ಚೆನ್ನೈ: ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಅವರನ್ನು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಕೆ ಅಣ್ಣಾಮಲೈ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ ಎಂದು ರಾಷ್ಟ್ರೀಯ ಕಾರ್ಯದರ್ಶಿ ಅರುಣ್ ಸಿಂಗ್ ಅವರು ತಿಳಿಸಿದ್ದಾರೆ. ತಮಿ...
ಧಿಮಾಪುರ: ಯುವತಿಯ ಗಮನ ಸೆಳೆಯಲು ಯುವಕನೋರ್ವ ಪಿಸ್ತೂಲ್ ಖರೀದಿಸಿದ್ದು, ಇದೀಗ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ತನಗೆ ಇಷ್ಟವಾಗಿದ್ದ ಯುವತಿಯನ್ನು ಹೀರೋಯಿಸಂ ತೋರಿಸಿ ಬಲೆಗೆ ಬೀಳಿಸಲು ಹೋಗಿ ಪೊಲೀಸರ ಅತಿಥಿಯಾಗಿದ್ದಾನೆ. ನಾಗಲ್ಯಾಂಡ್ ರಾಜ್ಯದ ಧಿಮಾಪುರ ನಗರದಲ್ಲಿ ಈ ಘಟನೆ ನಡೆದಿದ್ದು, 25 ವರ್ಷ ವಯಸ್ಸಿನ ಟೋರಿನ್ ಎಂಬ ಯುವಕ ಬ...
ಮುಂಬೈ: ಬಾಲಿವುಡ್ ನಟಿ ಸನ್ನಿಲಿಯೋನ್ ಅವರು ಪೆಟ್ರೋಲ್ ಬೆಲೆ ಏರಿಕೆ ವಿರುದ್ಧ ವಿನೂತನವಾಗಿ ಧ್ವನಿಯೆತ್ತಿದ್ದು, ಎರಡು ಹೊಸ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ಪೆಟ್ರೋಲ್ ಬೆಲೆ ಏರಿಕೆಯನ್ನು ಪ್ರಸ್ತಾಪಿಸಿ ನಯವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ. ದೇಶದಲ್ಲಿ ಇಂಧನ ಬೆಲೆ ನೂರರ ಗಡಿದಾಟಿದಾಗ ನಾವು ನಮ್ಮ ಆರೋಗ್ಯದ...
ಧಾರವಾಡ: ಬೀದಿನಾಯಿಗಳ ದಾಳಿಯ ಪರಿಣಾಮ 6 ವರ್ಷದ ಬಾಲಕನೋರ್ವ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಧಾರವಾಡ ಹೊರವಲಯದ ನವಲೂರ ಗ್ರಾಮದ ರೈಲು ನಿಲ್ದಾಣದ ಬಳಿ ನಡೆದಿದೆ. ರಾಯಚೂರು ಜಿಲ್ಲೆಯ ಲಿಂಗಸೂರು ಮೂಲದ ಗೋಪಾಲ್ ಮತ್ತು ಚನ್ನಮ್ಮ ದಂಪತಿಯ 6 ವರ್ಷ ವಯಸ್ಸಿನ ಮಗ ಬಾಬೂಲ್ ರಾಠೋಡ ಮೃತ ಬಾಲಕನಾಗಿದ್ದು, ಗುರುವಾರ ಧಾರವಾಡ ಹೊರವಲಯದ ನವಲೂರ ಗ್...
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕುಟುಂಬದ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿ ಸಲ್ಲಿಸಲಾಗಿದ್ದ ಖಾಸಗಿ ದೂರನ್ನು ವಜಾಗೊಳಿಸಿ ಕೋರ್ಟ್ ಆದೇಶ ಹೊರಡಿಸಿದೆ. ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಸಲ್ಲಿಸಿದ್ದ ದೂರನ್ನು ವಜಾಗೊಳಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದೆ. ಮೂಲಗಳ ಪ್ರಕಾರ ಪ್ರಾಸಿಕ್ಯೂ...
ಚೆನ್ನೈ: ಸಮುದ್ರದ ಅಲೆಯುಬ್ಬರ ಪರಿಶೀಲನೆಗೆ ಬಂದಿದ್ದ ತಮಿಳುನಾಡಿನ ಮೀನುಗಾರಿಕಾ ಸಚಿವರನ್ನು ಮೀನುಗಾರರು ಹೊತ್ತೊಯ್ದ ಘಟನೆ ನಡೆದಿದ್ದು, ಸಚಿವರ ಶೂ ಒದ್ದೆಯಾಗಬಾರದು ಎನ್ನುವ ಕಾರಣಕ್ಕಾಗಿ ಈ ರೀತಿ ಮಾಡಲಾಗಿದೆಯಂತೆ! ಮೀನುಗಾರಿಕಾ ಸಚಿವ ಅನಿತಾ ರಾಧಾಕೃಷ್ಣನ್ ಸಮುದ್ರದ ಅಲೆಯುಬ್ಬರದ ಬಗ್ಗೆ ಪರಿಶೀಲನೆ ನಡೆಸಲು ಪಳವೇರ್ಕಾಡುವಿಗೆ ಬಂದಿದ್ದ...
ಬೆಂಗಳೂರು: ಸ್ಯಾಂಡಲ್ ವುಡ್ ಖ್ಯಾತ ನಟ ದುನಿಯಾ ವಿಜಯ್ ಅವರ ತಾಯಿ ನಾರಾಯಣಮ್ಮ ಅವರು ಕೆಲ ಕಾಲದ ಅನಾರೋಗ್ಯದ ಬಳಿಕ ಇಂದು ನಿಧನರಾಗಿದ್ದು, ಈ ಬಗ್ಗೆ ದುನಿಯಾ ವಿಜಯ್ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ. ಬ್ರೈನ್ ಸ್ಟ್ರೋಕ್ ಹಿನ್ನೆಲೆಯಲ್ಲಿ ಕಳೆದ 20 ದಿನಳಿಂದ ಅವರು ಅನಾರೋಗ್ಯಕ್ಕೀಡಾಗಿದ್ದರು ಎಂದು ಹೇಳಲಾಗಿದೆ. ...
ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ನಡುವೆ ವಾಕ್ಸಮರ ನಡೆಯುತ್ತಿದೆ. ಕೆಆರ್ ಎಸ್ ವಿಚಾರವಾಗಿ ಆರಂಭವಾದ ವಾಗ್ಯುದ್ಧ ಇದೀಗ ವೈಯಕ್ತಿಕವಾಗಿ ಪರಿವರ್ತಿತವಾಗಿದೆ. “ಅಂಬರೀಶ್ ಅವರ ಮುಂದೆ ಯಾರೆಲ್ಲ ಕೈಕಟ್ಟಿ ನಿಲ್ಲುತ್ತಿದ್ದರು ಎನ್ನುವುದು ನನಗೆ ಗೊತ್ತಿದೆ” ಎಂದು ಸುಮಲತಾ ಅಂಬರೀಶ್ ಹೇಳಿದ...
ಪಾಲಕ್ಕಾಡ್: ಬಾಲಕಿಯೋರ್ವಳನ್ನು ಮಾದಕ ವ್ಯಸನಕ್ಕೆ ದೂಡಿ ಆಕೆಯ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಕೇರಳದ ಪಾಲಕ್ಕಾಡ್ ನ ಪಟ್ಟನೆಬಿ ಕರಕಪುಥೂರಿನಲ್ಲಿ ನಡೆದಿದ್ದು, ಬಾಲಕಿಯ ತಾಯಿ ಈ ಬಗ್ಗೆ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರಿಗೆ ಈ ಬಗ್ಗೆ ದೂರು ನೀಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಬಾಲಕಿಗೆ ಮಾನಸಿಕ ಅಸ್ವಸ್ಥತೆ ಕಂಡು ಬ...
ಭೋಪಾಲ್: ಶೀತ-ನೆಗಡಿಯಿಂದ ಬಳಲುತ್ತಿದ್ದ ಮೂವರು ಮಕ್ಕಳು ಮೃತಪಟ್ಟಿದ್ದು, ಇನ್ನೂ ಹಲವು ಮಕ್ಕಳ ಆರೋಗ್ಯ ಸ್ಥಿತಿ ಗಂಭೀರವಾಗಿರುವ ಘಟನೆ ಮಧ್ಯಪ್ರದೇಶದ ಪನ್ನಾ ಜಿಲ್ಲೆಯಲ್ಲಿ ನಡೆದಿದ್ದು, ಜನರನ್ನು ಆತಂಕಕ್ಕೆ ದೂಡಿದೆ. ಕೊವಿಡ್ 19 ಮೂರನೇ ಅಲೆಗೆ ಮಕ್ಕಳೇ ಗುರಿಯಾಗಿದ್ದಾರೆ ಎನ್ನುವ ತಜ್ಞರ ಹೇಳಿಕೆಯ ಬೆನ್ನಲ್ಲೇ ಇಂತಹದ್ದೊಂದು ಘಟನೆ ನಡೆದಿರ...