ಹಾಸನ: ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಸನದಿಂದ ಸ್ಪರ್ಧಿಸಲಿದ್ದಾರೆಯೇ ಎನ್ನುವ ಕುತೂಹಲಕ್ಕೆ ಮಾಜಿ ಶಾಸಕ ಸಿ.ಎಸ್.ಪುಟ್ಟೇಗೌಡ ಅವರು ಅಡಿಪಾಯ ಹಾಕಿದ್ದಾರೆ. ಹಾಸನದ ಚನ್ನರಾಯಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಆಹಾರ ವಿತರಣಾ ಸಮಾರಂಭದಲ್ಲಿ ಮಾತನಾಡಿರುವ ಪುಟ್ಟೇಗೌಡ, ಹಾಸನ ಜಿಲ್ಲೆ ದೇವೇಗೌಡರ ಹ...
ಚೆನ್ನೈ: ತನ್ನನ್ನು ಅತ್ಯಾಚಾರಕ್ಕೆ ಯತ್ನಿಸಿದ ದುಷ್ಕರ್ಮಿಯನ್ನು ಹತ್ಯೆ ಮಾಡಿದ್ದ ಮಹಿಳೆ ಬಿಡುಗಡೆ ಭಾಗ್ಯ ದೊರೆತಿದ್ದು, ಆತ್ಮರಕ್ಷಣೆಗಾಗಿ ಯುವತಿಯು ವ್ಯಕ್ತಿಯನ್ನು ಹತ್ಯೆ ಮಾಡಿರುವ ಹಿನ್ನೆಲೆಯಲ್ಲಿ ಜಾಮೀನಿನ ಮೇಲೆ ಪೊಲೀಸರು ಆಕೆಯನ್ನು ಬಿಟ್ಟು ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ಬುಧವಾರ ಮಧ್ಯಾಹ್ನ ಮಿಂಜೂರ್ ಬಳಿಯ ಮೀನು ಸಾಕಣ...
ಬೆಂಗಳೂರು: ನಿನ್ನ ಪ್ರೀತಿ ಬೇಡ ಎಂದು ಯುವತಿ ಹೇಳಿದಳೆಂಬ ಕಾರಣಕ್ಕೆ ತೀವ್ರ ಆಕ್ರೋಶಕ್ಕೊಳಗಾದ ಯುವಕನೊಬ್ಬ ಏಳು ಕಾರುಗಳ ಮೇಲೆ ಕಲ್ಲು ತೂರಾಟ ನಡೆಸಿ ಹಾನಿಯನ್ನುಂಟು ಮಾಡಿದ್ದಾನೆ. ಬಸವೇಶ್ವರನಗರ ಠಾಣೆ ವ್ಯಾಪ್ತಿಯ ಕುರುಬರಹಳ್ಳಿಯ ಪೈಪ್ಲೈನ್ ರಸ್ತೆಯಲ್ಲಿ ಗುರುವಾರ ತಡರಾತ್ರಿ 1.30ರ ಸುಮಾರಿಗೆ ಈ ಘಟನೆ ನಡೆದಿದೆ. ಈ ಬಗ್ಗೆ ಪ್ರಕರಣ ದಾ...
ನೆಲ್ಯಾಡಿ: ಕೊರೊನಾ ಸೋಂಕು ತಗಲಿದ ಕಾರಣ ಕಳೆದ 12 ದಿನಗಳಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದಂಪತಿ ಮೂರೂವರೆ ಗಂಟೆಗಳ ಅಂತರದಲ್ಲಿ ಒಂದೇ ದಿನ ಮೃತಪಟ್ಟಿದ್ದಾರೆ. ಬೆಳ್ತಂಗಡಿ ತಾಲೂಕಿನ ಮುಂಡಾಜೆ ಸೈಂಟ್ ಮೇರಿಸ್ ಚರ್ಚ್ ನ ಧರ್ಮಗುರು ಸೆಬಾಸ್ಟಿಯನ್ ಪುನ್ನತ್ತಾನತ್ತ್ ಅವರ ತಾಯಿ ಮೇರಿ ಪುನ್ನತ್ತಾನತ್ ಹಾಗೂ...
ಭೋಪಾಲ್: ಬಾವಿಗೆ ಬಿದ್ದ ಬಾಲಕಿಯನ್ನು ರಕ್ಷಿಸುವುದಕ್ಕೆ ಹೋಗಿ 30ಕ್ಕೂ ಹೆಚ್ಚು ಮಂದಿ ಬಾವಿಗೆ ಹಾರಿದ್ದು ಈ ಪೈಕಿ ನಾಲ್ವರು ಮೃತಪಟ್ಟು 13 ಮಂದಿ ನಾಪತ್ತೆಯಾಗಿರುವ ಘಟನೆ ಮಧ್ಯಪ್ರದೇಶ ವಿಧಿಶಾದ ಗಂಜ್ ಬಸೋದಾದಲ್ಲಿ ನಡೆದಿದೆ. ಜಿಲ್ಲಾ ಕೇಂದ್ರದಿಂದ 50 ಕಿಲೋ ಮೀಟರ್ ದೂರದಲ್ಲಿ ಈ ಗಂಜ್ ಬಸೋದಾ ಪ್ರದೇಶದ 50 ಅಡಿ ಆಳದ ಬಾವಿಯಲ್ಲಿ 20 ಅಡಿಯ...
ಬೆಂಗಳೂರು: ಜನಸಂಖ್ಯಾ ನಿಯಂತ್ರಣ ಕಾಯ್ದೆ ವಿಚಾರವಾಗಿ ಕಾಂಗ್ರೆಸ್ ಶಾಸಕ ಬಿಜೆಪಿಗೆ ಕುಟುಕಿದ್ದು, “ಮಕ್ಕಳು ಜಾಸ್ತಿ ಮಾಡಿಕೊಳ್ಳಲು ತಾಕತ್ ಇದ್ರೆ, ಮಾಡಿಕೊಳ್ಳುತ್ತಾರೆ ಇವೆಲ್ಲ ಚುನಾವಣೆ ಗಿಮಿಕ್ ಎಂದು ಹೇಳಿದ್ದಾರೆ. ಜನಸಂಖ್ಯಾ ಕಾಯ್ದೆ ವಿಚಾರವಾಗಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಜಮೀರ್, 20 ವರ್ಷಗಳ ಹಿಂದೆ, ಯಾರ ಬಳಿಯಾದರೂ ನ...
ಅಫ್ಘಾನಿಸ್ತಾನ: ಅಫ್ಘಾನಿಸ್ತಾನದ ಕಂದಹಾರ್ ನ ಬೋಲ್ಡಕ್ ಜಿಲ್ಲೆಯ ಸ್ಪಿನ್ ನಲ್ಲಿ ನಡೆಯುತ್ತಿರುವ ಘರ್ಷಣೆಯನ್ನು ಚಿತ್ರೀಕರಿಸುತ್ತಿದ್ದ ವೇಳೆ ರಾಯಿಟರ್ಸ್ ಮುಖ್ಯ ಫೋಟೋಗ್ರಾಫರ್ ಡ್ಯಾನಿಷ್ ಸಿದ್ದಿಕಿಯನ್ನ ಹತ್ಯೆಗೈಯಲಾಗಿದೆ ಎಂದು ವರದಿಯಾಗಿದೆ. ಪುಲ್ಟಿಜೆರ್ ಪ್ರಶಸ್ತಿ ಸ್ವೀಕರಿಸಿದ್ದ ಪತ್ರಕರ್ತ ಸಿದ್ದಿಕಿ ಕಳೆದ ಕೆಲ ದಿನಗ...
ಚೆನ್ನೈ: ತಮಿಳುನಾಡಿನ ಮಾಧ್ಯಮಗಳನ್ನು ಇನ್ನು ಆರು ತಿಂಗಳಿನಲ್ಲಿ ಬಿಜೆಪಿ ನಿಯಂತ್ರಣಕ್ಕೆ ಪಡೆದುಕೊಳ್ಳಲಿದೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಹೇಳಿಕೆ ನೀಡಿದ್ದು, ಇದೀಗ ಇದು ವಿವಾದಕ್ಕೆ ಕಾರಣವಾಗಿದೆ. ರಾಜ್ಯ ಬಿಜೆಪಿ ನಿಯೋಜಿತ ಅಧ್ಯಕ್ಷರಾಗಿರುವ ಅಣ್ಣಾಮಲೈ ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಆದರ...
ಸುಳ್ಯ: ಜಾಲ್ಸೂರು ಗ್ರಾಮದ ಮರಸಂಕದಲ್ಲಿ ಸೇತುವೆ ಇಲ್ಲದ ಕಾರಣ ವೃದ್ಧೆಯೊಬ್ಬರನ್ನು ಆಸ್ಪತ್ರೆಗೆ ದಾಖಲಿಸಲು ಸ್ಟ್ರೆಚರ್ ಮೂಲಕ ಎತ್ತಿಕೊಂಡು ತೋಡು ದಾಟಿಸುವ ಅನಿವಾರ್ಯತೆ ಎದುರಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಳ್ಯ ತಾಲೂಕಿನಲ್ಲಿ ನಡೆದಿದೆ. 70 ವರ್ಷ ವಯಸ್ಸಿನ ವೃದ್ಧೆ, ಮೂಗಿಯಾಗಿರುವ ದೇವಕಿ ಅವರು ಮಂಗಳವಾರ ಮನೆಯ ಆವರಣ ದಲ್ಲಿ ...
ನವದೆಹಲಿ: ಕೊರೊನಾ ತಡೆಗೆ ಮಾರ್ಗಸೂಚಿಗಳನ್ನು ಹಾಕುವ ಸರ್ಕಾರದ ಪ್ರತಿನಿಧಿಗಳೇ ಕೊರೊನಾ ನಿಯಮಗಳನ್ನು ಉಲ್ಲಂಘಿಸುತ್ತಿರುವುದು ಆಗಾಗ ಸುದ್ದಿಯಾಗುತ್ತಿರುತ್ತದೆ. ಆದರೆ. ಇಲ್ಲೊಬ್ಬ ಬಿಜೆಪಿ ಸಚಿವ, ಮುಖಕ್ಕೆ ಹಾಕುವ ಮಾಸ್ಕ್ ನ್ನು ಕಾಲಿನ ಹೆಬ್ಬೆರಳಿನಲ್ಲಿ ಸಿಕ್ಕಿಸಿಕೊಂಡು ಕುಳಿತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಉತ್ತರ...