ಕಾನ್ಪುರ: ಮಹಿಳೆಯ ದೇಹದ ಮೇಲೆ ಹತ್ತಿ ಪೊಲೀಸ್ ಅಧಿಕಾರಿಯೋರ್ವ ಕಿರುಕುಳ ನೀಡಿದ ಅಮಾನವೀಯ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದ್ದು, ಮಹಿಳೆಯ ದೇಹದ ಮೇಲೆ ಕುಳಿತು ಪೊಲೀಸ್ ಅಧಿಕಾರಿ ಕಿರುಕುಳ ನೀಡಿದ ವಿಡಿಯೋ ವೈರಲ್ ಆಗಿದೆ. ಸಬ್ ಇನ್ಸ್ ಪೆಕ್ಟರ್ ಮಹೇಂದ್ರ ಪಟೇಲ್ ಎಂಬಾತ ಮಹಿಳೆಗೆ ಕಿರುಕುಳ ನೀಡಿದ್ದಾನೆ ಎಂಬ ಆರೋಪ ಕೇಳಿ ಬಂದಿದ...
ತುಮಕೂರು: ಸಿದ್ದಗಂಗಾ ಮಠದಲ್ಲಿ ಕಳೆದ ನಾಲ್ಕು ವರ್ಷಗಳಿಂದ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿಯೋರ್ವನ ಮೃತದೇಹ ಮಠದ ಹಿಂಭಾಗದಲ್ಲಿರುವ ರಾಮದೇವರ ಬೆಟ್ಟದ ಮೇಲಿನ ಹೊಂಡದಲ್ಲಿ ಭಾನುವಾರ ಪತ್ತೆಯಾಗಿದೆ ಎಂದು ವರದಿಯಾಗಿದೆ. ಸಿದ್ಧಗಂಗಾ ಮಠದಲ್ಲಿರುವ ಶಾಲೆಯಲ್ಲಿ 10ನೇ ತರಗತಿ ಓದುತ್ತಿರುವ 16 ವರ್ಷ ವಯಸ್ಸಿನ ಗಗನ್ ಗೌಡ ಮೃತ ಬಾಲಕ ಎಂ...
ಉಳ್ಳಾಲ: ಯುವತಿಯೋರ್ವಳು ಸ್ನಾನ ಮಾಡುತ್ತಿದ್ದ ವೇಳೆ ದುಷ್ಕರ್ಮಿಯೋರ್ವ ಕ್ಯಾಮರಾದಲ್ಲಿ ಚಿತ್ರೀಕರಿಸಿದ ಘಟನೆ ಕೋಟೆಕಾರು ಮಾಡೂರು ಬಳಿಯಲ್ಲಿ ಶನಿವಾರ ನಡೆದಿದೆ. ಯುವತಿ ಬಾತ್ ರೂಮ್ ನಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಅಚಾನಕ್ ಆಗಿ ಕಿಟಕಿಯ ಕಡೆ ನೋಡಿದ್ದು, ಈ ವೇಳೆ ಕಿಟಕಿ ಬಳಿಯಲ್ಲಿ ಮೊಬೈಲ್ ವೊಂದು ಕಾಣಿಸಿಕೊಂಡಿದೆ. ಇದರಿಂದ ಭಯಗೊಂಡ ಯ...
ಲಕ್ನೋ: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಬಹುಜನ ಸಮಾಜ ಪಾರ್ಟಿ(ಬಿಎಸ್ ಪಿ)ಯು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಜುಲೈ 23ರಂದು ಬ್ರಾಹ್ಮಣರ ಸಮ್ಮೇಳನವನ್ನು ಆಯೋಜಿಸುತ್ತಿದ್ದು, ಬಿಎಸ್ ಪಿ ಪ್ರಧಾನ ಕಾರ್ಯದರ್ಶಿ ಎಸ್ ಸಿ ಮಿಶ್ರಾ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಇಂದು ಸುದ್ದಿಗಾರರಿಗೆ ಈ ವಿಚಾರ ತಿಳಿಸಿರುವ ಬಿಎಸ್ ಪಿ ಮುಖ್ಯಸ್ಥೆ...
ಮುಂಬೈ: ತಾಯಿಯೊಬ್ಬರು ಚಿರತೆಯೊಂದಿಗೆ ಹೋರಾಡಿ ತನ್ನನ್ನು ಹಾಗೂ ತನ್ನ ಐದು ವರ್ಷದ ಮಗಳನ್ನು ರಕ್ಷಿಸಿಕೊಂಡ ಅಪರೂಪದ ಘಟನೆ ಮಹಾರಾಷ್ಟ್ರದ ಚಂದ್ರಪುರ ಜಿಲ್ಲೆಯ ಕಾಡಿನಲ್ಲಿ ನಡೆದಿದೆ. ಜಿಲ್ಲಾ ಕೇಂದ್ರದಿಂದ 15 ಕಿ.ಮೀ ದೂರದಲ್ಲಿರುವ ಜುನೊನಾ ಗ್ರಾಮದ ನಿವಾಸಿ ಅರ್ಚನಾ ಮೆಶ್ರಮ್ ಹಳ್ಳಿಯ ಹೊರವಲಯಕ್ಕೆ ಹೋಗುತ್ತಿದ್ದಾಗ ಚಿರತೆ ಅವರ ಹಿಂದೆ ಬಿದ...
ಸಿನಿಡೆಸ್ಕ್: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನಿರ್ದೇಶಕ ಪ್ರೇಮ್ ಅವರಿಗೆ ಪುಡುಂಗು ಎಂಬ ಪದ ಬಳಕೆ ಮಾಡಿದ ವಿಚಾರವಾಗಿ ಪ್ರೇಮ್ ಪ್ರತಿಕ್ರಿಯಿಸಿದ್ದು, ನಟ ದರ್ಶನ್ ಅವರಿಗೆ ಪತ್ರ ಬರೆದು ಟ್ವೀಟ್ ಮಾಡಿದ್ದಾರೆ. ದರ್ಶನ್ ಅವರೇ ನಾನು 'ಕರಿಯಾ' ಸಿನಿಮಾ ಮಾಡಬೇಕಾದರೆ ಯಾವ 'ಪುಡುಂಗುನೂ' ಅಲ್ಲ ನನ್ ಕೊಂಬೂ ಇರಲಿಲ್ಲ. ಒಬ್ಬ ಸಾಮಾನ್ಯ ನಿರ್...
ಸೆಲ್ಫಿಯನ್ನು ಹುಚ್ಚು ಎನ್ನಲಾಗದು. ಯುವ ಜನತೆಯ ಒಂದು ಕ್ರೇಜ್ ಅದು. ಆದರೆ, ಅಪಾಯವನ್ನು ಮೈಮೇಲೆ ಎಳೆದುಕೊಂಡು ಸೆಲ್ಫಿ ತೆಗೆದುಕೊಳ್ಳುವುದನ್ನು ಹುಚ್ಚು ಎನ್ನದಿರಲು ಸಾಧ್ಯವಿಲ್ಲ. ಸೆಲ್ಫಿ ತೆಗೆದುಕೊಳ್ಳುವ ವೇಳೆ ಬಹಳಷ್ಟು ಜನರು ವಿಶ್ವದಾದ್ಯಂತ ಸಾವನ್ನಪ್ಪಿದ್ದಾರೆ. ಆ ಸಾಲಿಗೆ ಮತ್ತೊಬ್ಬಳು ಇನ್ಸ್ ಸ್ಟಾ ಸೆಲೆಬ್ರೆಟಿ ಸೇರಿದ್ದಾಳೆ. ಹಾ...
ಬೆತಿಯಾ: ಬಿಹಾರದಲ್ಲಿ ಕಳೆದ ಎರಡು ದಿನಗಳಲ್ಲಿ ಕನಿಷ್ಠ 16 ಮಂದಿ ನಿಗೂಢವಾಗಿ ಮೃತಪಟ್ಟಿದ್ದು, ಕಳ್ಳಭಟ್ಟಿ ಸೇವನೆಯಿಂದ ಈ ದುರಂತ ನಡೆದಿರಬಹುದೆಂದು ಅಧಿಕಾರಿಗಳು ತಿಳಿಸಿದ್ದಾರೆ. ಪಶ್ಚಿಮ ಚಂಪಾರನ್ ಜಿಲ್ಲಾಡಳಿತವು ನೀಡಿದ ಮಾಹಿತಿಯ ಪ್ರಕಾರ, ಸಾವಿಗೆ ಮುಂಚಿತವಾಗಿ ಮದ್ಯ ಸೇವಿಸಿರುವುದನ್ನು ಮೃತಪಟ್ಟಿರುವ ನಾಲ್ವರ ಕುಟುಂಬ ಸದಸ್ಯರು ಖಚಿತಪ...
ಮುಂಬೈ: ಭಾರೀ ಮಳೆಯ ಅಬ್ಬರಕ್ಕೆ ಗುಡಿಸಲ ಮೇಲೆ ಗೋಡೆ ಕುಸಿದು ಬಿದ್ದು 12 ಮಂದಿ ಮೃತಪಟ್ಟಿರುವ ದಾರುಣ ಘಟನೆ ಮುಂಬೈನ ಚೆಂಬೂರ್ ನಲ್ಲಿ ನಡೆದಿದ್ದು, 17 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮುಂಬೈನ ಮಲಾಡ್ ವೆಸ್ಟ್ ನ ನ್ಯೂ ಕಲೆಕ್ಟರ್ ಕಾಂಪೌಂಡ್ ನಲ್ಲಿ ಬುಧವಾರ ತಡರಾತ್ರಿ ವಸತಿ ಕಟ್ಟಡ ಕುಸಿದು ಕನಿಷ್ಠ 12 ಜನರು ಮೃತಪಟ್ಟಿದ್ದಾರೆ ಎಂದ...
ಬೆಂಗಳೂರು: ಇಂದ್ರಜಿತ್ ಲಂಕೇಶ್ ಗಂಡಸಾಗಿದ್ದರೆ, ಲಂಕೇಶ್ ಅವರಿಗೆ ಹುಟ್ಟಿದ್ದರೆ ನನ್ನ ಆಡಿಯೊ ಬಿಡುಗಡೆ ಮಾಡಲಿ ಎಂದು ನಟ ದರ್ಶನ್ ಸವಾಲು ಹಾಕಿದ್ದು, ಶನಿವಾರ ಸಂಜೆ ಸುದ್ದಿಗೋಷ್ಠಿ ನಡೆಸಿದ ವೇಳೆ ಅವರು ಇಂದ್ರಜಿತ್ ಲಂಕೇಶ್ ವಿರುದ್ಧ ಕಿಡಿಕಾರಿದರು. ಮೈಸೂರಿನ ಸಂದೇಶ್ ಹೊಟೇಲ್ ನಲ್ಲಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್...