ಬೆಂಗಳೂರು: “ಜೊತೆ ಜೊತೆಯಲಿ” ಧಾರಾವಾಹಿಯಿಂದ ಅನು ಸಿರಿಮನೆ ಪಾತ್ರ ಮಾಡುತ್ತಿದ್ದ ನಟಿ ಮೇಘಾ ಶೆಟ್ಟಿ ಸೀರಿಯಲ್ ತೊರೆದು ಚಿತ್ರರಂಗಕ್ಕೆ ಕಾಲಿಡಲಿದ್ದಾರೆ ಎನ್ನುವ ಗೊಂದಲಗಳಿಗೆ ಸ್ವತಃ ಅವರೇ ತೆರೆ ಎಳೆದಿದ್ದಾರೆ. ನಾನು ಸೀರಿಯಲ್ ನಿಂದ ಹೊರಗಿದ್ದೇನೆ ಎನ್ನುವ ಸುದ್ದಿಯಾಗಿತ್ತು. ಕುಟುಂಬ ಎಂದರೆ ಗೊಂದಲಗಳು ಸಹಜ. ನನ್ನ ಕುಟುಂಬದಲ್ಲಿಯೂ ...
ಸುರಪುರ: ಪರಿಶಿಷ್ಟ ಜಾತಿಯ ಮಕ್ಕಳ ಶಾಲಾ ಪ್ರವೇಶ ಅರ್ಜಿಯಲ್ಲಿನ ಧರ್ಮ ಕಾಲಂನಲ್ಲಿ ಬೌದ್ಧ ಎಂದು ನಮೂದಿಸಬೇಕು ಎಂದು ಮೂಲನಿವಾಸಿ ಅಂಬೇಡ್ಕರ್ ಸೇನೆಯ ಮುಖಂಡರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಅಧಿಕಾರಿ ಜಗದೀಶ ಅವರಿಗೆ ಗುರುವಾರ ಮನವಿ ಸಲ್ಲಿಸಿದರು. ಸೇನೆಯ ರಾಜ್ಯ ಸಂಘಟನಾ ಸಂಚಾಲಕ ರಾಹುಲ ಹುಲಿಮನಿ ಮಾತನಾಡಿ, ಪ್ರವೇಶಾತಿ ಸಂದರ್ಭದಲ್ಲಿ...
ತಿರುವನಂತಪುರಂ: ಹಿಂದೂ ದಂಪತಿಯ ಶವಸಂಸ್ಕಾರ ನೆರವೇರಿಸಲು ಚರ್ಚ್ ನ ಜಾಗದಲ್ಲಿ ಅವಕಾಶ ಮಾಡಿಕೊಡುವ ಮೂಲಕ ಕೇರಳದ ಅಲಪ್ಪುಳ ಜಿಲ್ಲೆಯ ಎಡತ್ವಾ ಗ್ರಾಮದಲ್ಲಿನ ಸೇಂಟ್ ಜಾರ್ಜ್ ಫೋರೆನ್ಸ್ ಚರ್ಚ್ ಭಾವೈಕ್ಯದ ಸಂದೇಶ ಸಾರಿದೆ. 80 ವರ್ಷ ವಯಸ್ಸಿನ ಶ್ರೀನಿವಾಸನ್ ಅವರು ಕಳೆದ ತಿಂಗಳು ಕೊವಿಡ್ ನಿಂದ ಮೃತಪಟ್ಟಿದ್ದು, ಅವರ ಅಂತ್ಯಕ್ರಿಯೆಯ...
ಬೆಂಗಳೂರು: ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಗೆ ರಾಜಕೀಯ ಪಕ್ಷಗಳು ಸಜ್ಜಾಗಿವೆ. ಆದರೆ, ಡಿಸೆಂಬರ್ ವರೆಗೆ ಚುನಾವಣೆ ನಡೆಸದಿರಲು ತೀರ್ಮಾನ ಕೈಗೊಳ್ಳಲಾಗಿದೆ. ಸಚಿವ ಸಂಪುಟ ಸಭೆಯ ಬಳಿಕ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ವಿವರವನ್ನು ನೀಡಿದ್ದು, ಸಹಕಾರ ಸಂಘಗಳು, ಸೊಸೈಟಿಗಳು, ಎಪಿಎಂಸಿಗಳ ಅಧ್ಯಕ್ಷ, ಉಪಾಧ್ಯಕ್ಷ ಮತ್ತು...
ಕಾರವಾರ: ಅಶ್ಲೀಲ ಚಿತ್ರಗಳನ್ನು ವೀಕ್ಷಿಸುತ್ತಿರುವವರಿಗೆ ಪೊಲೀಸರು ಬಿಗ್ ಶಾಕ್ ನೀಡಿದ್ದು, ಒಂದೊಂದೇ ಪ್ರಕರಣಗಳನ್ನು ಗುರುತಿಸಿ ಆರೋಪಿಗಳ ವಿರುದ್ಧ ದೂರು ದಾಖಲಿಸಲಾಗುತ್ತಿದ್ದು, ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಫೇಸ್ ಬುಕ್ ನಲ್ಲಿ ಅಪ್ ಲೋಡ್ ಮಾಡಿದವರಿಗೆ ಹಾಗೂ ತಮ್ಮದೇ ಖಾತೆಯಲ್ಲಿ ಹಂಚಿಕೊಂಡವರಿಗೆ ಪೊಲೀಸರು ಇದೀಗ ಬಿಗ್ ಶಾಕ್ ನೀಡಿದ್ದಾ...
ತಿರುವನಂತಪುರಂ: ಕೇರಳದಲ್ಲಿ ಮತ್ತೆ 5 ಮಂದಿಗೆ ಝಿಕಾ ವೈರಸ್ ಪತ್ತೆಯಾಗಿದೆ. ನಾಲ್ವರು ಮಹಿಳೆಯರು ಸೋಂಕಿಗೆ ಗುರಿಯಾಗಿದ್ದು, ರಾಜ್ಯದಲ್ಲಿ ಝಿಕಾ ವೈರಸ್ ಪೀಡಿತರ ಸಂಖ್ಯೆ 28 ಕ್ಕೆ ಏರಿಕೆಯಾಗಿದೆ. ಹೊಸ ಪ್ರಕರಣಗಳ ಪೈಕಿ ಇಬ್ಬರು ಇಲ್ಲಿನ ಅನಾಯರಾ ಎಂಬ ಪ್ರದೇಶದವರಾಗಿದ್ದು, ಇಲ್ಲಿಂದ ಮೂರು ಕಿ.ಮೀ ವ್ಯಾಪ್ತಿಯಲ್ಲಿ ಝಿಕಾ ವೈರಸ್ ನ ಕ್ಲಸ್ಟರ್...
ಸಭೆ ಸಮಾರಂಭಗಳಲ್ಲಿ ರಾಜಕಾರಣಿಗಳು ನಿದ್ದೆ ಮಾಡಿ ಗೊರಕೆ ಹೊಡೆಯುವುದು ಸುದ್ದಿಯಾಗುವುದು ಸಾಮಾನ್ಯ. ಆದರೆ ಇಲ್ಲೊಬ್ಬ ವರ ತನ್ನ ಮದುವೆಯಂದು ವಧು-ವರ ವೇದಿಕೆಯಲ್ಲಿ ಕುಳಿತಿರುವಾಗಲೇ ಗಡದ್ದಾಗಿ ನಿದ್ದೆಗೆ ಜಾರಿದ ಘಟನೆ ನಡೆದಿದೆ. ಈ ರೀತಿಯದ್ದೊಂದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವರ ಗಡದ್ದಾಗಿ ನಿದ್ದೆ ಮಾಡುತ್ತಿದ್ದ...
ಚೆನ್ನೈ: ಮಹಿಳೆಯೊಬ್ಬರು ತಮ್ಮ ಕೃತಕ ಹಲ್ಲನ್ನು ನುಂಗಿದ ಪರಿಣಾಮ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿದ್ದು, ತನ್ನ 3 ಕೃತಕ ಹಲ್ಲುಗಳ ಪೈಕಿ ಒಂದು ಹಲ್ಲನ್ನು ಅವರು ನುಂಗಿದ್ದಾರೆ ಎಂದು ವರದಿಯಾಗಿದೆ. ವಲಸರವಕ್ಕಂನ 43 ವರ್ಷದ ಎಸ್ ರಾಜಲಕ್ಷ್ಮಿ ಅವರು ಮೃತ ಮಹಿಳೆಯಾಗಿದ್ದು, ಜುಲೈ ೪ ರಂದು ನೀರು ಕುಡಿಯುತ್ತಿದ್ದಾಗ ತ...
ದಕ್ಷಿಣಕನ್ನಡ: ಹವಾಮಾನ ಇಲಾಖೆ ಆರೆಂಜ್ ಅಲಾರ್ಟ್ ಘೋಷಿಸಿದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಮಂಗಳೂರು ಸೇರಿದಂತೆ ವಿವಿಧ ಭಾಗಗಳಲ್ಲಿ ಜನಜೀವನ ಅಸ್ತವ್ಯಸ್ಥವಾಗಿದೆ. ಜಿಲ್ಲೆಯಲ್ಲಿ ನಿನ್ನೆಯವರೆಗೆ 24 ಗಂಟೆಗಳ ಅವಧಿಯಲ್ಲಿ 66.3 ಮಿ.ಮೀ. ಮಳೆಯಾಗಿದ್ದು, ಇಂ...
ಬೆಂಗಳೂರು: ಮೈಸೂರಿನ ಹೊಟೇಲೊಂದರಲ್ಲಿ ದಲಿತ ಸಪ್ಲೈಯರ್ ಮೇಲೆ ದರ್ಶನ್ ಹಾಗೂ ಗ್ಯಾಂಗ್ ನಡೆಸಿದ ಹಲ್ಲೆಯಿಂದ ಆತನ ದೃಷ್ಟಿಯೇ ಮಂಜಾಗಿದೆ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ ನೀಡಿದ ಬೆನ್ನಲ್ಲೇ, ಪ್ರಕರಣವನ್ನು ತನಿಖೆ ನಡೆಸುವಂತೆ ಮೈಸೂರು ಕಮಿಷನರ್ ಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಆದೇಶ ನೀಡಿದ್ದಾರ...