ಮೈಸೂರು: ಬ್ಯಾಂಕ್ ಮ್ಯಾನೇಜರ್ ಎಂದು ಹೇಳಿಕೊಂಡು ನಟ ದರ್ಶನ್ ಅವರನ್ನು ವಂಚಿಸಲು ಮಹಿಳೆಯೊಬ್ಬರು ಯತ್ನಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ನಕಲಿ ಬ್ಯಾಂಕ್ ಮ್ಯಾನೇಜರ್ ನನ್ನು ವಶಕ್ಕೆ ಪಡೆದಿದ್ದಾರೆ. ಈ ಮಹಿಳೆಯು ನಿರ್ಮಾಪಕ ಉಮಾಪತಿ ಹಾಗೂ ಶ್ರೀನಿವಾಸ್ ಗೌಡ ಜೊತೆಗೆ ನಟ ದರ್ಶನ್ ಅವರ ಬಳಿ ಲೋನ್ ವಿಚಾರವಾಗಿ ಮಾತನಾಡಲು ತೆರಳಿದ್ದ...
ನವದೆಹಲಿ: ಸಮಾಜದ ಪ್ರಮುಖ ಸಮಸ್ಯೆಗಳಿಗೆ ಜನಸಂಖ್ಯೆ ಹೆಚ್ಚಳವೇ ಕಾರಣವಾಗಿದ್ದು, ಇದರ ಬಗ್ಗೆ ಜನರು ಜಾಗೃತರಾಗಬೇಕು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್ ಹೇಳಿದ್ದಾರೆ. ವಿಶ್ವ ಜನಸಂಖ್ಯಾ ದಿನವನ್ನುದ್ದೇಶಿಸಿ ಮಾತನಾಡಿರುವ ಯೋಗಿ, ಜನಸಂಖ್ಯೆಯ ಹೆಚ್ಚಳವು ಅಸಮಾನತೆಯಂತಹ ಸಮಸ್ಯೆಗಳಿಗೆ ಕಾರಣವಾಗಿದೆ. ಮುಂದುವರಿದ ಸಮಾಜ ಕ...
ಮಂಡ್ಯ: ಫೋಟೋ ತೆಗೆಸಿಕೊಳ್ಳಲು ಹೋಗಿ ಡಿ.ಕೆ.ಶಿವಕುಮಾರ್ ಅವರಿಂದ ಪೆಟ್ಟು ತಿಂದ ವ್ಯಕ್ತಿ, ಡಿ.ಕೆ.ಶಿವಕುಮಾರ್ ಅವರ ವರ್ತನೆಗೆ ಬೇಸರ ವ್ಯಕ್ತಪಡಿಸಿದ್ದು, “ನಾನು ಡಿ.ಕೆ.ಶಿವಕುಮಾರ್ ಅವರ ಹೆಗಲ ಮೇಲೆ ಕೈ ಹಾಕುವಷ್ಟು ಸಣ್ಣ ವ್ಯಕ್ತಿ ಅಲ್ಲ, ಅವರ ವರ್ತನೆಯಿಂದ ನನಗೆ ಬೇಸರ ಉಂಟಾಗಿದೆ ಎಂದು ಅವರು ಹೇಳಿದ್ದಾರೆ. ಡಿ.ಕೆ.ಶಿವಕುಮಾರ್ ಅವರಿಂದ ಪ...
ಜೈಪುರ: ಎಲ್ಲ ಭಾರತೀಯರೂ ಧರ್ಮವನ್ನು ಲೆಕ್ಕಿಸದೇ ತಮ್ಮ ಡಿಎನ್ ಎ ಹಂಚಿಕೊಳ್ಳುತ್ತಾರೆ ಎನ್ನುವ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಹೇಳಿಕೆಗೆ ವಿ ಎಚ್ ಪಿ ಮುಖಂಡೆ ಸಾಧ್ವಿ ಪ್ರಾಚಿ ಶನಿವಾರ ತೀವ್ರ ವಿರೋಧ ವ್ಯಕ್ತಪಡಿಸಿ ಪ್ರತಿಕ್ರಿಯಿಸಿದ್ದಾರೆ. ರಾಜಸ್ಥಾನದ ದೌಸಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಾಧ್ವಿ ಪ್ರಾಚಿ...
ಹರ್ಯಾಣ: ಯುವಕನೋರ್ವ ಆರು ತಿಂಗಳ ಕರುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ನಡೆದಿದ್ದು, ಮಾಲಿಕ ನೀಡಿರುವ ದೂರಿನನ್ವಯ ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಭಿವಾನಿ ಜಿಲ್ಲೆಯ ಹಲುವಾಸ್ ಗ್ರಾಮದಲ್ಲಿ ಈ ದುಷ್ಕೃತ್ಯ ನಡೆದಿದ್ದು, ಕರುವಿನ ಮಾಲಿಕನ, ಪಕ್ಕದ ಮನೆಯಲ್ಲಿ ವಾಸಿಸುತ್ತ ವ್ಯಕ್ತಿಯೋರ್ವ ಕರುವಿನ ಮೇಲೆ ಲ...
ಕಾನ್ಪುರ್: 20 ವರ್ಷ ವಯಸ್ಸಿನ ದಲಿತ ಯುವಕನ ಮೇಲೆ ಜಾತಿ ಭಯೋತ್ಪಾದಕರ ಗುಂಪೊಂದು ದಾಳಿ ನಡೆಸಿದ್ದು, ಕೋಲುಗಳಿಂದ ಅಮಾನವೀಯವಾಗಿ ಥಳಿಸಿ, ಗುದದ್ವಾರಕ್ಕೆ ಕೋಲು ತುರುಕಿ ಗಂಭೀರವಾಗಿ ಗಾಯಗೊಳಿಸಿರುವ ವಿಡಿಯೋವೊಂದು ವೈರಲ್ ಆಗಿದೆ. ಉತ್ತರಪ್ರದೇಶದ ಕಾನ್ಪುರ್ ದೇಹತ್ ಜಿಲ್ಲೆಯ ಅಕ್ಬರ್ ಪುರ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದ...
ಚಿಕ್ಕಬಳ್ಳಾಪುರ: ಅಮಾವಾಸ್ಯೆ ದಿನದಂದು ನಾಲ್ಕು ಜನ ಮಂತ್ರವಾದಿಗಳು ಸ್ಮಶಾನದಲ್ಲಿ ಮಾಟ ಮಂತ್ರ ಮಾಡುವ ಮೂಲಕ ಸಾರ್ವಜನಿಕರನ್ನು ಭಯಭೀತಗೊಳಿಸಿದ್ದು, ಇದರಿಂದ ಆಕ್ರೋಶಗೊಂಡ ಸಾರ್ವಜನಿಕರು ಮಂತ್ರವಾದಿಗಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಹೊರವಲಯದಲ್ಲಿರುವ ಮೈಲಾಪಾನಳ್ಳಿ ಗ್ರಾಮದ ಸ್ಮಶಾನದಲ್ಲಿ ನಾಲ್ವರು ಮಂತ್ರ...
ಕಣ್ಣೂರು: ಪತಿಯ ಜೊತೆಗೆ ಪಳನಿಗೆ ತೀರ್ಥಯಾತ್ರೆಗೆ ಹೋಗಿದ್ದ ಮಹಿಳೆಯೊಬ್ಬರನ್ನು ಗುಂಪೊಂದು ಅಪಹರಿಸಿ ಕ್ರೂರ ಲೈಂಗಿಕ ಹಿಂಸೆ ನೀಡಿದ ಘಟನೆ ನಡೆದಿದ್ದು, ಪತಿಯನ್ನು ಥಳಿಸಿ ಪತ್ನಿಯನ್ನು ಅಪಹರಿಸಲಾಗಿದೆ ಎಂದು ಕೇರಳ ನ್ಯೂಸ್ ವರದಿ ಮಾಡಿದೆ. ಜೂನ್ 19ರಂದು ಈ ಘಟನೆ ನಡೆದಿದ್ದು, 20 ದಿನಗಳ ಬಳಿಕ ಬೆಳಕಿಗೆ ಬಂದಿದೆ ಎಂದು ಹೇಳಲಾಗಿದೆ. ಪಾಲಕ್...
ಮೈಸೂರು: ಮಿಸ್ಡ್ ಕಾಲ್ ನಿಂದ ಆರಂಭವಾದ ಪ್ರೀತಿ, ಅತ್ಯಾಚಾರದಲ್ಲಿ ಕೊನೆಗೊಂಡ ದುರಂತ ಪ್ರಕರಣವೊಂದು ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನಿಂದ ವರದಿಯಾಗಿದೆ. 26 ವರ್ಷ ವಯಸ್ಸಿನ ಸಲಾವುದ್ದೀನ್ ಎಂಬಾತ ಅತ್ಯಾಚಾರದ ಆರೋಪ ಎದುರಿಸುತ್ತಿದ್ದು, ಈತ ನಂಜನಗೂಡು ಪಟ್ಟಣದಲ್ಲಿ ಹೋಲ್ ಸೇಲ್ ಹಣ್ಣಿನ ವ್ಯಾಪಾರಿಯಾಗಿದ್ದ ಎಂದು ಹೇಳಲಾಗಿದೆ. ಮಿಸ...
ಬೆಳಗಾವಿ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದ ರಮೇಶ್ ಜಾರಕಿಹೊಳಿ ಯುಟರ್ನ್ ಹೊಡೆದಿದ್ದು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರ ಮುಗಿದ ಅಧ್ಯಾಯ ಎಂದು ಹೇಳಿದ್ದಾರೆ. ಗೋಕಾಕ್ ನ ಅಂಕಲಗಿ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ನಿರ್ಧರಿಸಿದ್ದು ನಿಜ. ಆದರೆ ಕ...