ಬ್ರಹ್ಮಾವರ: ಬ್ರಹ್ಮಾವರ ತಾಲೂಕಿನ ಉಪ್ಪಿನ ಕೋಟೆ ಸಮೀಪದ ಮಿಲನ ರೆಸಿಡೆನ್ಸಿ ಅಪಾರ್ಟ್ ಮೆಂಟ್ ನಲ್ಲಿ ವಿಶಾಲ ಗಾಣಿಗ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಶಾಲ ಗಾಣಿಗ ಪತಿಇ ರಾಮಕೃಷ್ಣ ಗಾಣಿಗ ಸೇರಿದಂತೆ ಓರ್ವ ಸುಪಾರಿ ಕಿಲ್ಲರ್ ನ್ನು ಪೊಲೀಸರು ಬಂಧಿಸಿದ್ದಾರೆ. ಸೋಮವಾರ ಬಂಧನಕ್ಕೊಳಗಾಗಿದ್ದ ಪತಿ ರಾಮಕೃಷ್ಣ ಗಾಣಿಗನನ್ನು ಪ್ರಕರ...
ಮುಂಬೈ: ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಅಶ್ಲೀಲ ಚಿತ್ರಗಳ ಸಿನಿಮಾಗಳನ್ನು ನಿರ್ಮಿಸಿ ಪ್ರಕಟಿಸುತ್ತಿದ್ದ ಆರೋಪದ ಮೇಲೆ ಬಂಧನವಾಗಿದ್ದು, ಇದರ ಬೆನ್ನಲ್ಲೇ ಮಾಡೆಲ್ ವೋರ್ವಳು ಕುಂದ್ರಾ ಪರವಾಗಿ ವಾದಿಸಿದ್ದಾರೆ. ನೀವು ಮೊದಲು ಕುಂದ್ರಾ ಅವರು ಮಾಡಿರುವ ವಿಡಿಯೋಗಳನ್ನು ನೋಡಿ, ಅವರು ನೀಲಿ ಚಿತ್ರಗಳನ್ನು ತಯಾರಿಸುತ್ತಿರಲಿಲ್ಲ. ಅದು ...
ಬೆಂಗಳೂರು: ಸಾಂಕ್ರಾಮಿಕ ರೋಗ ಕೊವಿಡ್ 19 ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆಯೇ ಪಾಸ್ ಮಾಡಲಾಗಿದ್ದು, ಯಾವುದೇ ವಿದ್ಯಾರ್ಥಿಗಳಿಗೂ ಅನ್ಯಾಯವಾಗದಂತೆ ಫಲಿತಾಂಶ ಪ್ರಕಟಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲ ಬಾರಿಗೆ ದ್ವಿತೀಯ ...
ಬೆಂಗಳೂರು: ರಾಜ್ಯದಲ್ಲಿ ನಾಯತ್ವ ಬದಲಾವಣೆ ಖಚಿತ ಎನ್ನಲಾಗುತ್ತಿರುವ ಬೆನ್ನಲ್ಲೇ 35 ಸ್ವಾಮೀಜಿಗಳು ಬಿ.ಎಸ್.ಯಡಿಯೂರಪ್ಪನವರಿಗೆ ಬೆಂಬಲವಾಗಿ ನಿಂತಿದ್ದು, ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಎಂದು ಒತ್ತಾಯಿಸಿದ್ದಾರೆ. ದಿಂಗಾಲೇಶ್ವರ ಸ್ವಾಮೀಜಿ ಸೇರಿದಂತೆ ಹಲವು 35 ಸ್ವಾಮೀಜಿಗಳು ಯಡಿಯೂರಪ್ಪನವರನ್ನು ಭೇಟಿಯಾಗುವ ಮೂಲ...
ಹೈದರಾಬಾದ್: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ಹಾಗೂ ಉದ್ಯಮಿ ರಾಜ್ ಕುಂದ್ರಾ ಅವರನ್ನು ಅಶ್ಲೀಲ ಚಿತ್ರ ನಿರ್ಮಿಸಿ ಮೊಬೈಲ್ ಅಪ್ಲಿಕೇಶನ್ ಗಳಲ್ಲಿ ಹರಿಯ ಬಿಟ್ಟ ಆರೋಪದಲ್ಲಿ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಇದರ ನಡುವೆಯೇ ಟಿವಿ ಶೋವೊಂದರಲ್ಲಿ ರಾಜ್ ಕುಂದ್ರಾ ಅವರಿಗೆ ಕೇಳಲಾಗಿರುವ ಪ್ರಶ್ನೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ...
ಮಂಗಳೂರು: ಆಂಬುಲೆನ್ಸ್ ನ ಮುಂದೆ ಕಾರನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸಿ ವ್ಯಕ್ತಿಯೋರ್ವ ವಿಕೃತಿ ಮೆರೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ, ಆರೋಪಿ ಹಾಗೂ ಆತನ ಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಿಂದ ಮಂಗಳೂರಿನ ಆಸ್ಪತ...
ಮೈಸೂರು: ತಮಿಳರು ಹೋರಾಟ ನಡೆಸಿ ಸ್ಪರ್ಧಾತ್ಮಕ ಪರೀಕ್ಷೆಗಳು ತಮಿಳಿನಲ್ಲಿ ನಡೆಯುವಂತೆ ಮಾಡಿದರು. ಆದರೆ ಕರ್ನಾಟಕದಲ್ಲಿ ಇನ್ನೂ ಇಂತಹ ಹೋರಾಟ ನಡೆದಿಲ್ಲ. ಒಂದು ರೀತಿಯಲ್ಲಿ ಕನ್ನಡಿಗರು ನಪುಂಸಕರು ಎಂದು ಸಾಹಿತಿ ಕೆ.ಎಸ್.ಭಗವಾನ್ ಹೇಳಿದರು. ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಬಳಿಯಲ್ಲಿ ಮೈಸೂರು ಜಿಲ್ಲಾ ಕನ್ನಡ ಚಳವಳಿಗಾರರ ಸಂಘದ ನೇತೃತ್ವದಲ...
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾಗಿರುವ ಆಡಿಯೋ ವೈರಲ್, ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಈ ನಡುವೆ ಬಿಎಸ್ ವೈ ವಿರೋಧಿ ಬಣಕ್ಕೆ ಆಡಿಯೋ ವೈರಲ್ ಹಿನ್ನಡೆ ಸೃಷ್ಟಿಸಿದೆ. ನಳಿನ್ ಕುಮಾರ್ ಕಟೀಲ್ ಆಡಿಯೋ ವೈರಲ್ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದ್ದಂತೆಯೇ, ಈ ಆಡಿಯೋ ...
ಜೇವರ್ಗಿ: ಮಾನಸಿಕ ಅಸ್ವಸ್ಥ ವೃದ್ಧೆಯನ್ನು ಬಸ್ ನಿಲ್ದಾಣದಲ್ಲಿ ಅತ್ಯಾಚಾರ ನಡೆಸಿ ಹತ್ಯೆ ಮಾಡಿದ ದಾರುಣ ಘಟನೆಯೊಂದು ಕಲಬುರ್ಗಿ ಜಿಲ್ಲೆಯ ಜೇವರ್ಗಿಯ ಗ್ರಾಮವೊಂದರಲ್ಲಿ ನಡೆದಿದೆ. 60 ವರ್ಷ ವಯಸ್ಸಿನ ಮಾನಸಿಕ ಅಸ್ವಸ್ಥ ಮಹಿಳೆ, ಮನೆಯವರಿಂದ ಬೇರೆಯಾಗಿ, ಬೀದಿ ಪಾಲಾಗಿದ್ದು, ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದರು. ರಾತ್ರಿ ವೇಳೆ ಬಸ್ ...
ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿಯ ಪತಿ, ಉದ್ಯಮಿ ರಾಜ್ ಕುಂದ್ರಾ ಅವರನ್ನು ಸೋಮವಾರ ಪೊಲೀಸರು ಬಂಧಿಸಿದ್ದು, ಅಶ್ಲೀಲ ಚಿತ್ರ ತಯಾರಿಸಿ ಹಂಚಿದ ಆರೋಪದಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಅಶ್ಲೀಲ ಚಿತ್ರಗಳನ್ನು ಚಿತ್ರೀಕರಿಸಿ ಅವುಗಳನ್ನು ಅಪ್ಲಿಕೇಶನ್ ಮೂಲಕ ಬಿತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಅಪರಾ...