ಬೆಂಗಳೂರು: ಕಲಿಕಾ ನಿರ್ವಹಣಾ ವ್ಯವಸ್ಥೆ ಬೋಧನೆ-ಕಲಿಕೆಗೆ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಉಚಿತ ಟ್ಯಾಬ್ ವಿತರಣೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದ್ದಾರೆ. ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ನಗರ ಹಾಗೂ ಗ್ರಾಮೀಣ ವಿದ್ಯಾರ್ಥಿಗಳ ಕಲಿಕೆಯಲ್ಲಿ ತಾರತಮ್ಯ ನಿವಾರಣೆ ಹಾಗೂ ಡಿಜಿಟಲ್ ಅಂತರ ಅಳಿಸಿ ಹಾಕುವ ನಿಟ್ಟಿನಲ್ಲ...
ರಾಮನಗರ: ಮಕ್ಕಳ ವಿಚಾರದಲ್ಲಿ ಪೋಷಕರು ಎಷ್ಟೇ ಎಚ್ಚರಿಕೆ ವಹಿಸಿದರೂ ಸಾಕಾಗುವುದಿಲ್ಲ. ಚನ್ನಪಟ್ಟಣದಲ್ಲಿ ನಡೆದಿರುವ ಘಟನೆಯೊಂದು ಜನರನ್ನು ಬೆಚ್ಚಿ ಬೀಳಿಸಿದೆ. ಬಿಸಿ ಸಾಂಬರ್ ಮೈಮೇಲೆ ಬಿದ್ದು ಒಂದೂವರೆ ವರ್ಷ ವಯಸ್ಸಿನ ಮಗು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ದೇವರ ಹೊಸಹಳ್ಳಿಯಲ್ಲಿ ನಡೆದಿದೆ. ಚೌಡೇಶ್ ...
ಬೆಂಗಳೂರು: ಎರಡನೇ ಪತ್ನಿಯ ಮಾತು ಕೇಳಿ ತಂದೆಯೋರ್ವ ತನ್ನ ಮೊದಲ ಪತ್ನಿಯ ಮಕ್ಕಳಿಗೆ ನಿರಂತರವಾಗಿ ಚಿತ್ರಹಿಂಸೆ ನೀಡಿದ ಘಟನೆ ನಡೆದಿದ್ದು, ಇದೀಗ ಸ್ಥಳೀಯರ ಮಾಹಿತಿಯಂತೆ ಆರೋಪಿ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ. ಸೆಲ್ವರಾಜ್ ಬಂಧಿತ ಆರೋಪಿಯಾಗಿದ್ದು, ಮಕ್ಕಳು ಹಠ ಮಾಡುತ್ತಾರೆ, ಹೇಳಿದ ಮಾತು ಕೇಳುವುದಿಲ್ಲ ಎಂದು ಎರಡನೇ ಪತ್ನಿ ಹೇಳಿದ...
ಬೆಂಗಳೂರು: ಮಕ್ಕಳ ದೈಹಿಕ ಹಾಗೂ ಮಾನಸಿಕ ಆರೋಗ್ಯದ ನಿಟ್ಟಿನಲ್ಲಿ ಶಾಲೆ ಆರಂಭ ಮಾಡಬೇಕು ಎನ್ನುವ ಒತ್ತಾಯಗಳು ಕೇಳಿ ಬರುತ್ತಿರುವ ನಡುವೆಯೇ, ರಾಜ್ಯದಲ್ಲಿ ಶಾಲೆ ಆರಂಭಕ್ಕೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದ್ದು, ತಜ್ಞರ ವರದಿಯನ್ನಾಧರಿಸಿ ಸರ್ಕಾರ ಶಾಲೆ ಆರಂಭ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಶಾಲೆಗಳ ಆರಂಭಕ್ಕೆ ಸಂಬಂಧಿಸಿದಂತ...
ವಿಜಯಪುರ: ತನ್ನ ಮಗಳು ಹಾಗೂ ಆಕೆಯ ಪ್ರಿಯಕರನನ್ನು ಹುಡುಗಿಯ ತಂದೆ ಕಲ್ಲಿನಿಂದ ಜಜ್ಜಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ದೇವರ ಹಿಪ್ಪರಗಿ ತಾಲೂಕಿನ ಸಲಾದಹಳ್ಳಿಯಲ್ಲಿ ನಡೆದಿದೆ. ಗ್ರಾಮದ ನಿವಾಸಿ ಬಸವರಾಜ ಬಡಿಗೇರಿ ಹಾಗೂ ಖಾನಾಪುರ ಗ್ರಾಮದ 18 ವರ್ಷ ವಯಸ್ಸಿನ ಯುವತಿ ಹತ್ಯೆಗೀಡಾದವರಾಗಿದ್ದು, ಈ ಇಬ್ಬರು ಕೂಡ ಬೇರೆ ಬೇರೆ ಸಮುದಾಯದವರಾಗಿದ...
ಕೋಲಾರ: ಒಂದೂವರೆ ವರ್ಷದ ಹಿಂದೆ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದಾದ ಬಳಿಕ ಅಕ್ಕ ಆತ್ಮಹತ್ಯೆಗೆ ಶರಣಾದಳು. ಇದೀಗ ತಂಗಿಯೂ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಹೌದು..! ಕೋಲಾರದ ಬೆಗ್ಲಿ ಹೊಸಳ್ಳಿಯಲ್ಲಿ ಕುಟುಂಬವೊಂದರಲ್ಲಿ ಒಬ್ಬರ ಹಿಂದೊಬ್ಬರಂತೆ ಆತ್ಮಹತ್ಯೆಗಳು ನಡೆದಿರುವುದು ಜನರನ್ನು ಬೆಚ್ಚಿ ಬೀಳಿಸಿದೆ. ತಾಲ್ಲೂಕಿನ ಬೆಗ್ಲಿ ಹೊಸಹ...
ಜಾರ್ಖಂಡ್: ಸೊಸೆಯನ್ನು ವಿದ್ಯುತ್ ಶಾಕ್ ನಿಂದ ಪಾರು ಮಾಡಲು ಹೋದ ಅತ್ತೆ ಕೂಡ ವಿದ್ಯುತ್ ಶಾಕ್ ಗೆ ಬಲಿಯಾಗಿರುವ ಘಟನೆ ಜಾರ್ಖಂಡ್ ನ ಧನ್ಬಾದ್ ನಲ್ಲಿ ನಡೆದಿದ್ದು, ಏಕಕಾಲದಲ್ಲಿ ಅತ್ತೆ ಸೊಸೆ ವಿದ್ಯುತ್ ಆಘಾತಕ್ಕೆ ಬಲಿಯಾಗಿದ್ದಾರೆ. ಧನ್ಭಾದ್ ನ ಪುಟ್ಕಿ ಪೊಲೀಸ್ ಠಾಣೆಯಲ್ಲಿ ಕರಂದ್ ನಲ್ಲಿ ನಡೆದಿದ್ದು, 70 ವರ್ಷ ವಯಸ್ಸಿನ ಚಮರ್ ಹಾಗೂ 3...
ಚಿಕ್ಕಬಳ್ಳಾಪುರ : ಕರ್ನಾಟಕ ರಾಜ್ಯದಲ್ಲಿ ಕೋವಿಡ್-19 ರ 2ನೇ ಅಲೆಯು ವ್ಯಾಪಕವಾಗಿ ಹರಡುತ್ತಿರುವ ಕಾರಣ ಲಾಕ್ ಡೌನ್ ಜಾರಿಗೊಳಿಸಿರುವ ಪರಿಣಾಮವಾಗಿ ಕಾರ್ಮಿಕರಿಗೆ ಅರ್ಥಿಕವಾಗಿ ನಷ್ಟವಾಗಿರುವುದನ್ನು ಗಮನಿಸಿ. 11 ವರ್ಗಗಳ ಅಸಂಘಟಿತ ಕಾರ್ಮಿಕರಾದ ಅಗಸರು, ಕ್ಷೌರಿಕರು, ಗೃಹಕಾರ್ಮಿಕರು, ಟೈಲರ್ ಗಳು, ಮೆಕ್ಯಾನಿಕ್, ಚಿಂದಿ ಆಯುವವರು, ಹಮಾಲರು, ...
ಬೆಳಗಾವಿ: ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮ ಗುರಿ. ಈ ನಿಟ್ಟಿನಲ್ಲಿ, ಮುಂಬರುವ ವಿಧಾನಸಭಾ ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಎದುರಿಸುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಮಂಗಳವಾರ ಈ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಚುನಾವಣೆ ಯಾವಾಗ ಬರುತ್ತದೆಯೋ ಗೊತ್ತಿಲ್ಲ. ...
ತೆಲಂಗಾಣ: ಲಗ್ನಪತ್ರಿಕೆಯಲ್ಲಿ ತನ್ನ ಹೆಸರು ಯಾಕೆ ಹಾಕಿಲ್ಲ ಎಂದು ಜಗಳವಾಡಿದ ವ್ಯಕ್ತಿಯೋರ್ವ ತನ್ನ ಸಂಬಂಧಿಕರ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಹೈದರಾಬಾದ್ ನ ಸಿಕಂದ್ರಾಬಾದ್ ತುಕಾರಾಂಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯ ಚಂದ್ರಶೇಖರ್ ನಗರದಲ್ಲಿ ನಡೆದಿದೆ. ಚಂದ್ರನಗರ ನಿವಾಸಿ ಸುರೇಶ್ ಎಂಬ ಯುವಕನ ವಿವಾಹ ಮೂರು ದಿನಗಳ ಹಿಂದೆಯಷ್ಟೇ ನ...