ನಟ ಸಂಚಾರಿ ವಿಜಯ್ ಅವರು ಅಪಘಾತಕ್ಕೆ ಬಲಿಯಾದ ಬಳಿಕ ಕೆಲವರು, ನೇರವಾಗಿ ಸಂಚಾರಿ ವಿಜಯ್ ವಿರುದ್ಧ ಮಾತನಾಡಲು ಆಗುತ್ತಿಲ್ಲ ಎನ್ನುವ ಕಾರಣಕ್ಕೆ ಪರೋಕ್ಷವಾಗಿ ಸಂಚಾರಿ ವಿಜಯ್ ಗೆ ಡ್ಯಾಮೇಜ್ ಮಾಡಲು ಮುಂದಾಗಿರುವ ಬಗ್ಗೆ ಅವರ ಸ್ನೇಹಿತ ಬಳಗ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಇದೀಗ ಸಂಚಾರಿ ವಿಜಯ್ ಎಂದರೆ ಏನು ಎನ್ನುವ ಬಗ್ಗೆ ಅವರ ಸ್ನೇಹಿತ ವೀರೇ...
ಲಕ್ನೋ: ಕಬ್ಬಿನ ಗದ್ದೆಯಲ್ಲಿ 8 ವರ್ಷದ ಬಾಲಕಿಯ ಮೃತದೇಹವು ಅತ್ಯಾಚಾರ ನಡೆಸಿ ಹತ್ಯೆ ಮಾಡಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಬಾಲಕಿಯ ಉಡುಪಿನಿಂದಲೇ ಕತ್ತು ಬಿಗಿದು ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಉತ್ತರಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ಈ ಭೀಕರ ಘಟನೆ ನಡೆದಿದೆ. 8 ವರ್ಷದ ಬಾಲಕಿಯು ತನ್ನ ಅಜ್ಜಿಯ ಜೊತೆಗೆ ಆಡು ಮೇಯಿಸ...
ಅಹ್ಮದಾಬಾದ್: ಮೈತುಂಬಾ ಚಿನ್ನಾಭರಣಗಳನ್ನು ಧರಿಸಿಕೊಂಡು ಸುದ್ದಿಯಾಗಿದ್ದ, ಚಿನ್ನದ ಮನುಷ್ಯ ಎಂದೇ ಕರೆಯಲ್ಪಡುತ್ತಿದ್ದ ಕುಂಜಾಲ್ ಪಟೇಲ್ ಯಾನೆ ಕೆ.ಪಿ.ಪಟೇಲ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕುಟುಂಬದ ಜೊತೆಗಿನ ಜಗಳದ ಬಳಿಕ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. ಆದರೆ ತನ್ನ ಕುತ್ತಿಗೆಯನ್ನು ತಾನೇ ಹಿಸುಕಿಕೊಂಡು ಅವರು ಆ...
ತುಮಕೂರು: ಹೆರಿಗೆಯ ಬಳಿಕ ಪತ್ನಿಯು ತನಗೆ ತಿಳಿಸದೇ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಳು ಎಂದು ತನ್ನ ಸಂಬಂಧಿಕರ ಜೊತೆಗೆ ಜಗಳ ಮಾಡಿದ ಪತಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ನಾಗರಾಜ್ ಎಸ್. ಮೃತ ವ್ಯಕ್ತಿಯಾಗಿದ್ದಾರೆ. ಇವರು ಒಂದು ವರ್ಷದ ಹಿಂದೆ ಅರಸೀಕರೆ ತಾಲೂಕು ಚಿಂದೇನಹಳ್ಳಿ ಸಮೀಪದ ಸೋಮೇನಹಳ್ಳಿಯ ಬೇಬಿಕ...
ದಕ್ಷಿಣಕನ್ನಡ: ಜಿಲ್ಲೆಯಲ್ಲಿ ಜೂನ್ 23ರಿಂದ ಎಲ್ಲ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ. ನಾಳೆ(ಜೂ.23)ಯಿಂದ ಬೆಳಿಗ್ಗೆ 6ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಎಲ್ಲ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಮಾಹಿತಿ ನೀಡಿದ ಕೋಟ ಶ್ರೀನಿವಾಸ್ ಪೂಜಾರ...
ಬೆಂಗಳೂರು: ಮೂತ್ರ ವಿಸರ್ಜನೆ ವೇಳೆ ವಿದ್ಯುತ್ ಆಘಾತಕ್ಕೊಳಗಾಗಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕಲಾಸಿಪಾಳ್ಯದಲ್ಲಿ ನಿನ್ನೆ ನಡೆದಿದ್ದು, ಒಜಾಸ್ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ರಾಯಚೂರು ಮೂಲದ ಕಾರ್ಮಿಕರು ಮೃತಪಟ್ಟವರು ಎಂದು ಗುರುತಿಸಲಾಗಿದೆ. 22 ವರ್ಷ ವಯಸ್ಸಿನ ಕರಿಯಪ್ಪ ಹಾಗೂ 19 ವರ್ಷ ವಯಸ್ಸಿನ ನಾಗರಾಜು...
ಕೊಲ್ಲಂ: ಗಂಡನ ಮನೆಯವರ ವರದಕ್ಷಿಣೆ ಕಿರುಕುಳದಿಂದಾಗಿ 24 ವರ್ಷ ವಯಸ್ಸಿನ ವಿವಾಹಿತ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ಬೆಳಗ್ಗೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಮಹಿಳೆಯ ಪತಿ ಕಿರಣ್ ಕುಮಾರ್ ನನ್ನು ಪೊಲೀಸರು ಬಂಧಿಸಿದ್ದಾರೆ. ವರದಕ್ಷಿಣೆ ನೀಡುವಂತೆ ತನಗೆ ಕಿರಣ್ ಕುಮಾರ್ ಕಿರುಕುಳ ನೀಡುತ್ತಿದ್ದಾನೆ ಎಂದು ...
ಸಿನಿಡೆಸ್ಕ್: ಇಳೆಯದಳಪತಿ ವಿಜಯ್ ಅವರ 65ನೇ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದ್ದು, ಫಸ್ಟ್ ಲುಕ್ ನೋಡಿದ ಬಳಿಕ ವಿಜಯ್ ಅವರ ಹೊಸ ಚಿತ್ರದ ಬಗ್ಗೆ ಜನರಲ್ಲಿ ಇನ್ನಷ್ಟು ಕುತೂಹಲ ಮೂಡಿದೆ. ವಿಜಯ್ ಅವರ 65ನೇ ಚಿತ್ರ ಬೀಸ್ಟ್ ಬಗ್ಗೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿದೆ. ಕೈಯಲ್ಲಿ ಗನ್ ಹಿಡಿದುಕೊಂಡು ನಿಂತಿರುವ ವಿಜಯ್ ಚಿತ್...
ಚೆನ್ನೈ: ಬಾಲಕನಿಗೆ ದೆವ್ವ ಹಿಡಿದಿದೆ ಎಂದು ಆರೋಪಿಸಿ 7 ವರ್ಷದ ಮಗುವನ್ನು ಥಳಿಸಿ ಹತ್ಯೆ ಮಾಡಿರುವ ಘಟನೆ ತಮಿಳುನಾಡಿ ತಿರುವಣ್ಣಾಮಲೈ ಜಿಲ್ಲೆಯ ಕಣ್ಣಮಂಗಲಂನ ಅರಾನಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಮಗುವಿನ ತಾಯಿ ತಿಲಕ್ವತಿ ಹಾಗೂ ಆಕೆಯ ಸಹೋದರಿಯರಾದ ಭಾಗ್ಯಲಕ್ಷ್ಮೀ ಮತ್ತು ಕವಿತಾ ಅವರನ್ನು ಪೊಲೀಸರು ಬಂಧಿಸಿದ್ದಾರೆ. 7 ವರ್ಷದ...
ತಿರುವನಂತಪುರಂ: ತಾಯಿಯೇ ನನಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಳು ಎಂದು ಪುತ್ರ ಆರೋಪಿಸಿದ ಘಟನೆಯು ಕೇರಳದಲ್ಲಿ ಒಂದು ವಿಲಕ್ಷಣವಾದ ಪ್ರಕರಣವಾಗಿ ಪರಿಣಮಿಸಿತ್ತು. ಆದರೆ, ಇದೀಗ ತಾಯಿ ಮಗನಿಗೆ ಕಿರುಕುಳ ನೀಡಿರುವುದಕ್ಕೆ ಯಾವುದೇ ಪುರಾವೆ ಇಲ್ಲ ಎಂದು ವಿಶೇಷ ತನಿಖಾ ತಂಡ ಹೈಕೋರ್ಟ್ ಗೆ ವರದಿ ನೀಡಿದೆ. ತಕ್ಕನಂತಪುರಂನ ಕಡಕ್ಕಾವೂರಿನ ಪದವ...