ರಾಮನಗರ: ಬಸ್ ಹರಿದು ಬಾಲಕಿಯೋರ್ವಳು ಮೃತಪಟ್ಟ ಘಟನೆ ಮಾಗಡಿ ತಾಲೂಕಿನ ಹೊನ್ನಾಪುರ ಬಳಿಯಲ್ಲಿ ಬುಧವಾರ ಬೆಳಿಗ್ಗೆ ನಡೆದಿದ್ದು, ಅಜ್ಜಿಯ ಜೊತೆಗೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. 6 ವರ್ಷ ವಯಸ್ಸಿನ ಜೀವಿತಾ ಮೃತಪಟ್ಟ ಬಾಲಕಿಯಾಗಿದ್ದು, ಈಕೆ ಕುಮಾರ್ ಹಾಗೂ ಜ್ಯೋತಿ ದಂಪತಿಯ ಏಕೈಕ ಪುತ್ರಿಯಾಗಿದ್ದ...
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಬೆಂಬಲಿಸಲು ರಾಜ್ಯದ ವಿವಿಧ ಭಾಗಗಳಿಂದ ಬಂದ ಸ್ವಾಮೀಜಿಗಳಿಗೆ ಕವರ್ ಹಂಚಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದ ಸ್ವಾಮೀಜಿಗಳು, ಯಡಿಯೂರಪ್ಪನವರನ್ನೇ ಸಿಎಂ ಆಗಿ ಮುಂದುವರಿಸಬೇಕು ಎಂದು ಆಗ್ರಹಿಸಿದ್ದರು. ಒಂದು ವೇಳೆ ಅವರನ್ನು ಸ...
ಮೈಸೂರು: ಸಿದ್ಧಗಂಗಾ ಮಠದ ಸಿದ್ದಲಿಂಗ ಶ್ರೀಗಳು ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಅವರಿಗೆ ಬೆಂಬಲ ವ್ಯಕ್ತಪಡಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಹೆಚ್.ವಿಶ್ವನಾಥ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಶ್ರೀಗಳು ನಡೆದಾಡುವ ದೇವರಾಗಬೇಕು, ನಡೆದಾಡುವ ರಾಜಕಾರಣಿಯಾಗಬಾರದು ಎಂದು ಪ್ರತಿಕ್ರಿಯಿಸಿದ್ದು, ಮಠಾಧೀಶ...
ಲಕ್ನೋ: ಮೋದಿ ಚಾಯ್ ಅಂಗಡಿಯ ಮಾಲಿಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದ್ದು, ಕೊಲೆಗೆ ಕಾರಣ ಏನು ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ಬಲರಾಮ್ ಸಂಚನ್ ಹತ್ಯೆಗೀಡಾದ ವೃದ್ಧನಾಗಿದ್ದು, ಇವರು ಕಾನ್ಪುರ ಘತಂಪುರ ಕೊಟ್ಟಾಲಿಯ ಜಹನ್ ಬಾದ್ ರಸ್ತೆಯ ಬಳಿ ಚಹಾದ ಅಂಗಡಿ ತೆರೆದಿದ್ದು, ಈ ಅಂಗಡಿಗೆ ...
ಮುಂಬೈ: ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಬಂಧನದ ವಿಚಾರಕ್ಕೆ ಸಂಬಂಧಿಸಿದಂತೆ ಖ್ಯಾತ ಯೂಟ್ಯೂಬ್ ಸ್ಟಾರ್ ಪುನೀತ್ ಕೌರ್ ಅವರು ರಾಜ್ ಕುಂದ್ರ ವಿರುದ್ಧ ಕಿಡಿಕಾರಿದ್ದು, ಆತ ಜೈಲಿನಲ್ಲಿಯೇ ಕೊಳೆಯಲಿ ಎಂದು ಹಿಡಿಶಾಪ ಹಾಕಿದ್ದಾರೆ. ಇನ್ ಸ್ಟಾಗ್ರಾಮ್ ನಲ್ಲಿ ಈ ಸಂಬಂಧ ಎರಡು ವಿಡಿಯೋಗಳನ್ನು ಹಂಚಿಕೊಂಡಿರುವ ಪುನೀತ್ ಕೌರ್, ರಾಜ್ ಕುಂದ್ರ...
ಮಂಗಳೂರು: ಕಾಂಗ್ರೆಸ್ ನ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ಅವರು ಯೋಗ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಬಿದ್ದು ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಯೆನೆಪೊಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಕರ್ ಫರ್ನಾಂಡಿಸ್ ಅವರು ಆಸ್ಪತ್ರೆಗೆ ದಾಖಲಾಗಿರುವ ವಿಚಾರ ತಿಳಿಯುತ್ತಿದ್ದಂತೆಯೇ ಜನಾರ್ದನ ಪೂಜಾರಿ ಅವರು ಇಂದು ...
ಮುಂಬೈ: ನಟಿ ಶಿಲ್ಪಾ ಶೆಟ್ಟಿಯ ಪತಿ ರಾಜ್ ಕುಂದ್ರಾ ಲಂಡನ್ ಮೂಲದ ಸಂಸ್ಥೆಯೊಂದಿಗೆ ಕೈ ಜೋಡಿಸುವ ಮೂಲಕ ಅಶ್ಲೀಲ ಚಿತ್ರಗಳ ತಯಾರಿಕೆ ನಡೆಸುತ್ತಿತ್ತು ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ರಾಜ್ ಕುಂದ್ರಾ ಅವರ ವಿಯಾನ್ ಇಂಡಸ್ಟ್ರೀಸ್ ಲಂಡನ್ ಮೂಲದ ಕೆನ್ರಿಕ್ ಸಂಸ್ಥೆಯ ಜೊತೆಗೆ ಒಪ್ಪಂದ ಮಾಡಿಕೊಂಡಿದ್ದು, ಕೆನ್ರಿನ್ ಸಂಸ್ಥೆಯು ರಾಜ್ ಕುಂದ...
ಚೆನ್ನೈ: ತಮಿಳುನಾಡು ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ಸಂದರ್ಭದಲ್ಲಿ ಕಾಮೆಂಟರಿ ಪ್ಯಾನೆಲ್ನಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸಿರುವ ಭಾರತದ ಮಾಜಿ ಆಲ್ ರೌಂಡರ್ ಸುರೇಶ್ ರೈನಾ ಜಾತಿಯನ್ನು ಎಳೆದು ತಂದು ಮಾತನಾಡಿರುವುದು ಇದೀಗ ಅವರ ಅಭಿಮಾನಿಗಳಿಗೆ ತೀವ್ರ ನೋವುಂಟು ಮಾಡಿದೆ. ಐಪಿಎಲ್ನಲ್ಲಿ ಕಳೆದ ಅನೇಕ ವರ್ಷಗಳಿಂದ ಚ...
ನವದೆಹಲಿ: ಗೋವಾ ಮೂಲದ ಬಾಣಸಿಗನೋರ್ವನನ್ನು 25-30 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಸಿಬಿಐ ಅಧಿಕಾರಿಗಳು ಬಂಧಿಸಿದ್ದು, ಮಕ್ಕಳಿಗೆ ಕಿರುಕುಳ ನೀಡಿ ವಿಡಿಯೋ ಚಿತ್ರೀಕರಿಸಿ ವಿವಿಧ ಸೋಷಿಯಲ್ ಮೀಡಿಯಾಗಳಲ್ಲಿ ಹಂಚಿದ ಆರೋಪ ಕೇಳಿ ಬಂದಿದೆ. ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಚಿತ್ರೀಕರಿಸಿ ಸೋಶಿಯಲ್ ಮೀಡಿಯಾ ಪ್ಲಾಟ್ ...
ಬೆಂಗಳೂರು: ಜುಲೈ 26ಕ್ಕೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷ ತುಂಬುತ್ತಿದೆ. ಇದೇ ಸಂದರ್ಭದಲ್ಲಿ ಬಿಜೆಪಿ ಹೈಕಮಾಂಡ್ ನ ಅನಿರೀಕ್ಷಿತ ತೀರ್ಮಾನಗಳಿಂದಾಗಿ ಹಾಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರದಿಂದ ಕೆಳಗಿಳಿಯಲಿದ್ದಾರೆ ಎನ್ನಲಾಗುತ್ತಿದ್ದಾರೆ. ಸದ್ಯದ ಮಾಹಿತಿಯ ಪ್ರಕಾರ ಜುಲೈ 26ಕ್ಕೆ ಸಿಎಂ ಯಡಿಯೂರಪ್ಪ ತಮ್ಮ ...