ಕುಂದಾಪುರ: ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ ಕಳುಹಿಸುತ್ತಿರುವ ಆರೋಪದ ಹಿನ್ನಲೆಯಲ್ಲಿ ಕಾಲೇಜಿನ ಸಾರ್ವಜನಿಕ ಸಂಪರ್ಕಾಧಿಕಾರಿಯನ್ನು ತಕ್ಷಣ ವಜಾಗೊಳಿಸಲು ಆಗ್ರಹಿಸಿ ಕುಂದಾಪುರದ ಸಂಗಮ್ನಲ್ಲಿರುವ ಖಾಸಗಿ ಕಾಲೇಜು ವಿದ್ಯಾರ್ಥಿಗಳು ಗುರುವಾರ ಧರಣಿ ನಡೆಸಿರುವ ಘಟನೆ ನಡೆದಿದೆ. ವಿದ್ಯಾರ್ಥಿನಿಯರಿಗೆ ರಾತ್ರಿ ಕಾಲೇಜಿನ ಸಾರ್ವಜನಿಕ ಸಂಪರ್...
ಮಂಗಳೂರು: ಪ್ರಿಯಕರನೊಂದಿಗೆ ವಿರಸಗೊಂಡು ಮೊಬೈಲ್ ಸಂಭಾಷಣೆಯಲ್ಲಿದ್ದ ನಡುವೆಯೇ ನೇಣು ಬಿಗಿದು ಯುವತಿಯೊಬ್ಬಳು ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ಉಳ್ಳಾಲದ ಕುಂಪಲ ಬಲ್ಯ ಎಂಬಲ್ಲಿ ನಡೆದಿದೆ. ಕುಂಪಲ ಬಲ್ಯ ನಿವಾಸಿ ಹರ್ಷಿತಾ (21) ಮೃತ ಯುವತಿ. ಮನೆಯ ಕೊಠಡಿಯಲ್ಲಿ ಫ್ಯಾನ್ ಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಹರ್ಷಿತಾ ಪತ್ತೆಯಾಗಿದ್ದಾ...
ಉಕ್ರೇನ್: ರಷ್ಯಾದ ಪಡೆಗಳು ಉಕ್ರೇನ್ ವಾಯು ನೆಲೆ ಮೇಲೆ ನಡೆಸಿದ ಶೆಲ್ ದಾಳಿಯಲ್ಲಿ ಕನಿಷ್ಠ 7 ಮಂದಿ ಸಾವನ್ನಪ್ಪಿ, 9 ಮಂದಿ ಗಾಯಗೊಂಡಿದ್ದಾರೆ ಎಂದು ಉಕ್ರೇನ್ ಹೇಳಿರುವುದಾಗಿ ಅಂತಾರಾಷ್ಟ್ರೀಯ ಸುದ್ದಿಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ. ಇದಕ್ಕೂ ಮುನ್ನ ರಷ್ಯಾದ ಐದು ವಿಮಾನಗಳು ಮತ್ತು ಒಂದು ಹೆಲಿಕಾಪ್ಟರ್ನ್ನು ಲುಹಾನ್ಸ್ಕ್ ಪ್ರದೇಶದಲ್...
ಚಿಕ್ಕಬಳ್ಳಾಪುರ: ಎಸ್ಸೆಸ್ಸೆಲ್ಸಿ ಸಿದ್ದತಾ ಪರೀಕ್ಷೆಗೆ ಹೆದರಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ 1ನೇ ವಾರ್ಡ್ ನಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಬೇಬಿ ಮೃತ ವಿದ್ಯಾರ್ಥಿನಿ. ಈಕೆ ವಾಪಸಂದ್ರ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯಾಗಿದ್ದು, ಬುಧವಾರ ಆರಂಭವಾಗಿರುವ ಪೂರ್ವ ಸಿದ್ಧ...
ಮಂಡ್ಯ: ಶೀಲ ಶಂಕಿಸಿ ಪತಿಯೇ ಪತ್ನಿಗೆ ಹಲ್ಲೆ ನಡೆಸಿ ಪ್ರಜ್ಞೆ ತಪ್ಪಿದ ಬಳಿಕ ಮೃತಪಟ್ಟಿದ್ದಾಳೆಂದು ರಸ್ತೆಬದಿ ಬಿಸಾಡಿ ಹೋಗಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ಪಟ್ಟಣದಲ್ಲಿ ನಡೆದಿದೆ. ಚಂಪಕಾ ಹಲ್ಲೆಗೊಳಗಾದ ಮಹಿಳೆ. ಬಾಲಕೃಷ್ಣ ಪತ್ನಿಯ ಹತ್ಯೆಗೆ ಯತ್ನಿಸಿದ ವ್ಯಕ್ತಿ. ದೇವಾಲಯಕ್ಕೆಂದು ಪತ್ನಿಯನ್ನು ಕಾರಿನಲ್ಲಿ ಕರೆದುಕೊಂಡು ಹೋದ ಬಾ...
ನವದೆಹಲಿ: ಡಚ್ ಮಹಿಳೆ ಎಮ್ಮಾ ಹೀಸ್ಟರ್ಸ್ ಪುಷ್ಪ ಚಿತ್ರದ ಓ ಅಂಟವಾ ಹಾಡನ್ನು ಹಾಡುವ ಮೂಲಕ ಭಾರತೀಯರ ಮನಗೆದ್ದಿದ್ದಾರೆ. ಇನ್ಸ್ಟಾಗ್ರಾಮನ್ನಲ್ಲಿ ಹಾಡನ್ನು ಹಂಚಿಕೊಳ್ಳುವ ನೆಟ್ಟಿಗರ ಗಮನ ಸೆಳೆದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸದ್ಯ ಈ ವಿಡಿಯೋ ಸಖತ್ ವೈರಲ್ ಆಗಿದೆ. ಈ ಹಿಂದೆ ಶ್ರೀವಲ್ಲಿ ಹಾಡಿಗೆ ಧನಿಯಾಗಿದ್ದ ಡಚ್ ಮಹಿಳೆ ಇದೀಗ ...
ಶಿವಮೊಗ್ಗ: ಭಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ 6 ಮಂದಿ ಆರೋಪಿಗಳಿಗೆ ಮಾ. 7ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಹರ್ಷ ಕೊಲೆ ಪ್ರಕರಣದ ಆರೋಪಿಗಳಾದ ಮೊಹಮ್ಮದ್ ಖಾಸಿಫ್, ಸಯ್ಯದ್ ನದೀಮ್, ರಿಹಾನ್ ಶರೀಫ್, ಆಸಿಫ್ ಉಲ್ಲಾ ಖಾನ್, ಅಬ್ದುಲ್ ಅಫಾನ್ ಹಾಗೂ ನಿಹಾನ್ನನ್ನು ನಿನ್ನೆ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು....
ಮಾಸ್ಕೋ: ರಷ್ಯಾ ಮತ್ತು ಉಕ್ರೇನ್ ನಡುವಿನ ಬಿಕ್ಕಟ್ಟು ಮತ್ತಷ್ಟು ಜಟಿಲಗೊಂಡಿದ್ದು, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿಲ್, ಉಕ್ರೇನ್ ಮೇಲೆ ಯುದ್ಧವನ್ನು ಘೋಷಿಸಿದ್ದಾರೆ. ಗುರುವಾರ ಉಕ್ರೇನ್ ಮೇಲೆ ಮಿಲಿಟರಿ ದಾಳಿ ನಡೆಸುವಂತೆ ತನ್ನ ಪುಟಿನ್ ಅವರು ಸೇನೆಗೆ ಸೂಚನೆ ನೀಡಿದ್ದಾರೆ. ಸೂಚನೆ ಬೆನ್ನಲ್ಲೇ ರಷ್ಯಾ ಸೇನೆಯು ವೈಮಾನಿಕ ದಾಳಿ ...
ಆನೇಕಲ್: ಸಾಲಬಾಧೆ ತಾಳಲಾರದೇ ತಂದೆ ತನ್ನ ಏಳು ವರ್ಷದ ಮಗಳನ್ನು ಉಸಿರುಗಟ್ಟಿಸಿ ಕೊಂದು ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಆನೇಕಲ್ ಬೊಮ್ಮಸಂದ್ರದಲ್ಲಿ ನಡೆದಿದೆ. ಕೋಲಾರದ ಬಂಗಾರಪೇಟೆ ಮೂಲದ ವಿಜಯಕುಮಾರ್ (39) ನೇಣಿಗೆ ಶರಣಾಗಿದ್ದು, ಈತ ನೇಣಿಗೆ ಶರಣಾಗುವ ಮುನ್ನ ತನ್ನ ಮಗಳನ್ನು ಉಸಿರುಗಟ್ಟಿಸಿ ಕೊಂದಿದ್ದಾನೆ. ವೆಲ್...
ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದ ಸಂಬಂಧ ಮಹಾರಾಷ್ಟ್ರ ಸಚಿವ, ಎನ್ ಸಿಪಿ ನವಾಬ್ ಮಲಿಕ್ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದೆ. ಮಹಾರಾಷ್ಟ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮತ್ತು ಎನ್ಸಿಪಿ ಮುಖ್ಯ ವಕ್ತಾರ ನವಾಬ್ ಮಲಿಕ್ ಅವರನ್ನು ಸತತ 6 ಗಂಟೆಗಳ ಕಾಲ ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯ, ಹೆಚ್ಚಿನ ವಿಚಾರಣೆಗಾಗಿ ಅ...