ಬೆಂಗಳೂರು: ನಟ ದರ್ಶನ್ ಗೆ 25 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನಿರ್ಮಾಪಕ ಉಮಾಪತಿಯನ್ನು ಬೊಟ್ಟು ಮಾಡಲಾಗುತ್ತಿದೆ. ಈ ಬಗ್ಗೆ ಕರೆದ ಸುದ್ದಿಗೋಷ್ಠಿಯಲ್ಲಿ ಉಮಾಪತಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾನು ದಡ್ಡ ಒಪ್ಪಿಕೊಳ್ತೇನೆ. ಆದರೆ 25 ಕೋಟಿ ರೂಪಾಯಿ ವ್ಯವಹಾರದಲ್ಲಿ ನೀವು ಹೇಗೆ ಯಾಮಾರಿದ್ರಿ..?ನಿಮಗೆ ಇದರ ಬಗ್ಗ...
ಚಿತ್ರದುರ್ಗ: ವಿಷಪೂರಿತ ಆಹಾರ ಸೇವಿಸಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿ ಮತ್ತಿಬ್ಬರು ಅಸ್ವಸ್ಥಗೊಂಡಿರುವ ಘಟನೆ ತಾಲೂಕಿನ ಇಸಾಮುದ್ರ ಗ್ರಾಮದಲ್ಲಿ ನಡೆದಿದೆ. ನಿನ್ನೆ ರಾತ್ರಿ ರಾಗಿ ಮುದ್ದೆ ಸಾರು ಸೇವನೆಯ ಬಳಿಕ ಕುಟುಂಬಸ್ಥರು ಅಸ್ವಸ್ಥರಾಗಿದ್ದು, ತಕ್ಷಣವೇ ಅಸ್ವಸ್ಥರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚ...
ಬಲ್ಲಿಯಾ: ಉತ್ತರ ಪ್ರದೇಶದಲ್ಲಿ ಆಡಳಿತ ಯಂತ್ರ ಕುಸಿದಿದೆ ಎನ್ನುವ ವರದಿಯ ನಡುವೆಯೇ ಅಪರಾಧ ಪ್ರಕರಣಗಳು ಭಾರೀ ಮಟ್ಟದಲ್ಲಿ ಏರಿಕೆಯಾಗಿದೆ. ಇದೀಗ ಇನ್ನೊಂದು ಸುದ್ದಿ ದೇಶದಾದ್ಯಂತ ಸುದ್ದಿಯಾಗಿದೆ. ವ್ಯಕ್ತಿಯೋರ್ವ ಬಾಲಕಿಯ ಮನೆಗೆ ನುಗ್ಗಿ ಕಿರುಕುಳ ನೀಡಿದ್ದು, ಈ ವೇಳೆ ಬಾಲಕಿ ಪ್ರತಿಭಟಿಸಿದಾಗ ಆಕೆಗೆ ಚೂರಿಯಿಂದ ಇರಿದು ಪರಾರಿಯಾಗಿದ್ದಾನ...
ಭಟ್ಕಳ: ಮಗಳು ಮೃತಪಟ್ಟ ಒಂದೇ ಗಂಟೆಯಲ್ಲಿ ತಂದೆಯೂ ಮೃತಪಟ್ಟ ಘಟನೆ ಭಟ್ಕಳದ ಮಾರುಕೇರಿಯಲ್ಲಿ ನಡೆದಿದ್ದು, ಇಬ್ಬರ ಸಾವನ್ನು ಸಹಿಸಲಾರದೇ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. 46 ವರ್ಷ ವಯಸ್ಸಿನ ಮಾರುಕೇರಿ ಹೆಜ್ಜಲು ನಿವಾಸಿ ರಾಮ ಸುಕ್ರಗೊಂಡ ಹಾಗೂ ಅವರ 15 ವರ್ಷದ ಪುತ್ರಿ ಕಾವ್ಯಾ ರಾಮಗೊಂಡ ಮೃತಪಟ್ಟವರಾಗಿದ್ದು, ಪುತ್ರಿ ಕಾವ್ಯ...
ಗದಗ: ಕುದಿಯೋ ಎಣ್ಣೆ ಹಾಗೂ ಸುಡುವ ತುಪ್ಪಕ್ಕೆ ಕೈಹಾಕಿ ಭರ್ಜರಿ ಪವಾಡ ಮಾಡುತ್ತಿದ್ದ ಬಾಬಾನೋರ್ವ ಮಹಿಳೆಯ ವಿಚಾರಕ್ಕೆ ಕೈಹಾಕಿ ಕೆಟ್ಟಿದ್ದು, ಬಾಬಾನಿಗೆ ಸಂತ್ರಸ್ತ ಮಹಿಳೆ ಹಾಗೂ ಕುಟುಂಬಸ್ಥರು ಧರ್ಮದೇಟು ನೀಡಿದ ಘಟನೆ ವರದಿಯಾಗಿದೆ. ಗದಗದ ಆಶ್ರಯ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ಆಸೀಫ್ ಜಾಗಿರದಾರ ಎಂಬ ಬಾಬಾನಿಗೆ ಎಲ್ಲ ಬಾಬಾಗಳಂತೆ...
ನವದೆಹಲಿ: ಜನಸಂಖ್ಯಾ ನಿಯಂತ್ರಣ ಕರಡು ಮಸೂದೆಯಿಂದ 'ಒಂದು ಮಗು ನೀತಿ’ಯನ್ನು ಕೈಬಿಡಬೇಕು ಎಂದು ವಿಶ್ವ ಹಿಂದೂ ಪರಿಷತ್ (ವಿಎಚ್ ಪಿ) ಉತ್ತರ ಪ್ರದೇಶ ಸರ್ಕಾರದ ವಿವಾದಿತ ಕಾಯ್ದೆಗೆ ಸಲಹೆ ನೀಡಿದೆ. ಒಂದು ಮಗು ನೀತಿಯು ಜನಸಂಖ್ಯೆಯನ್ನು ಸ್ಥಿರವಾಗಿಸುವುದರ ಜೊತೆಗೆ ರಾಜ್ಯದಲ್ಲಿ ವಿವಿಧ ಸಮುದಾಯಗಳ ನಡುವೆ ಅಸಮತೋಲನಕ್ಕೂ ಕಾರಣವಾಗಬಹುದು ಎಂದೂ...
ಲಕ್ನೋ: ಉತ್ತರ ಪ್ರದೇಶದಲ್ಲಿ ಅಪರಾಧಿಗಳ ಅಟ್ಟಹಾಸ ಮುಂದುವರಿದಿದ್ದು, ಕೆಲವು ದಿನಗಳ ಹಿಂದೆಯಷ್ಟೇ ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಬಳಿಕ ಇದೀಗ ಬಾಲಕಿಯೋರ್ವಳನ್ನು ಜೀವಂತವಾಗಿ ಸುಟ್ಟು ಹಾಕಲಾಗಿದೆ. ಬುಲಂದ್ ಶಹರ್ ಜಿಲ್ಲೆಯ ಮುಂಡಖೇಡ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ತೀವ್ರ ಸುಟ್ಟ ಗಾಯಗಳಿಂದ ಅಸ್ವಸ್ಥಳಾಗಿರುವ ಬಾಲಕಿಯನ...
ತಿರುವನಂತಪುರಂ: ನಿನ್ನೆಯಷ್ಟೇ ಶ್ವಾಸಕೋಶದಲ್ಲಿ ಜೀರುಂಡೆ ಸಿಲುಕಿಕೊಂಡು ಬಾಲಕನೋರ್ವ ಮೃತಪಟ್ಟ ಘಟನೆ ಕಾಸರಗೋಡಿನಲ್ಲಿ ನಡೆದಿತ್ತು. ಇದರ ಬೆನ್ನಲ್ಲೇ ಇದೀಗ ಗಂಟಲಲ್ಲಿ ಮಿಕ್ಷರ್ ಸಿಕ್ಕಿಹಾಕಿಕೊಂಡು ಬಾಲಕಿಯೋರ್ವಳು ಮೃತಪಟ್ಟ ದಾರುಣ ಘಟನೆ ನಡೆದಿದೆ. ಕೇರಳದ ತಿರುವನಂತಪುರಂನ ಕಾಟನ್ಹಿಲ್ ಶಾಲೆಯ ವಿದ್ಯಾರ್ಥಿನಿ ನಿವೇದಿತಾ ಮೃತಪಟ್ಟ ಬಾಲಕಿಯಾ...
ನವದೆಹಲಿ: ಅಮೀರ್ ಖಾನ್ ನಂತಹವರಿಂದ ದೇಶದ ಜನಸಂಖ್ಯೆ ಹೆಚ್ಚಳವಾಗುತ್ತಿದೆ ಎಂದು ಬಿಜೆಪಿ ಸಂಸದ ಸುಧೀರ್ ಗುಪ್ತಾ ಹೇಳಿಕೆ ನೀಡಿದ್ದು, ಜನಸಂಖ್ಯಾ ಹೆಚ್ಚಳಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು ಬಾಲಿವುಡ್ ನಟನ ವೈಯಕ್ತಿಕ ಜೀವನವನ್ನು ಎಳೆದುತಂದಿದ್ದಾರೆ. ಮಧ್ಯಪ್ರದೇಶದ ಮಾಂಡ್ಸೌರ್ ನ ಸಂಸದರಾಗಿರುವ ಸುದೀರ್ ಗುಪ್ತಾ ಈ ಹೇಳಿಕೆ ನೀಡಿದ್ದು, ...
ನವದೆಹಲಿ: 16 ಲಕ್ಷ ಕಿ.ಮೀ. ವೇಗದಲ್ಲಿ ಸೌರ ಬಿರುಗಾಳಿ ಭೂಮಿಯನ್ನು ಸಮೀಪಿಸುತ್ತಿದ್ದು, ಇಂದು ಭೂಮಿಯನ್ನು ಅಪ್ಪಳಿಸಲಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದ್ದು, ಜಿಪಿಎಸ್, ನೇವಿಗೇಷನ್, ಮೊಬೈಲ್ ಫೋನ್ ಸಿಗ್ನಲ್ ಹಾಗೂ ಉಪಗ್ರಹ ಟಿವಿ ಸಿಗ್ನಲ್ ಗಳಿಗೆ ಧಕ್ಕೆಯುಂಟು ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಈ ಬಗ್ಗೆ ನಾಸಾ ಮಾಹಿತ...