ಲಂಡನ್: ಪ್ರಪಂಚದಾದ್ಯಂತ ಕೊರೊನಾ ವೈರಸ್ ಮನುಷ್ಯನ ದೇಹವನ್ನು ಮಾತ್ರವೇ ಕಾಡುತ್ತಿಲ್ಲ. ಮನುಷ್ಯನ ಮಾನಸಿಕ ಆರೋಗ್ಯವನ್ನೂ ಕೊರೊನಾ ಕಾಡುತ್ತಿದೆ. ಕೊರೊನಾ ಸೋಂಕಿಗೊಳಗಾಗಿರುವ 100 ವರ್ಷಕ್ಕೂ ಹಿರಿಯ ವ್ಯಕ್ತಿಗಳು ಕೊರೊನಾವನ್ನು ಜಯಿಸಿದ್ದಾರೆ. ಆದರೂ ಕೊರೊನಾಕ್ಕೆ ಭಯಪಡುವವರಿಗೇನೂ ಕಡಿಮೆ ಇಲ್ಲ. ಕೊರೊನಾ, ಲಾಕ್ ಡೌನ್ ಮನುಷ್ಯರ ಮನಸ್ಸಿಗೆ ವ...
ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನುವ ವಿಚಾರ ಇದೀಗ ಚರ್ಚೆಯಾಗುತ್ತಿದೆ. ಈ ನಡುವೆ ಇಂದು ರಮೇಶ್ ಜಾರಕಿಹೊಳಿ ಇಂದು ಸುತ್ತೂರು ಶಾಖಾ ಮಠಕ್ಕೆ ತೆರಳಿದ್ದಾರೆ. ಮಠಕ್ಕೆ ಭೇಟಿಯ ಸಂದರ್ಭದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಲು ನಿರಾಕರಿಸಿದ ರಮೇಶ್ ಜಾರಕಿಹೊಳಿ, ವಾಪಸ್ ಬಂದು ಎ...
ಮಂಡಿ: ಕಾರೊಂದು ಮೂರಡಿ ಎತ್ತರದ ರಸ್ತೆಯ ತಡೆಗೋಡೆ ಮೇಲೆ ಹತ್ತಿನಿಂತ ಘಟನೆ ಹಿಮಾಚಲಪ್ರದೇಶದ ಮಂಡಿ ಜಿಲ್ಲೆಯ ಸರ್ಕಾಘಾಟ್ ಬಳಿಯಲ್ಲಿ ನಡೆದಿದೆ. ಈ ಪ್ರದೇಶಗಳಲ್ಲಿ ನಡೆಯುತ್ತಿರುವ ಅಪಘಾತಗಳು ಯಾವಾಗಲೂ ವಿಚಿತ್ರವಾಗಿ ಕಂಡು ಬರುತ್ತದೆ. ಮೂರು ವರ್ಷಗಳ ಹಿಂದೆ ಇದೇ ಪ್ರದೇಶದಲ್ಲಿ ಕಾರೊಂದು ರಸ್ತೆಯಿಂದ ಐದು ಮೀಟರ್ ದೂರವಿರುವ ಮನೆಯೊಂದರ ಛಾವಣಿ...
ಇಡುಕ್ಕಿ: ತಾಯಿಯ ಎದೆ ಹಾಲು ಕುಡಿಯುತ್ತಿರುವಾಗಲೇ ಮಗುವೊಂದು ಉಸಿರುಗಟ್ಟಿ ಸಾವನ್ನಪ್ಪಿರುವ ದಾರುಣ ಘಟನೆ ಕೇರಳದ ಇಡುಕ್ಕಿ ಜಿಲ್ಲೆಯ ನೆಡುಂಕಂಡಂ ಕರುಣಪುರಂನಲ್ಲಿ ನಡೆದಿದೆ. ಜಿಜಿನ್-ತಿನೋಲ್ ದಂಪತಿಯ ಎರಡೂವರೆ ತಿಂಗಳ ಮಗು ಎದೆ ಹಾಲು ಕುಡಿಯುತ್ತಿರುವ ಸಂದರ್ಭದಲ್ಲಿ ಏಕಾಏಕಿ ಮೂರ್ಛೆ ಹೋಗಿದೆ. ಇದರಿಂದ ಆತಂಕಕ್ಕೊಳಗಾದ ದಂಪತಿ ತಕ್ಷಣವೇ ಚೆ...
ಮಧ್ಯಪ್ರದೇಶ: ಕೊರೊನಾ 2ನೇ ಅಲೆಗೆ ದೇಶ ತತ್ತರಿಸಿರುವ ನಡುವೆಯೇ ರೂಪಾಂತರಿ ಕೊರೊನಾ ಡೆಲ್ಟಾ ಪ್ಲಸ್ ಇದೀಗ 50 ಪ್ರಕರಣಗಳು ದೇಶದಲ್ಲಿ ಪತ್ತೆಯಾಗಿವೆ. ಈ ನಡುವೆ ಮಧ್ಯಪ್ರದೇಶದಲ್ಲಿ ಓರ್ವ ವ್ಯಕ್ತಿ ಡೆಲ್ಟಾ ಪ್ಲಸ್ ಗೆ ಬಲಿಯಾಗಿದ್ದಾರೆ. ಡೆಲ್ಟಾ ಪ್ಲಸ್ ಗೆ ವ್ಯಕ್ತಿ ಬಲಿಯಾಗಿರುವ ವಿಚಾರವನ್ನು ಉಜ್ಜಯಿನಿಯ ನೋಡೆಲ್ ಅಧಿಕಾರಿ ಡಾ.ರೋನಕ್ ತಿಳಿ...
ಆಗ್ರಾ: ಲಿಫ್ಟ್ ಕೊಡುವ ನೆಪದಲ್ಲಿ 25 ವರ್ಷ ವಯಸ್ಸಿನ ಮಹಿಳೆಯನ್ನು ಅತ್ಯಾಚಾರ ನಡೆಸಿರುವ ಘಟನೆ ಉತ್ತರಪ್ರದೇಶದ ಆಗ್ರಾ ಜಿಲ್ಲೆಯ ಪಿನ್ಹಾಟ್ ಪ್ರದೇಶದಲ್ಲಿ ನಡೆದಿದ್ದು, ಮನಸುಖ್ ಪುರ ಪ್ರದೇಶದಲ್ಲಿ ಮಹಿಳೆ ಪೋಷಕರನ್ನು ಭೇಟಿ ಮಾಡಿ ಮನೆಗೆ ಮರಳುತ್ತಿದ್ದ ವೇಳೆಯಲ್ಲಿ ಘಟನೆ ನಡೆದಿದೆ. ಘಟನೆ ಸಂಬಂಧ ಸಂತ್ರಸ್ತೆ ನೀಡಿರುವ ದೂರಿನನ್ವಯ ಪೊಲೀಸರ...
ಗೌರಿಬಿದನೂರು: ತಂದೆಯ ಹತ್ಯೆಗೆ ಸ್ವಂತ ಮಗನೇ ತನ್ನ ಸ್ನೇಹಿತರಿಗೆ ಸುಪಾರಿ ನೀಡಿರುವ ಘಟನೆ ತಾಲೂಕಿನ ಜೋಡಿಬಿಸಲಹಳ್ಳಿಯಲ್ಲಿ ನಡೆದಿದ್ದು, ತಂದೆಯನ್ನು ಹತ್ಯೆ ಮಾಡಲು ಪುತ್ರ 1 ಲಕ್ಷ ರೂಪಾಯಿ ಸುಪಾರಿ ನೀಡಿದ್ದ ಎಂದು ಇದೀಗ ತಿಳಿದು ಬಂದಿದೆ. ಜೂನ್ 14ರಂದು 59 ವರ್ಷ ವಯಸ್ಸಿನ ಬಿ.ಎನ್.ಶ್ರೀನಿವಾಸಮೂರ್ತಿ ಎಂಬವರನ್ನು ರೇಷ್ಮೆ ತೋಟಕ್ಕೆ ನೀ...
ಬಾಗಲಕೋಟೆ: ಗ್ರಾಮದಲ್ಲಿ ಕಾಣಿಸಿಕೊಂಡಿದ್ದ ಹಾವನ್ನು ರಕ್ಷಿಸಲು ಮುಂದಾಗಿದ್ದ ಉರಗ ತಜ್ಞಗೆ ಹಾವು ಕಡಿದಿದ್ದು, ಪರಿಣಾಮವಾಗಿ ಅವರು ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ತಾಲೂಕಿನ ಕಲಾದಗಿ ಗ್ರಾಮದ ಬಳಿಯ ಕಳಸಕೊಪ್ಪ ಗ್ರಾಮದಲ್ಲಿ ನಡೆದಿದೆ. 30 ವರ್ಷ ವಯಸ್ಸಿನ ಸದಾಶಿವ ನಿಂಗಪ್ಪ ಕರಣಿ ಸಾವನ್ನಪ್ಪಿದ ದುರ್ದೈವಿಯಾಗಿದ್ದು, ರಾತ್ರಿ ಗ್ರಾಮದಲ್ಲ...
ಕೊಚ್ಚಿ: ಕೌಟುಂಬಿಕ ಹಿಂಸೆಗೊಳಗಾಗಿರುವ ಮಹಿಳೆಯಿಂದ ದೂರು ಆಲಿಸುತ್ತಿರುವ ವೇಳೆ ಕೇರಳ ಮಹಿಳಾ ಆಯೋಗದ ಅಧ್ಯಕ್ಷೆ ಎಂ.ಸಿ.ಜೋಸೆಫೀನ್ ಅವರು ಒರಟಾಗಿ ಮಾತನಾಡಿರುವ ವಿಡಿಯೋವೊಂದು ವೈರಲ್ ಆಗಿದ್ದು, ಜೋಸೆಫೀನ್ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇರಳದ ಖಾಸಗಿ ಸುದ್ದಿವಾಹಿನಿಯಲ್ಲಿ ಕೌಟುಂಬಿಕ ಸಮಸ್ಯೆಗಳ ಬಗ್ಗೆ ದೂರು ಆಲಿಸುವ ...
ಗೋಕಾಕ್: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಬೇಕು ಎಂದು ಶೂನ್ಯ ಸಂಪಾದನಾ ಮಠದ ಪೀಠಾಧಿಪತಿ ಮುರುಘಾರಾಜೇಂದ್ರ ಸ್ವಾಮೀಜಿ ಆಗ್ರಹಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಗುರುವಾರ ಮಾತನಾಡಿದ ಅವರು, ಕರ್ನಾಟಕದಲ್ಲಿ ಈ ಬಾರಿ ಯಡಿಯೂರಪ್ಪ ನೇತೃತ್ವದ ಸರ್ಕಾರ ರಚನೆಯಾಗಲು ರಮೇಶ್ ಜಾರಕಿಹೊಳಿ ಅವರ ಪಾತ್ರ ಬಹಳ ದೊಡ್ಡದು ಎ...