ಢಾಕಾ: ಇಲ್ಲಿನ ವಾಣಿಜ್ಯ ಸಂಕಿರ್ಣವೊಂದರಲ್ಲಿ ಭಾನುವಾರ ಸಂಜೆ ಸಂಭವಿಸಿದ ಭಾರಿ ಸ್ಪೋಟಕ್ಕೆ 7 ಜನ ಮೃತಪಟ್ಟು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೋಘಾಬಜಾರ್ ನಲ್ಲಿ ಘಟನೆ ಸಂಭವಿಸಿದ್ದು, ಸ್ಪೋಟಕ್ಕೆ ನಿಖರ ಕಾರಣಗಳು ತಿಳಿದು ಬಂದಿಲ್ಲ ಎಂದು ಢಾಕಾ ಪೊಲೀಸ್ ಕಮಿಷನರ್ ಶಫಿಕವುಲ್ಲಾ ಇಸ್ಲಾಂ ತಿಳಿಸಿದ್ದಾರೆ. ಸ್ಪೋಟದ ತೀವ್ರತೆಗೆ ಏಳು...
ಚಿಕ್ಕಮಗಳೂರು: ಫೇಸ್ ಬುಕ್ ನಲ್ಲಿ ಶುರುವಾದ ಲವ್ ಮದುವೆವರೆಗೂ ಬಂತು. ಮದುವೆಯೂ ಆಯಿತು. ಆದರೆ, ಮದುವೆಯಾದ ಬಳಿಕ ಈ ಜೋಡಿಗೆ ಇದೀಗ ಸಂಕಷ್ಟ ಶುರುವಾಗಿದ್ದು, ಬಾಲ್ಯ ವಿವಾಹ ಕಾಯ್ದೆಯಡಿ ಇದೀಗ ಪ್ರಕರಣ ದಾಖಲಾಗಿದೆ. ಬೆಂಗಳೂರು ಮೂಲದ 20 ವರ್ಷ ವಯಸ್ಸಿನ ಯುವತಿಗೆ ಕಡೂರು ತಾಲೂಕಿನ ಬ್ರಹ್ಮಸಮುದ್ರ ಗ್ರಾಮದ 17 ವರ್ಷ ವಯಸ್ಸಿನ ಬಾಲಕನ ಜೊತೆಗೆ...
ಕೊಟ್ಟಾಯಂ: ತನ್ನ 12 ವರ್ಷ ವಯಸ್ಸಿನ ಮಗಳನ್ನು ಕತ್ತು ಹಿಸುಕಿ ಹತ್ಯೆ ಮಾಡಿದ ತಾಯಿ, ತಾನೂ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೇರಳದ ಕೊಟ್ಟಾಯಂನಲ್ಲಿ ನಡೆಸಿದ್ದು, ಮಹಿಳೆಯನ್ನು ರಕ್ಷಿಸಲಾಗಿದೆ. ಕೊಟ್ಟಾಯಂ ಜಿಲ್ಲೆಯ ಮುಂಡಕ್ಕಾಯಂ ಬಳಿಯಲ್ಲಿ ಈ ಘಟನೆ ನಡೆದಿದ್ದು, ಲೈಜೀನಾ ಎಂಬ ಮಹಿಳೆ ಈ ಕೃತ್ಯ ನಡೆಸಿದ್ದಾಳೆ. ತನ್ನ 12 ವರ್ಷ...
ಬೆಂಗಳೂರು: ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕದಿರೇಶ್ ಸಹೋದರಿ ಮಾಲಾ ಪುತ್ರ ಅರುಳ್ ಪಾತ್ರ ಖಚಿತವಾಗಿದೆ ಎಂದು ಹೇಳಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕಾಟನ್ ಪೇಟೆ ಪೊಲೀಸರು ಮಾಲಾ ಹಾಗೂ ಆಕೆಯ ಪುತ್ರ ಅರುಳ್ ನನ್ನು ಬಂಧಿಸಿದ್ದಾರೆ. ಕೊಲೆಗೆ ಒಳಸಂಚು ಮಾಡಿದ ಆರೋಪ ಅರುಳ್ ಮೇಲೆ ಕೇಳಿ ಬಂದಿದ್ದು, ...
ಕೋಲ್ಕತ್ತಾ: ತಾಯಿ ಮೃತಪಟ್ಟು 4-5 ದಿನಗಳು ಕಳೆದರೂ ಮಗಳು ಆಕೆಯ ಮೃತದೇಹವನ್ನು ಅಂತ್ಯಸಂಸ್ಕಾರ ಮಾಡದೇ ಮನೆಯಲ್ಲಿಯೇ ಇಟ್ಟುಕೊಂಡಿರುವ ಘಟನೆ ಪಶ್ಚಿಮ ಬಂಗಾಳದ ಟ್ಯಾಂಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಳೆದ ರಾತ್ರಿಯಿಂದ ಈ ಮನೆಯಿಂದ ಕೆಟ್ಟ ವಾಸನೆ ಬರುತ್ತಿದ್ದು, ಇದರಿಂದಾಗಿ ಅನುಮಾನಕ್ಕೀಡಾದ ಸ್ಥಳೀಯರು ಮನೆಗೆ ಬಂದು ನೋಡಿದ ...
ಪುತ್ತೂರು: ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿಯು ಆಯೋಜಿಸಿದ ಮಾದಕ ವಸ್ತುಗಳ ಸೇವನೆ ವಿರೋಧಿ ಅಭಿಯಾನವು, ಮಾದಕ ದ್ರವ್ಯ ವಿರೋಧಿ ದಿನದ ಅಂಗವಾಗಿ ಎಸ್ಸೆಸ್ಸೆಫ್ ಕೆಮ್ಮಾಯಿ ಶಾಖೆಯ ವತಿಯಿಂದ ಪೋಸ್ಟರ್ ಪ್ರದರ್ಶನ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ SSF ಬಳ್ಳಾರಿ ಜೆಲ್ಲೆ ಕ್ಯಾಂಪಸ್ ಕಾರ್ಯದರ್ಶಿ ಅಬೂಬಕ್ಕರ್ ಮರ್ಝುಖಿ ಸಖಾಫಿ ಮಾತನಾಡಿ...
ಜೈಪುರ: ಮಗುವಿಗೆ ಜನ್ಮ ನೀಡಿದ್ದ ಅಕ್ಕನ ಆರೈಕೆ ಮಾಡಲು ಹೋಗಿದ್ದ ತಂಗಿಯ ಮೇಲೆ ಭಾವನೇ ಅತ್ಯಾಚಾರ ನಡೆಸಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದ್ದು, ಇದೀಗ ಆರೋಪಿ ಭಾವನ ವಿರುದ್ಧ ನಾದಿನಿ ದೂರು ನೀಡಿದ್ದಾಳೆ. ರಾಜಸ್ಥಾನದ ಭಾರತ್ ಪುರದಲ್ಲಿ ಈ ಘಟನೆ ನಡೆದಿದ್ದು, ಇತ್ತೀಚೆಗೆ ಅಕ್ಕನಿಗೆ ಹೆರಿಗೆಯಾಗಿತ್ತು. ಆಕೆಯ ಆರೈಕೆಗಾಗಿ 21 ವರ್ಷ ವಯಸ್ಸ...
ರಾಂಚಿ: ಇದ್ದ ಹಣವನ್ನೆಲ್ಲ ತಾಯಿಯ ಚಿಕಿತ್ಸೆಗಾಗಿಯೇ ಖರ್ಚು ಮಾಡಿದರೂ, ತಾಯಿ ಬದುಕಲಿಲ್ಲ. ಕೊನೆಗೆ ತಾಯಿಯ ಅಂತ್ಯಸಂಸ್ಕಾರ ನಡೆಸಲು ಪುತ್ರನ ಬಳಿ ಬಿಡಿಗಾಸೂ ಇರಲಿಲ್ಲ. ಇದರಿಂದ ಮನನೊಂದ ಆತ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಾರ್ಖಂಡ್ ನಲ್ಲಿ ನಡೆದಿದೆ. ಜಾರ್ಖಂಡ್ ನ ದಿಯೋಘರ್ ಜಿಲ್ಲೆಯ ಜಾಸಿಡಿಹ್ ಪೊಲೀಸ್ ಠಾಣೆ ವ್ಯಾಪ್ತಿಯ...
ಯಾದಗಿರಿ: ಆರ್ ಟಿಒ ಅಧಿಕಾರಿಗಳೆಂದು ನಂಬಿಸಿ ವಾಹನ ಚಾಲಕರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಮೂವರು ಯುವಕರನ್ನು ಪೊಲೀಸರು ಬಂಧಿಸಿರುವ ಘಟನೆ ಜಿಲ್ಲೆಯ ಗುರುಮಠಕಲ್ ಪಟ್ಟಣದಲ್ಲಿ ನಡೆದಿದೆ. ಇಲ್ಲಿನ ಹಂದರಕಿ ಕ್ರಾಸ್ ಬಳಿಯಲ್ಲಿ ರಸ್ತೆಗೆ ಅಡ್ಡಲಾಗಿ ಬ್ಯಾರಿಕೇಡ್ ಗಳನ್ನು ಹಾಕಿ ಆರ್ ಟಿಒ ಅಧಿಕಾರಿಗಳ ಸೋಗಿನಲ್ಲಿಯೇ ವಾಹನಗಳನ್ನು ತಡೆ...
ತಿರುವನಂತಪುರಂ: ಮದುವೆ ಪ್ರಸ್ತಾಪವನ್ನು ತಿರಸ್ಕರಿಸಿದ್ದಕ್ಕೆ ವ್ಯಕ್ತಿಯೋರ್ವ ಮಹಿಳಾ ಉದ್ಯಮಿಯನ್ನು ಗಾಂಜಾ ಕೇಸ್ ನಲ್ಲಿ ಸಿಲುಕಿಸಿದ ಘಟನೆ ನಡೆದಿದ್ದು, ಇದರ ವಿರುದ್ಧ ಒಂದು ತಿಂಗಳುಗಳ ಕಾಲ ಕಾನೂನು ಹೋರಾಟ ನಡೆಸಿದ ಬಳಿಕ ಮಹಿಳಾ ಉದ್ಯಮಿ ಇದೀಗ ದೋಷಮುಕ್ತರಾಗಿದ್ದಾರೆ. ಕೈಮಗ್ಗದ ಅಂಗಡಿ ವೀವರ್ ವಿಲ್ಲಾ ಮಾಲಕಿ ಶೋಭಾ ವಿಶ್ವನಾಥನ್ ಅವರ ಕ...