ಗಾಡ್ವಾಲ: ಕಷ್ಟಪಟ್ಟು ಬೆಳೆದ ಬೆಳೆಗಳನ್ನು ಮಾರಾಟ ಮಾಡಿ ಲಕ್ಷಾಂತರ ರೂಪಾಯಿ ಲಾಭಗಳಿಸಿದ್ದ ರೈತನೋರ್ವ ದೇವರ ಎದುರು ಹಣ ಇಟ್ಟು ಪೂಜೆ ಮಾಡಿ ರಾತ್ರಿ ಮಲಗಿದ್ದು, ಆದರೆ ಅದೇ ರಾತ್ರಿ ಆತನ ಹಣ, ಮನೆ ಎಲ್ಲವೂ ಸುಟ್ಟು ಹೋಗಿರುವ ಘಟನೆ ನಡೆದಿದೆ. ತೆಲಂಗಾಣದ ಜೊಗುಲಾಂಬ ಗಾಡ್ವಾಲ ಜಿಲ್ಲೆಯ ಕಾಟಿನ್ ದೊಡ್ಡಿ ಮಂಡಲದಲ್ಲಿ ಈ ಘಟನೆ ನಡೆದಿದ್ದು, ರೈತ...
ಬಾಗಲಕೋಟೆ: ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಪುತ್ರ ಚಿದಾನಂದ ಸವದಿಯವರ ಕಾರು ಬೈಕ್ ಗೆ ಡಿಕ್ಕಿ ಹೊಡೆದ ಘಟನೆ ಬಾಗಲಕೋಟೆಯಲ್ಲಿ ನಡೆದಿದ್ದು, ಪರಿಣಾಮ ಬೈಕ್ ಸವಾರ ದಾರುಣವಾಗಿ ಸಾವನ್ನಪ್ಪಿದ್ದಾನೆ. 58 ವರ್ಷ ವಯಸ್ಸಿನ ಕುಡೆಲೆಪ್ಪ ಬೋಳಿ ಮೃತ ಬೈಕ್ ಸವಾರರಾಗಿದ್ದು, ಕಳೆದ ರಾತ್ರಿ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಕೂಡಲಸ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಮಾಧ್ಯಮ ಸಲಹೆಗಾರ ಕೆ.ಸಿ. ಸದಾನಂದ ಅವರು ಸೋಮವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ರಾತ್ರಿ ಹೃದಯಾಘಾತವಾದ ತಕ್ಷಣ ಅವರನ್ನು ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ರಾತ್ರಿ 12 ಗಂಟೆ ಸುಮಾರಿಗೆ ಚಿಕಿತ್ಸೆ ಫಲಿಸದೇ ಅವರು ಕೊ...
ಹಾಸನ: ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಅವರ ಮೇಲೆ ಜೆಡಿಎಸ್ ನಾಯಕರು ಆಪರೇಷನ್ ಕಮಲದ ಆರೋಪ ಹೊರಿಸಿದ ಬೆನ್ನಲ್ಲೇ, ಸಂತೋಷ್ ಅವರು, ಜೆಡಿಎಸ್ ನಾಯಕ ಹೆಚ್.ಡಿ.ರೇವಣ್ಣ ಅವರ ಕಾಲಿಗೆ ನಮಸ್ಕರಿಸಿದ ಘಟನೆ ವರದಿಯಾಗಿದೆ. ಇಂದು ಸಂತೋಷ್ ಅವರು ಪತ್ರಿಕಾಗೋಷ್ಠಿ ನಡೆಸಲು ಪ್ರವಾಸಿ ಮಂದಿರಕ್ಕೆ ಬಂದಿದ್ದರು. ಇದೇ ಸಂದರ್ಭದಲ್ಲಿ ಹೆಚ್.ಡಿ.ರೇವಣ್ಣ...
ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿ ಹುಟ್ಟಿ ಬೆಳೆದು ಜೆಸ್ಯುಟ್ ಫಾದ್ರಿಯಾಗಿ ಜಾರ್ಖಂಡ್ ನಲ್ಲಿ ತನ್ನ ಸೇವೆಯನ್ನು ಮಾಡುತ್ತಿದ್ದಾರೆ. ಜಾತಿ, ಧರ್ಮ, ಪಂಗಡ ಎಂಬ ಮೇಲು ಕೀಳು ಭಾವನೆ ಇಲ್ಲದೆ ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನೇ ತೊಡಗಿಸಿಕೊಂಡು ಬಂದಿದ್ದಾರೆ. ಶೋಷಿತರಿಗೋಸ್ಕರ ಧ್ವನಿ ಎತ್ತಿದ ಅವರನ್ನು ದೇಶದ್ರೋಹ ಪ್ರಕರಣ ದಾಖಲಿಸಿ NIA ಬಂಧ...
ಕೊಯಮತ್ತೂರು: ಕೊರೊನಾ ಹಿನ್ನೆಲೆಯಲ್ಲಿ ಜಾರಿಗೊಳಿಸಿದ ಲಾಕ್ ಡೌನ್ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ಎರಡು ತಿಂಗಳ ಕಾಲ ಮದ್ಯದಂಗಡಿ ಮುಚ್ಚಿದ್ದು, ಇದೀಗ ಲಾಕ್ ಡೌನ್ ಸಡಿಲಿಕೆಯ ಭಾಗವಾಗಿ ಮದ್ಯದಂಗಡಿ ತೆರೆಯಲಾಗಿದೆ. ಮದ್ಯದಂಗಡಿ ತೆರೆದ ಹಿನ್ನೆಲೆಯಲ್ಲಿ ಮದ್ಯಪ್ರಿಯರು ಪಟಾಕಿ ಸಿಡಿಸಿ ಸಂಭ್ರಮಿಸಿ ಮದ್ಯದಂಗಡಿ ಎದುರು ಸಾಲುಗಟ್ಟಿದ್ದಾರೆ ಎ...
ಬೆಂಗಳೂರು: ಜಿಲ್ಲಾ ಪಂಚಾಯತ್ ಹಾಗೂ ತಾಲೂಕಿ ಪಂಚಾಯತ್ ಚುನಾವಣೆ ಅಕ್ಟೋಬರ್ ಅಥವ ನವೆಂಬರ್ ನಲ್ಲಿ ನಡೆಯುವ ಸಾಧ್ಯತೆ ಇದ್ದು, ಈಗಾಗಲೇ ರಾಜ್ಯದ ರಾಜಕೀಯ ಪಕ್ಷಗಳು ಚುನಾವಣಾ ಚಟುವಟಿಕೆಯಲ್ಲಿ ತೊಡಗಿವೆ. ಸಾಂಕ್ರಾಮಿಕ ರೋಗದಿಂದಾಗಿ ಚುನಾವಣೆ 6 ತಿಂಗಳುಗಳ ಕಾಲು ಮುಂದೂಡುವಂತೆ ಸರ್ಕಾರ ಮನವಿ ಮಾಡಿಕೊಂಡಿತ್ತು. ಕ್ಷೇತ್ರ ಪುನರ್ ವಿಂಗಡನೆ, ಮೀ...
ಭೋಪಾಲ್: ಕೊರೊನಾ ಸೋಂಕಿಗೆ ಬಲಿಯಾದವರ ಚಿತಾಭಸ್ಮವನ್ನು ಬಳಕೆ ಮಾಡಿಕೊಂಡು, ಸಾಂಕ್ರಾಮಿಕ ರೋಗದಿಂದ ಮೃತಪಟ್ಟವರಿಗೆ ಭೋಪಾಲ್ ನಲ್ಲಿ 12,000 ಚದರ ಅಡಿ ವಿಸ್ತೀರ್ಣದ ಉದ್ಯಾನವನವನ್ನು ನಿರ್ಮಿಸಲಾಗುತ್ತಿದೆ. ಸ್ಮಶಾನದಲ್ಲಿ 21 ಟ್ರಕ್ ಲೋಡ್ ಚಿತಾಭಸ್ಮವಿದೆ. ಚಿತಾಭಸ್ಮವನ್ನು ನರ್ಮದಾ ನದಿಗೆ ಬಿಡುವುದು ಕಷ್ಟಕರ ಮತ್ತು ಪರಿಸರ ಸ್ನೇಹಿಯಲ್ಲ. ಹ...
ನವದೆಹಲಿ: ಭಾರತದಂತಹ ಪ್ರಜಾಪ್ರಭುತ್ವ ದೇಶದಲ್ಲಿ ಹಿಂದೂಗಳು ಅಥವಾ ಮುಸ್ಲಿಮರ ಪ್ರಾಬಲ್ಯ ಸಾಧ್ಯವಿಲ್ಲ. ಇಲ್ಲಿ ಪ್ರಾಬಲ್ಯ ಏನಿದ್ದರೂ ಭಾರತೀಯರದ್ದು ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದರು. ಗಾಜಿಯಾಬಾದ್ ನಲ್ಲಿ ಡಾ.ಖವಾಜಾ ಇಫ್ತಿಕರ್ ಅಹ್ಮದ್ ಅವರ ‘ದಿ ಮೀಟಿಂಗ್ಸ್ ಆಫ್ಸ್ ಮೈಂಡ್ಸ್: ಎ ಬ್ರಿಡ್ಜಿಂಗ್ ಇನಿಶಿಯೇಟಿವ್’ ಪುಸ್...
ಮುಂಬೈ: ಬಾಲಿವುಡ್ ನಟ ಅಮೀರ್ ಖಾನ್ ಹಾಗೂ ಪತ್ನಿ ಕಿರಣ್ ರಾವ್ ಅವರು ತಮ್ಮ 15 ವರ್ಷಗಳ ಬಳಿಕ ತಮ್ಮ ವೈವಾಹಿಕ ಜೀವನಕ್ಕೆ ಗುಡ್ ಬೈ ಹೇಳಿದ್ದರು. ಇವರ ಡಿವೋರ್ಸ್ ನ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ದಂಗಲ್ ನಟಿ ಫಾತಿಮಾ ಹಾಗೂ ಅಮೀರ್ ಖಾನ್ ಸಂಬಂಧಗಳ ಬಗ್ಗೆ ಹಲವಾರು ಊಹಾಪೋಹಾಗಳು ಸೃಷ್ಟಿಯಾಗಿದ್ದವು. ಈ ಎಲ್ಲ ಬೆಳವಣಿಗೆಗಳ ನಡುವೆಯೇ ನಟ...