ಬೆಂಗಳೂರು: ಜ್ಯುವೆಲ್ಲರಿಯ ಗೋಡೆ ಕೊರೆದು 2 ಕೆ.ಜಿ. ಚಿನ್ನಾಭರಣ ಕದ್ದೊಯ್ದಿರುವ ಬೆಂಗಳೂರಿನ ಹೆಣ್ಣೂರು ಬಳಿಯ ಸಾರಾಯಿಪಾಳ್ಯದಲ್ಲಿ ನಡೆದಿದೆ. ಶ್ರೀ ರಾಘವೇಂದ್ರ ಜ್ಯುವೆಲ್ಲರಿಯಲ್ಲಿ ಈ ಘಟನೆ ನಡೆದಿದೆ. ನಿನ್ನೆ ರಾತ್ರಿ ವೇಳೆ ಗೋಡೆ ಕೊರೆದು ಒಳ ನುಗ್ಗಿದ ಕಳ್ಳರು ಸುಮಾರು 2 ಕೆ.ಜಿ. ಚಿನ್ನಾಭರಣ ಕಳವು ಮಾಡಿದ್ದು, ಜೊತೆಗೆ ಚಿನ್ನದಂಗಡಿಯ...
ಪ್ರಶಾಂತ್ ದಾನಪ್ಪ, ಮಸ್ಕಿ ರಾಷ್ಟ್ರ ಧ್ವಜಕ್ಕೆ , ದಿನನಿತ್ಯ ಸಂವಿಧಾನಕ್ಕೆ ಅವಮಾನ ಮಾಡುವ, ರಾಷ್ಟ್ರ ನಾಯಕ ಸಂವಿಧಾನ ಶಿಲ್ಪಿಗೆ ಅವಮಾನ ಮಾಡುವ, ಭಾರತದ ಕಾನೂನು ಸರಿ ಇಲ್ಲ ಎನ್ನುವ, ಗಾಂಧಿಯವರನ್ನ ಕೊಂದದ್ದನ್ನು ಸಂಭ್ರಮಿಸುವ, ಕೋಮು ಸಂಘರ್ಷ ಎಬ್ಬಿಸಿ ಸಮಾಜದ ಸಾಮರಸ್ಯ ಹಾಳುಮಾಡುವ, ಅಟ್ರಾಸಿಟಿಗಳನ್ನೇ ತಿರುಚುವ ಪೊಲೀಸರ ಮೇಲೆ, ದಲ...
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಳಚೆ ಗ್ರಾಮದಲ್ಲಿ ಭೂ ಕುಸಿತವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.ಕಳೆದ ವರ್ಷ ಜುಲೈನಲ್ಲಿ ಭೂಕುಸಿತಗೊಂಡು ಕಳಚೆ ಗ್ರಾಮದಲ್ಲಿ 50ಕ್ಕೂ ಹೆಚ್ಚು ಮನೆಗಳು ಹಾನಿಯಾಗಿತ್ತು, ಇದೀಗ ಮತ್ತೆ ಗುಡ್ಡ ಕುಸಿತವಾಗಿದೆ. ಈ ಹಿಂದೆ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರ...
ಲಕ್ನೋ: ನ್ಯಾಯ ಸಿಗಲಿಲ್ಲವೆಂದು ಮಹಿಳೆಯೊಬ್ಬಳು ಪೊಲೀಸ್ ಠಾಣೆ ಎದುರೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನೊಯ್ಡಾದ ಇಲಾಬಸ್ ಗ್ರಾಮದಲ್ಲಿ ನಡೆದಿದೆ. ತನಗೆ ಲೈಂಗಿಕ ಕಿರುಕುಳ ನೀಡಿದ ಮಾವನ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಲು ನಿರಾಕರಿಸಿದ್ದಾರೆ ಎಂದು ಸಂತ್ರಸ್ತೆಯೊಬ್ಬರು ನಿನ್ನೆ ನೊಯ್ಡಾ 2ನೇ ಹಂತದ ಪೊಲೀಸ್ ಠಾಣೆಯ ...
ಲಕ್ನೋ: ಚುನಾವಣಾ ಪ್ರಚಾರಕ್ಕಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರು ಬಲಿಯಾ ಜಿಲ್ಲೆ ಬಿಜೆಪಿ ಸಮಾವೇಶ ನಡೆಯುತ್ತಿದ್ದ ಸ್ಥಳಕ್ಕೆ ಹೆಲಿಕಾಪ್ಟರ್ನಲ್ಲಿ ಆಗಮಿಸಿ ಇಲ್ಲಿನ ಪಿಯು ಕಾಲೇಜು ಮೈದಾನದಲ್ಲಿ ಲ್ಯಾಂಡಿಂಗ್ ಆಗುತ್ತಿದ್ದಾಗ ಕಾಂಪೌಂಡ್ ಕುಸಿದಿರುವ ಘಟನೆ ನಡೆದಿದೆ. ಹೆಲಿಕಾಪ್ಟರ್ ಲ್ಯಾಂಡಿಂಗ್ ವಿಡಿಯೋ ಸದ್ಯ ಸಾಮಾಜಿಕ...
ಆಂಧ್ರಪ್ರದೇಶ: ಕರ್ತವ್ಯನಿರತ ಕರ್ನಾಟಕ ಸಾರಿಗೆ ಬಸ್ ನಿರ್ವಾಹಕರೊಬ್ಬರು ಹೃದಯಾಘಾತದಿಂದ ಕೊನೆಯುಸಿರೆಳೆದ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ನಡೆದಿದೆ. ತುಮಕೂರು ಡಿಪೋ-2ರಲ್ಲಿ ನಿರ್ವಾಹಕರಾಗಿದ್ದ ತಿಪ್ಪೇಸ್ವಾಮಿ ಮೃತಪಟ್ಟ ಕಂಡಕ್ಟರ್ ಆಗಿದ್ದಾರೆ. ಇವರು ಬೆಂಗಳೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಬಸ್ನಲ್ಲಿ ಕರ್ತವ್ಯದ...
ಶಿವಮೊಗ್ಗ: ಬಜರಂಗದಳದ ಕಾರ್ಯಕರ್ತ ಹರ್ಷನ ಹತ್ಯೆಗೂ ಮೊದಲು ಆತನಿಗೆ ಇಬ್ಬರು ಹುಡುಗಿಯರಿಂದ ಕರೆ ಬಂದಿತ್ತು ಎಂದು ವರದಿಯಾಗಿದ್ದು, ನಮಗೆ ಸಮಸ್ಯೆಯಾಗಿದೆ ಸಹಾಯ ಮಾಡಿ ಎಂದು ಕರೆ ಮಾಡಿದ್ದರು ಎಂದು ಹೇಳಲಾಗಿದೆ. ವರದಿಗಳ ಪ್ರಕಾರ ಹರ್ಷನ ಆಪ್ತ ಸ್ನೇಹಿತರು ಈ ವಿಚಾರ ತಿಳಿಸಿದ್ದಾರೆ ಎಂದು ಹೇಳಲಾಗಿದೆ. ಹುಡುಗಿಯರಿಗೆ ಸಹಾಯ ಮಾಡಲು ತೆರಳಿದ್ದ...
ಮೈಸೂರು: ಪ್ರೇಮ ವಿವಾಹವಾದ ನವದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಹುಣಸೂರಿನ ಸಿಂಗರಮಾರನಹಳ್ಳಿಯಲ್ಲಿ ನಡೆದಿದೆ. ಗ್ರಾಮದ ರಾಕೇಶ್(25), ಅರ್ಚನಾ(20) ಮೃತ ದಂಪತಿ. ಇಬ್ಬರೂ ಅನ್ಯ ಜಾತಿಗೆ ಸೇರಿದ ಹಿನ್ನೆಲೆ ಪೋಷಕರ ಈ ಜೋಡಿ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಆದರೂ ಈ 4 ತಿಂಗಳ ಹಿಂದೆ ಮನೆ ಬಿಟ್ಟು ಓಡಿ ಹೋಗಿ ವಿವಾಹವಾಗ...
ಕಲಬುರಗಿ: ತನ್ನ ಮೇಲಾಧಿಕಾರಿಗಳ ವರ್ತನೆಯಿಂದ ಮನನೊಂದು ಸಿಬ್ಬಂದಿಯೊಬ್ಬರು ಡೆತ್ ನೋಟ್ ಬರೆದಿಟ್ಟು, ಲೈವ್ ವೀಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಿನಾರಾ ಕ್ಯಾಪಿಟಲ್ನ ಕಲಬುರಗಿ ಶಾಖೆಯಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಕೃಷ್ಣಕಾಂತ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದವರು. ಇವರ ಸ್ಥಿತಿ ಗಂಭೀರವಾಗಿದ...
ಚಾಮರಾಜನಗರ: ತರಕಾರಿ ಸಾಗಿಸುವ ನೆಪದಲ್ಲಿ ವಾಹನವೊಂದರಲ್ಲಿ ಅಕ್ರಮ ಅಕ್ಕಿ ಸಾಗಾಟ ಮಾಡುತ್ತಿದ್ದವರನ್ನು ಆಹಾರ ಇಲಾಖೆ ಅಧಿಕಾರಿಗಳು ಪತ್ತೆಹಚ್ಚಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಪೊಲೀಸ್ ಠಾಣೆ ಸಮೀಪ ನಡೆದಿದೆ. ಮಂಡ್ಯದ ಫೈರೋಜ್ ಖಾನ್ ಹಾಗೂ ಗುಂಡ್ಲುಪೇಟೆಯ ಪ್ರೇಮ್ ಕುಮಾರ್ ಆರೋಪಿಗಳಾಗಿದ್ದಾರೆ. ವಾಹನವ...