ಲಕ್ನೋ: ಉತ್ತರ ಪ್ರದೇಶದ ಒಂಬತ್ತು ಜಿಲ್ಲೆಗಳ 59 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಬೆಳಗ್ಗೆಯಿಂದ 4ನೇ ಹಂತದ ಮತದಾನ ಆರಂಭವಾಗಿದೆ. ಇಂದು ನಡೆಯುತ್ತಿರುವ ನಾಲ್ಕನೇ ಹಂತದ ಮತದಾನದಲ್ಲಿ ಪಿಲಿಭಿತ್, ಲಖಿಂಪುರ ಖೇರಿ, ಸೀತಾಪುರ್, ಹರ್ದೋಯ್, ಉನ್ನಾವೋ, ಲಖನೌ, ರಾಯ್ ಬರೇಲಿ, ಬಂದಾ ಮತ್ತು ಫತೇಪುರ್ ಜಿಲ್ಲೆಗಳ 59 ವಿಧಾನಸಭಾ ಕ್ಷೇತ್ರಗಳಲ್ಲಿ ...
ಬೆಂಗಳೂರು: ಗಂಡ ಪದೇ ಪದೇ ನಿಂದಿಸುತ್ತಿರುವುದರಿಂದ ಮನನೊಂದು ಮೈಮೇಲೆ ಸೀಮೆ ಎಣ್ಣೆ ಸುರಿದು, ಆತ್ಮಹತ್ಯೆಗೆ ಯತ್ನಿಸಿ, ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಡಿಜೆ ಹಳ್ಳಿಯ ಈದ್ಗಾ ಮೊಹಲ್ಲಾದಲ್ಲಿ ನಡೆದಿದೆ. ಅನಿಶಾ (33) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಫೆ. 18ರಂದು ಈ ಘಟನೆ ನಡೆದಿದೆ. ಮೂರು ವರ್ಷದ...
ಬೆಂಗಳೂರು: ನಟ ಚೇತನ್ ಅಹಿಂಸಾ ಅವರನ್ನು ನಿನ್ನೆ ಮಧ್ಯಾಹ್ನ ಪೊಲೀಸರು ಬಂಧಿಸಿದ್ದರು. ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಅವರು ಮಾಡಿರುವ ಟ್ವೀಟ್ ಗೆ ಸಂಬಂಧ ದಾಖಲಾಗಿರುವ ದೂರಿನನ್ವಯ ಅವರನ್ನು ಬಂಧಿಸಲಾಗಿದೆ. ನಟ ಚೇತನ್ ಅವರ ವಿರುದ್ಧ ದಾಖಲಾಗಿರುವ ದೂರಿನ ಪ್ರತಿಯನ್ನು ಬಿಎಸ್ ಪಿ ರಾಜ್ಯಾಧ್ಯಕ್ಷ ಕೃಷ್ಣಮೂರ್ತಿ ಮಂಡ್ಯ ಅವರು ಹಂಚಿಕೊಂಡ...
ಶಿವಮೊಗ್ಗ: ಹಿಂದೂಗಳಿಗೆ ರಕ್ಷಣೆ ಒದಗಿಸಲಾಗದ ಆಡಳಿತಾರೂಢ ಬಿಜೆಪಿ ಸರ್ಕಾರವನ್ನು ನಿರ್ವೀರ್ಯ ಸರ್ಕಾರ ಚಕ್ರವರ್ತಿ ಸೂಲಿಬೆಲೆ ಬಣ್ಣಿಸಿದ್ದಾರೆ. ಶಿವಮೊಗ್ಗನಲ್ಲಿ ಕೊಲೆಯಾದ ಭಜರಂಗದಳ ಕಾರ್ಯಕರ್ತ ಹರ್ಷನ ಮನೆಗೆ ಭೇಟಿ ನೀಡಿದ ಬಳಿಕ ಚಕ್ರವರ್ತಿ ಸೂಲಿಬೆಲೆ ಮಾಧ್ಯಮವರೊಂದಿಗೆ ಮಾತಾಡಿ, ಹರ್ಷನ ಶವಯಾತ್ರೆ ನಡೆಯುವಾಗ ಕಲ್ಲೆಸದವರ ಮೇಲೆ ಯಾಕೆ ಸರ...
ಬಂಟ್ವಾಳ: ಕ್ರಿಕೆಟ್ ಆಡುತ್ತಿರುವಾಗ ಮೈದಾನದಲ್ಲಿ ಕುಸಿದು ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟಿರುವ ಘಟನೆ ಅನ್ನಡ್ಕ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಮನೋಹರ ಪ್ರಭು (45) ಎಂದು ಗುರುತಿಸಲಾಗಿದೆ. ಪ್ರಭು ಒಬ್ಬ ಪ್ರಗತಿಪರ ರೈತ ಮತ್ತು ಒಬ್ಬ ನಿಪುಣ ಕ್ರಿಕೆಟಿಗ. ಪ್ರಭು ಅವರು ಹಲವಾರು ಕ್ರಿಕೆಟ್ ತಂಡಗಳನ್ನು ಪ್ರತಿನಿಧಿಸಿದ್ದು, ಆಲ್ರೌಂ...
ಬೆಂಗಳೂರು: ನ್ಯಾಯಾಧೀಶರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಟ್ವೀಟ್ ಮಾಡಿರುವ ಆರೋಪದಲ್ಲಿ ನಟ, ಸಂವಿಧಾನ ಪರ ಹೋರಾಟಗಾರ ನಟ ಚೇತನ್ ಅಹಿಂಸಾ ಅವರನ್ನು ನಿನ್ನೆ ಪೊಲೀಸರು ಬಂಧಿಸಿದ್ದರು. ನಟ ಚೇತನ್ ಅವರನ್ನು ಶೇಷಾದ್ರಿಪುರಂ ಠಾಣಾ ಪೊಲೀಸರು ಮಂಗಳವಾರ ಬಂಧಿಸಿದ್ದರು. ತಡ ರಾತ್ರಿ ಚೇತನ್ ಅವರನ್ನು ವೈಯಾಲಿಕಾವನ್ ಪೊಲೀಸ್ ಠಾಣೆಯಿ...
ಉಡುಪಿ: ಖಾಸಗಿ ಬಸ್ಸೊಂದು ಬೆಂಕಿ ತಗಲಿ ಸುಟ್ಟು ಕರಕಲಾದ ಘಟನೆ ಮಣಿಪಾಲದ ಟೈಗರ್ ಸರ್ಕಲ್ ಬಳಿ ಬುಧವಾರ ಮುಂಜಾನೆ ಸಂಭವಿಸಿದೆ. ಬಳ್ಳಾರಿಯ ಕೊಟ್ಟೂರಿನಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಖಾಸಗಿ ಬಸ್, ಮಣಿಪಾಲದ ಟೈಗರ್ ಸರ್ಕಲ್ ಬಳಿ ಬರುತ್ತಿದ್ದಂತೆ ಬಸ್ನಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿದೆ. ಪ್ರಾರಂಭದಲ್ಲಿ ಚಾಲಕನ ಸ್ಥಳದಲ್ಲಿ ಬೆಂಕಿ ಕಾ...
ಮಲಯಾಳಂ ಚಿತ್ರರಂಗದ ಖ್ಯಾತ ನಟಿ ಲಲಿತಾ ಅವರು ಅಲ್ಪಕಾಲದ ಅನಾರೋಗ್ಯದ ಬಳಿಕ ಮಂಗಳವಾರ ಕೊನೆಯುಸಿರೆಳೆದಿದ್ದು, ಅವರಿಗೆ 74 ವರ್ಷ ವಯಸ್ಸಾಗಿತ್ತು. ನಟಿ ಲಲಿತಾ ನಿಧನಕ್ಕೆ ಮಲಯಾಳಂ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದು, ರಾಜಕೀಯ ನೇತಾರು ಸಂತಾಪ ಸೂಚಿಸಿದ್ದಾರೆ. ‘ಕೇರಳ ಪೀಪಲ್ಸ್ ಆರ್ಟ್ ಕ್ಲಬ್’ ರಂಗತಂಡದ ಮೂಲಕ ಅಭಿನಯ ಆರಂಭಿಸಿದ್ದ ...
ಬೆಂಗಳೂರು: ನಟ ಚೇತನ್ ಅಹಿಂಸಾ ಅವರನ್ನು ಯಾವುದೇ ನೋಟಿಸ್ ನೀಡದೇ ಪೊಲೀಸರು ಬಂಧಿಸಿದ್ದು, ಅವರನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ ಎಂದು ಚೇತನ್ ಅವರ ಪತ್ನಿ ಮೇಘಾ ಫೇಸ್ ಬುಕ್ ಲೈವ್ ನಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ. ಮನೆಯಲ್ಲಿದ್ದ ಚೇತನ್ ಅವರನ್ನು ಪೊಲೀಸರು ಕರೆದುಕೊಂಡು ಹೋಗಿದ್ದಾರೆ ಎಂದು ಮನೆಯಲ್ಲಿದ್ದ ವರ್ಕರ್ಸ್ ಹೇಳಿದರು. ಅವರ ಮೊ...
ಬೆಂಗಳೂರು: ಪತ್ನಿ ಹಾಗೂ ಅತ್ತೆಯನ್ನು ಮಚ್ಚಿನಿಂದ ಹೊಡೆದು ಕೊಂದು ವ್ಯಕ್ತಿಯೋರ್ವ ಪೊಲೀಸರಿಗೆ ಶರಣಾಗಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಪತ್ನಿ ಸಾವಿತ್ರಿ, ಅತ್ತೆ ಸರೋಜಮ್ಮ ಎಂಬವರು ಹತ್ಯೆಗೀಡಾದವರು ಎಂದು ಗುರುತಿಸಲಾಗಿದ್ದು, ರವಿಕುಮಾರ್ ಎಂಬಾತ ಹತ್ಯೆ ಆರೋಪಿಯಾಗಿದ್ದಾನೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ಘಟನೆ ...