ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ಜಾರಿಯಾಗಿರುವ ಲಾಕ್ ಡೌನ್ ನನ್ನು ಸರ್ಕಾರ ಹಂತ ಹಂತವಾಗಿ ಅನ್ ಲಾಕ್ ಮಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಜುಲೈ 5ರಿಂದ ಜುಲೈ 19ರವರೆಗೆ ಹೊಸ ನಿಯಮವನ್ನು ಜಾರಿ ಮಾಡಲಾಗಿದೆ. ಸರ್ಕಾರಿ/ಖಾಸಗಿ ಕಚೇರಿಗಳು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳು ಶೇ. 100 ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯನಿರ...
ಚಿಕ್ಕಬಳ್ಳಾಪುರ: ಹೆಣ್ಣು ಮಗು ಎನ್ನುವ ಕಾರಣಕ್ಕಾಗಿ ಮಗುವಿನ ಕೊರಳಿಗೆ ನೇಣು ಬಿಗಿದು ಕಿಟಕಿಯಲ್ಲಿ ಎಸೆದಿರುವ ಅಮಾನವೀಯ ಘಟನೆ ಜಿಲ್ಲೆಯ ಚಿಂತಾಮಣಿ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಇಂದು ಬೆಳಗ್ಗೆ ಶೌಚಾಲಯ ಸ್ವಚ್ಛಗೊಳಿಸಲು ಬಂದ ವೇಳೆ ಕಿಟಕಿಯಲ್ಲಿ ಶಿಶುವನ್ನು ಎಸೆದಿರುವುದು ಕಂಡು ಬಂದಿದೆ. ತಕ್ಷಣವೇ ಚ...
ಚಾಮರಾಜನಗರ: ಬಾಲ್ಯ ವಿವಾಹವನ್ನು ತಡೆದಿದ್ದಕ್ಕೆ ಕೋಪಗೊಂಡ ಮನೆ ಮಾಲಿಕ, ಬಾಡಿಗೆಗೆ ನೀಡಿದ್ದ ಅಂಗನವಾಡಿ ಕೇಂದ್ರವನ್ನೇ ಖಾಲಿ ಮಾಡಿಸಿದ ಘಟನೆ ಚಾಮರಾಜನಗರದಿಂದ ವರದಿಯಾಗಿದೆ. ಜಿಲ್ಲೆಯ ಮಹದೇಶ್ವರ ಬೆಟ್ಟದ ಇಂಡಿಗನತ್ತ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಗ್ರಾಮದ ಶಿವಕುಮಾರ್ ಎಂಬವರ ಬಾಡಿಗೆ ಮನೆಯಲ್ಲಿ ಅಂಗನವಾಡಿ ಕೇಂದ್...
ಮೃತರ ಪೈಕಿ ಶೇ.50 ಎಸ್ಸಿ-ಎಸ್ಟಿಗಳು ಚಾಮರಾಜನಗರ: ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ನಡೆದ ಆಕ್ಸಿಜನ್ ದುರ್ಘಟನೆಯಲ್ಲಿ ಸಾವಿಗೀಡಾಗಿದವರ ಕುಟುಂಬಸ್ಥರಿಗೆ 50 ಲಕ್ಷ ಪರಿಹಾರ ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಚಾಮರಾಜನಗರ ಜಿಲ್ಲಾ ಸಮಿತಿ ಶುಕ್ರವಾರ ಪ...
ಮುಂಬೈ: ಎರಡು ಕಂಟೈನರ್ ಟ್ರಕ್ ನಡುವೆ ಕಾರೊಂದು ಸಿಲುಕಿದ್ದು, ಈ ವೇಳೆ ಒಂದು ಟ್ರಕ್ ಕಾರಿನ ಮೇಲೆ ಮೇಲೆಯೇ ಹರಿದ ಭೀಕರ ಘಟನೆ ಮುಂಬೈ-ಪುಣೆ ಎಕ್ಸ್ ಪ್ರೆಸ್ ವೇಯಲ್ಲಿ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮೃತರ ಪೈಕಿ ಓರ್ವ ನಾಲ್ಕು ವರ್ಷ ವಯಸ್ಸಿನ ಬಾಲಕ ಎಂದು ತಿಳಿದು ಬಂದಿದೆ. ಅ...
ಮುಂಬೈ: ಬಾಲಿವುಡ್ ನಟ ಅಮೀರ್ ಖಾನ್ ಹಾಗೂ ಪತ್ನಿ ಕಿರಣ್ ರಾವ್ ಅವರೊಂದಿಗಿನ 15 ವರ್ಷಗಳ ದಾಂಪತ್ಯ ಜೀವನ ಅಂತ್ಯವಾಗಿದ್ದು, ವಿವಾಹ ವಿಚ್ಛೇದನ ಘೋಷಿಸಿದ್ದಾರೆ. ಈ ದಂಪತಿಗೆ ಆಜಾದ್ ರಾವ್ ಖಾನ್ ಎಂಬ ಓರ್ವ ಪುತ್ರ ಕೂಡ ಇದ್ದಾನೆ. 15 ವರ್ಷಗಳಲ್ಲಿ ನಾವು ಸಂತೋಷ ಮತ್ತು ನಗುವನ್ನು ಹಂಚಿಕೊಂಡಿದ್ದೇವೆ. ನಮ್ಮ ಸಂಬಂಧವು ನಂಬಿಕೆ, ಗೌರವ ಮತ್ತು...
ಕೊಪ್ಪಳ: ಆಟವಾಡುತ್ತಿದ್ದ ಇಬ್ಬರು ಬಾಲಕಿಯರು ಕೃಷಿಹೊಂಡಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ಕೊಪ್ಪಳದ ಕನಕಗಿರಿ ತಾಲೂಕಿನ ವಡನಖೇರ ಗ್ರಾಮದಲ್ಲಿ ನಡೆದಿದೆ. 11 ವರ್ಷ ವಯಸ್ಸಿನ ಕವಿಕಾ ಹಾಗೂ 9 ವರ್ಷ ವಯಸ್ಸಿನ ಸಂಜನಾ ಮೃತ ಬಾಲಕಿಯರಾಗಿದ್ದು, ಪೋಷಕರನ್ನು ನೋಡಲು ಗ್ರಾಮಕ್ಕೆ ನಿನ್ನೆಯಷ್ಟೇ ಬಂದಿದ್ದರು ಎಂದು ತಿಳಿದು ಬಂದಿದೆ. ಇಂದು ...
ಬೆಂಗಳೂರು: ಯುವಕನೋರ್ವ ಯುವತಿಗೆ ಟಾರ್ಚರ್ ನೀಡಿ ಪೊಲೀಸರ ಅತಿಥಿಯಾದ ಘಟನೆ ನಡೆದಿದ್ದು, ತನ್ನನ್ನು ಪ್ರೀತಿಸುವಂತೆ ಯುವತಿ ಹಿಂದೆ ಬಿದ್ದಿದ್ದ ಯುವಕ, ಪ್ರತಿನಿತ್ಯ ಯುವತಿಯನ್ನು ಪೀಡಿಸುತ್ತಿದ್ದ ಎಂದು ವರದಿಯಾಗಿದೆ. ನಾಗರಬಾವಿ ನಿವಾಸಿಯಾಗಿರುವ 22 ವರ್ಷ ವಯಸ್ಸಿನ ಯುವತಿಯನ್ನು ರಾಜೇಶ್ ಎಂಬಾತ ಫಾಲೋ ಮಾಡುತ್ತಿದ್ದ ಎನ್ನಲಾಗಿದೆ. ಜೊತೆಗ...
ಬೆಂಗಳೂರು: ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡಗಳ ಉಪಯೋಜನೆ ಅಡಿಯಲ್ಲಿ 2021-22ನೇ ಸಾಲಿನ 26,005 ಕೋಟಿ ರೂ ವೆಚ್ಚದ ಕ್ರಿಯಾಯೋಜನೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಅಭಿವೃದ್ಧಿ ಪರಿಷತ್ ಶುಕ್ರವಾರ ಅನುಮೋದನೆ ನೀಡಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಯ...
ಬೆಂಗಳೂರು: ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರಿಗೂ ಸಿಡಿ ಭೀತಿ ಉಂಟಾಗಿದ್ದು, ತನ್ನ ವಿರುದ್ಧ ಯಾವುದೇ ಮಾನ ಹಾನಿಕರ ಸುದ್ದಿಗಳನ್ನು ಪ್ರಕಟಿಸದಂತೆ ಬೆಂಗಳೂರಿನ ಸಿಟಿ ಕೋರ್ಟ್ ನಿಂದ ನಿರ್ಬಂಧಕಾಜ್ಞೆ ಪಡೆದಿದ್ದಾರೆ. ಕೇಂದ್ರ ಸಚಿವ ಸಂಪುಟ ಪುನಾರಚನೆ ಸಂದರ್ಭದಲ್ಲಿ ಕೆಲ ಪತ್ರಿಕೆ, ಚಾನಲ್ ಗಳಲ್ಲಿ ತಮ್ಮ ವಿರುದ್ಧ ಮಾನಹಾನಿಕರ ಸುದ್ದಿ...