾಡದ ಕೆಸಿಡಿ ಕಾಲೇಜು ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಈರಣ್ಣ ಪಾಟೀಲ್, ನವೀನ್, ಅಭಿರಾಮ್, ಚಿದಾನಂದ ಬಂಧಿತ ಆರೋಪಿಗಳು. ನಿನ್ನೆ ಧಾರವಾಡದ ದಾನುನಗರದಲ್ಲಿ ಭರತ್ ಎಂಬ ಕೆಸಿಡಿ ಸಿಬ್ಬಂದಿ ಮೇಲೆ ರೌಡಿಶೀಟರ್ ಹಾಗೂ ಆತನ ಸಂ...
ಬೆಂಗಳೂರು: ಪೊಲೀಸ್ ಎಂದು ಹೇಳಿಕೊಂಡು ವರ್ತಕರಿಂದ ಹಣವಸೂಲಿ ಮಾಡುತ್ತಿದ್ದ ಟೀ ಮಾರಾಟಗಾರನನ್ನು ಸಿಟಿ ಮಾರ್ಕೆಟ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಇಲ್ಲಿನ ಶ್ರೀರಾಮಪುರ ನಿವಾಸಿ ವಿಘ್ನೇಶ್(23) ಬಂಧಿತ ಆರೋಪಿ. ಹಲವು ವರ್ಷಗಳಿಂದ ಸಿಟಿ ಮಾರ್ಕೆಟ್, ಹಲಸೂರು ಗೇಟ್ ಹಾಗೂ ಚಿಕ್ಕಪೇಟೆ ಸೇರಿದಂತೆ ಹಲವೆಡೆ ಬೆಳಗ್ಗೆ ಅವಧಿಯಲ್ಲಿ ಟೀ ಮಾರಾಟ ಮ...
ಮೈಸೂರು : ಮದುವೆಯಾಗುವುದಾಗಿ ನಂಬಿಸಿ ಮಹಿಳೆಗೆ ವಂಚಿಸಿದ ಮುಖ್ಯಪೇದೆ ಹಾಗೂ ಆತನ ಮಗನ ವಿರುದ್ಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಂಜನಗೂಡು ತಾಲೂಕು ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಮುಖ್ಯಪೇದೆ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಸಿ.ಕೃಷ್ಣ ಹಾಗೂ ಈತನ ಮಗ ಕಿರಣ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ತಲಕಾಡ...
ಮಂಗಳೂರು: ನಗರದ ವಕೀಲೆಯೊಬ್ಬರು ಪ್ರಥಮ ಹೆರಿಗೆ ಸಂದರ್ಭ ಮಗು ಸಹಿತ ಮೃತಪಟ್ಟ ಘಟನೆ ಗುರುವಾರ ನಸುಕಿನ ಜಾವ ನಡೆದಿದೆ. ಮಾಣಿ ಸಮೀಪದ ಕಡೆಶಿವಾಲಯ ಬುಡೋಳಿ ನಿವಾಸಿಯಾಗಿದ್ದ ಗಾಯತ್ರಿ (38) ಅವರು ಪುತ್ತೂರಿನಲ್ಲಿ ವಕೀಲ ವೃತ್ತಿ ಆರಂಭಿಸಿದ್ದರು. ಸುಮಾರು 8 ವರ್ಷ ವಕೀಲ ವೃತ್ತಿ ಮಾಡಿದ್ದ ಅವರು 2010ರಲ್ಲಿ ಪೆರ್ಲದ ಆನಡ್ಕ ಕಾಡಮನೆ ಸುಧಾಕರ್ ...
ಉಕ್ರೇನ್: ರಷ್ಯಾ ದಾಳಿ ಉಕ್ರೇನ್ಗೆ ಮಾತ್ರವಲ್ಲ, ಸುತ್ತಲಿನ ರಾಷ್ಟ್ರಗಳ ಮೇಲೆಯೂ ಆತಂಕ ಮೂಡಿಸಿದೆ. ರಷ್ಯಾದ ಪಡೆಗಳು ಭೀಕರ ದಾಳಿ ನಡೆಸಿ, ಉಕ್ರೇನ್ ಪಡೆಗಳನ್ನು ಹಿಮ್ಮೆಟ್ಟಿಸಿದ್ದು, ಪ್ರಮುಖ ನಗರವಾದ ಚೆರ್ನೋಬಿಲ್ನಲ್ಲಿರುವ ಪರಮಾಣು ವಿದ್ಯುತ್ ಸ್ಥಾವರ(Chernobyl nuclear power plant )ವನ್ನು ವಶಕ್ಕೆ ಪಡೆದುಕೊಂಡಿವೆ ಎಂದು ಉಕ್ರೇನ್...