ಕೋಲಾರ: ಹೆತ್ತ ತಾಯಿಯನ್ನು ಹತ್ಯೆ ಮಾಡಿದ್ದ ತಂದೆಯನ್ನು ಮಗನೇ ಹತ್ಯೆ ಮಾಡಿರುವ ಘಟನೆ ಕೋಲಾರದಲ್ಲಿ ನಡೆದಿದ್ದು, 15 ವರ್ಷಗಳ ಹಿಂದೆ ತಾಯಿಯನ್ನು ಕೊಂದು ಸೆರೆ ವಾಸದ ಬಳಿಕ ಮನೆಗೆ ಬಂದಿದ್ದ ತಂದೆಯನ್ನು ಮಗನೇ ಹತ್ಯೆ ಮಾಡಿದ್ದಾನೆ. ಕೋಲಾರ ಜಿಲ್ಲೆಯ ಕೆಜಿಎಫ್ ಪಟ್ಟಣದ ಮಾರಿಕುಪ್ಪಂನ ನಿವಾಸಿ 52 ವರ್ಷ ವಯಸ್ಸಿನ ರಾಜೇಂದ್ರ ಹತ್ಯೆಗೀಡಾದ ...
ಭೋಪಾಲ್: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಜನಸಾಮಾನ್ಯರು ಕಂಗೆಟ್ಟಿದ್ದಾರೆ. ಇದೇ ಸಂದರ್ಭದಲ್ಲಿ ಮಧ್ಯ ಪ್ರದೇಶದ ಬಿಜೆಪಿ ಸಚಿವರೊಬ್ಬರು ನೀಡಿರುವ ಬಿಟ್ಟಿ ಸಲಹೆ ಇದೀಗ ಗಾಯದ ಮೇಲೆ ಉಪ್ಪು ನೀರು ಎರಚಿದಂತಾಗಿದ್ದು, ಜನರು ಸಚಿವರ ಹೇಳಿಕೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತೈಲ ಬೆಲೆ ಏರಿಕೆ ಬಗ್ಗೆ ಸಲಹೆ ನೀಡಿದ ಇಂಧನ ...
ಲಂಡನ್: 11 ವರ್ಷದ ಬಾಲಕನಿಗೆ ಭಯೋತ್ಪಾದಕರ ಜೊತೆಗೆ ಸಂಬಂಧ ಇದೆ ಎಂದು ಶಾಲಾ ಶಿಕ್ಷಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ಬಾಲಕನನ್ನು ವಿಚಾರಣೆ ನಡೆಸಿದ್ದಾರೆ. ಯುಕೆಯ ವಾರ್ವಿಕ್ ಷೈರ್ ನಲ್ಲಿ ಈ ಘಟನೆ ನಡೆದಿದೆ. ಶಿಕ್ಷಕರೊಬ್ಬರು ತರಗತಿಯಲ್ಲಿ ವಿದ್ಯಾರ್ಥಿಗಳ ಬಳಿಯಲ್ಲಿ, “ನಿಮ್ಮಲ್ಲಿ ಸಾಕಷ್ಟು ಹಣ ಇದ್ದರೆ,...
ಪಾಲಕ್ಕಾಡ್: ಗಂಡನ ಅಕ್ರಮ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಪತ್ನಿಯನ್ನು ಸೀಮೆ ಎಣ್ಣೆ ಸುರಿದು ಸುಟ್ಟು ಹತ್ಯೆ ಮಾಡಿರುವ ಘಟನೆ ಉತ್ತರ ಕೇರಳ ಪೊಲೀಸ್ ಠಾಣೆಯಲ್ಲಿ ನಡೆದಿದ್ದು, ಘಟನೆ ಸಂಬಂಧ ಮಹಿಳೆಯ ಪೋಷಕರು ನೀಡಿರುವ ದೂರಿನ ಆಧಾರದ ಮೇಲೆ ಆರೋಪಿ ಪತಿಯನ್ನು ಬಂಧಿಸಲಾಗಿದೆ. ಕರಪಾಡ್ ಮೂಲದ ಶ್ರುತಿ ಮೃತ ಮಹಿಳೆಯಾಗಿದ್ದು, ಪತಿ ಶ್ರೀಜಿತ್ ...
ಹಾವೇರಿ: ಮಗುವಿಗೆ ಊಟ ಮಾಡಿಸುತ್ತಿದ್ದ ವೇಳೆ ತೆಂಗಿನ ಕಾಯಿ ತಲೆಯ ಮೇಲೆ ಬಿದ್ದು 11 ತಿಂಗಳ ಮಗು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹಿರೆಕೇರೂರು ತಾಲೂಕಿನ ಹಂಸಭಾವಿಯಲ್ಲಿ ನಡೆದಿದೆ. ಹಂಸಭಾವಿಯ ಮಲ್ಲಿಕಾರ್ಜುನ ಮತ್ತು ಮಾಲಾ ದಂಪತಿಗಳ ಮಗು ಮೃತಪಟ್ಟ ಮಗುವಾಗಿದ್ದು, ನಿನ್ನೆ ಬೆಳಗ್ಗೆ ಮನೆಯ ಎದುರು ಮಗುವನ್ನು ಆಟವಾಡಿಸುತ್ತಾ...
ನವದೆಹಲಿ: ಸೋಶಿಯಲ್ ಮೀಡಿಯ ಸ್ಟಾರ್ ಹಿಮಾಂಶಿ ಗಾಂಧಿ, ಸಿಗ್ನೇಚರ್ ಸೇತುವೆಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜೂನ್ 24ರಂದು ನಡೆದಿದ್ದು, ಆತ್ಮಹತ್ಯೆ ದೃಶ್ಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ. ಜೂನ್ 24ರಂದು ಹಿಮಾಂಶಿ ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ಬಂದಿತ್ತು. ಜೂನ್ 25ರಂದು ಮಧ್ಯಾಹ್ನ ಯಮುನಾ ನದಿಯ ಕುಡೆಶಿ...
ಜೆಡ್ಡಾ: ವಿಚ್ಛೇದನದ ಬಳಿಕವೂ ಆತನಿಗೆ ಪತ್ನಿಯ ಕಾಟ ತಪ್ಪಲಿಲ್ಲ. ವಿಚ್ಛೇದನದಿಂದ ಪತಿ-ಪತ್ನಿಯರಿಬ್ಬರು ದೂರವಾದರೂ ಅವರ ನಡುವೆ ಸಂಘರ್ಷ ಮುಂದುವರಿದ ಘಟನೆ ನಡೆದಿದ್ದು, ಮಹಿಳೆ ತನ್ನ ಮಾಜಿ ಪತಿಗೆ ವಾಟ್ಸಾಪ್ ನಲ್ಲಿ ನಿಂದನೆ ಮಾಡಿ, ಜೈಲು ಪಾಲಾಗಿದ್ದಾಳೆ. ಏಳು ವರ್ಷದ ಹಿಂದೆ ಸೌದಿಯ ಮಹಿಳೆ ತನ್ನ ಪತಿಯಿಂದ ವಿಚ್ಛೇದನ ಪಡೆದುಕೊಂಡಿದ್ದರು. ಆ...
ಬೆಂಗಳೂರು: ಸಿಡಿ ಪ್ರಕರಣದಿಂದಾಗಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಜಕೀಯ ಜೀವನದಲ್ಲಿ ಬಿರುಗಾಳಿಯೇ ಎದ್ದಿದೆ. ಸಿಡಿ ಪ್ರಕರಣದ ಬಳಿಕ ಹೊಡೆತಗಳ ಮೇಲೆ ಹೊಡೆತಗಳನ್ನು ತಿನ್ನುತ್ತಿರುವ ರಮೇಶ್ ಜಾರಕಿಹೊಳಿ ಇದೀಗ ಈ ಪ್ರಕರಣದ ಹಿಂದೆ ಯಾರಿದ್ದಾರೆ ಎನ್ನುವ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿದ್ದಾರೆ. ದೆಹಲಿಗೆ ಇತ್ತೀಚೆಗಷ್ಟೆ ಮುಂಬೈಗೆ ಭೇಟಿ ನ...
ಲಖನೌ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಭಾರತ ರತ್ನ ಡಾ.ಅಂಬೇಡ್ಕರ್ ಸ್ಮಾರಕ ಮತ್ತು ಸಾಂಸ್ಕೃತಿಕ ಕೇಂದ್ರದ ಶಂಕುಸ್ಥಾಪನೆಯನ್ನು ಮಂಗಳವಾರ ನೆರವೇರಿಸಿದರು. ಲೋಕಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರದ ಶಂಕುಸ್ಥಾಪನೆ ನೇರವೇರಿಸಲಾಯಿತು.ಈ ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ...
ಚಾಮರಾಜನಗರ: ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ನಡೆದ ಆಕ್ಸಿಜನ್ ದುರ್ಘಟನೆಯಲ್ಲಿ ಸಾವಿಗೀಡಾಗಿದವರ ಕುಟುಂಬಸ್ಥರಿಗೆ ನ್ಯಾಯ ಕಲ್ಪಿಸುವ ನಿಟ್ಟಿನಲ್ಲಿ ಸಂತ್ರಸ್ತ ಕುಟುಂಬಸ್ಥರಿಗೆ 50 ಲಕ್ಷ ಪರಿಹಾರ ನೀಡಬೇಕು ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಎಸ್ ಡಿಪಿಐ ಆಗ್ರಹಿಸಿದೆ. ಈ ಸಂಬಂಧ ಇಂದು ಚಾಮರಾಜನಗ...