ಲಸಿಕಾ ಮೇಳ ಅಭಿಯಾನದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಚಿಕ್ಕಬಳ್ಳಾಪುರ: ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ನಿರ್ದೇಶನದಂತೆ ಇಡೀ ದೇಶವ್ಯಾಪಿ ಲಸಿಕಾ ಮೇಳವನ್ನು ಮಾಡುತ್ತಿದ್ದು, ರಾಜ್ಯದಲ್ಲಿ ಇಂದು ಒಂದೇ ದಿನ 5 ರಿಂದ 8 ಲಕ್ಷ ಮಂದಿಗೆ ಲಸಿಕಾಕರಣ ಮಾಡಲು ಗುರಿ ಹಾಕಿಕೊಳ್ಳಲಾಗಿದೆ ಎಂದ...
ಔರಂಗಾಬಾದ್: ಆನ್ ಲೈನ್ ತರಗತಿಗೆ ಹಾಜರಾಗಲು ಮೊಬೈಲ್ ಫೋನ್ ಖರೀದಿಸಲು ಸಾಧ್ಯವಾಗದ ಕಾರಣ 17 ವರ್ಷದ ಬಾಲಕಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿ 11ನೇ ತರಗತಿಯಲ್ಲಿ ಕಲಿಯುತ್ತಿದ್ದಳು. ಆಕೆಯ ತಂದೆ-ತಾಯಿ ದಿನಗೂಲಿ ನೌಕರರಾಗಿದ್ದರು. ಕೊರೊನಾ ಹಿನ್ನೆಲೆ ಆನ್ ಲೈನ...
ಪಶ್ಚಿಮ ಬಂಗಾಳ: ಮನೆ ಕೆಲಸ ಮಾಡುತ್ತಿದ್ದ ದಲಿತ ಬಾಲಕಿಯೋರ್ವಳನ್ನು ಜಾತಿಯ ಕಾರಣಕ್ಕಾಗಿ ದಂಪತಿಗಳು ಹಿಂಸಿಸಿ, ಅವಮಾನ ಮಾಡಿರುವ ಘಟನೆ ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ದುಪ್ಗುರಿ ಎಂಬ ಹಳ್ಳಿಯೊಂದರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಬಾಲಕಿಗೆ ದಂಪತಿ ಬಲವಂತವಾಗಿ ಮದ್ಯ ಕುಡಿಸಿ, ಆಕೆಯನ್ನು ವಿವಸ್ತ್ರಗೊಳಿಸಿ, ...
ಕೋಝಿಕ್ಕೋಡ್: ಕೇರಳದ ಕೋಝಿಕ್ಕೋಡ್-ಪಾಲಕ್ಕಾಡ್ ಹೆದ್ದಾರಿಯಲ್ಲಿ ಸೋಮವಾರ ಬೆಳಗ್ಗೆ ಕಾರು ಹಾಗೂ ಲಾರಿ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಐದು ಮಂದಿ ಮೃತಪಟ್ಟ ದಾರುಣ ಘಟನೆ ನಡೆದಿದೆ. ರಾಮನಟ್ಟುಕರದ ಪುಲಿಂಜೋಡ್ ಬಳಿ ಬೆಳಿಗ್ಗೆ ಸುಮಾರು 4.45ಕ್ಕೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ಪ್ರಯಣಿಸುತ್ತಿದ್ದ ಎಲ್ಲಾ ಐದು ಮಂದಿ ಸ್ಥಳದಲ್ಲೇ...
ಮಂಗಳೂರು: ಪರಮಪೂಜ್ಯ ಆಚಾರ್ಯ ಬುದ್ದ ರಕ್ಖಿತ ಮಹಾತೇರರ ಜನ್ಮದಿನದ ಶತಮಾನೋತ್ಸವದ ಅಂಗವಾಗಿ ಮಹಾ ಬೋಧಿ ಸೊಸೈಟಿ ಬೆಂಗಳೂರು ವತಿಯಿಂದ ಮಂಗಳೂರಿನ ಹಳ್ಳಿಗಳಲ್ಲಿ ಆಹಾರ ಕಿಟ್ ಗಳನ್ನು ನೀಡಲಾಯಿತು. ಕೊವಿಡ್ 19 ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಮಹಾ ಬೋಧಿ ಸೊಸೈಟಿಯಿಂದ ಅಕ್ಕಿ ಹಾಗೂ ದಿನಬಳಕೆಯ ಅಗತ್ಯ ವಸ್ತುಗಳನ್ನು ನೀಡುವ ಮೂ...
ಸಂಚಾರಿ ವಿಜಯ್ ಅವರು ಕನ್ನಡ ಚಿತ್ರಕ್ಕೆ ರಾಷ್ಟ್ರಪ್ರಶಸ್ತಿ ತಂದುಕೊಟ್ಟು ಕನ್ನಡ ಚಿತ್ರರಂಗಕ್ಕೆ ಹೆಮ್ಮೆ ತಂದಿದ್ದರೂ ಅವರಿಗೆ ಜಾತಿ ವ್ಯವಸ್ಥೆಯಿಂದ ತೀವ್ರವಾಗಿ ನೋವಾಗಿದೆ ಎನ್ನುವ ವಿಚಾರಗಳು ಇದೀಗ ವ್ಯಾಪಕವಾಗಿ ಚರ್ಚೆಗೀಡಾಗುತ್ತಿದೆ. Kannada Pichhar ಎಂಬ ಯೂಟ್ಯೂಬ್ ಚಾನೆಲ್ ಗೆ ನೀಡಿರುವ ಸಂದರ್ಶನದಲ್ಲಿ ಈ ವಿಚಾರದ ಬಗ್ಗೆ ಕನ್ನಡ ಖ...
ಮಂಗಳೂರು: ನವಮಂಗಳೂರು ಬಂದರ್ ನಲ್ಲಿ ಕಂಟೈನರೊಂದು ಸಮುದ್ರಕ್ಕೆ ಬಿದ್ದ ಪರಿಣಾಮ ಓರ್ವ ಲಾರಿ ಚಾಲಕ ಮೃತಪಟ್ಟು, ಮತ್ತೋರ್ವ ನಾಪತ್ತೆಯಾದ ಘಟನೆ ಭಾನುವಾರ ರಾತ್ರಿ ನಡೆದಿದ್ದು, ಮೃತಪಟ್ಟವರು ಉತ್ತರ ಕರ್ನಾಟಕ ಮೂಲದವರು ಎಂದು ತಿಳಿದು ಬಂದಿದೆ. ಡೆಲ್ಟಾ ಕಂಪೆನಿಯ 10 ಚಕ್ರದ ಕಂಟೈನರ್ ಕಬ್ಬಿಣದ ಅದಿರನ್ನು ಹಡಗಿನಿಂದ ಲೋಡ್ ಮಾಡಲು ಬಂದಿದ್ದ ...
ಚಿಕ್ಕಬಳ್ಳಾಪುರ : ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ ದೇವರಾಜಪಲ್ಲಿ ಗ್ರಾಮದ ಬೈರನ್ನಗಾರಿಪಲ್ಲಿ ಗ್ರಾಮದ ವಾಸಿ ವೆಂಕಟೇಶ್ ಎಂಬುವರು ಆಟೋ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲು ಮಾಡಿದ್ದರು. ಅವರಿಗೆ ಬೆನ್ನು ಮತ್ತು ಕುತ್ತಿಗೆಯ ಭಾಗದಲ್ಲಿ ತೀವ್ರ ಪೆಟ್ಟಾಗಿ ಆಪರೇಷನ್ ಮಾಡಲು ವೈದ್ಯರು ಸೂಚನೆ ...
ಚಿಕ್ಕಬಳ್ಳಾಪುರ: 7ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವರ್ಚುವಲ್(ಆನ್ ಲೈನ್) ಮಾಧ್ಯಮದ ಮೂಲಕ ಸೋಮವಾರ ಬೆಳಗ್ಗೆ ಚಾಲನೆ ನೀಡಿದರು. ಮಾನ್ಯ ಪ್ರಧಾನಿಗಳ ಚಾಲನೆ ನೀಡಿದ ನಂತರ ' *ಯೋಗ ಮಾಡೋಣ, ಕೊರೊನಾ ಗೆಲ್ಲೋಣ ' ಎಂಬ ಧ್ಯೇಯವಾಕ್ಯದೊಂದಿಗೆ ಸ್ಥಳೀಯ ಜಿಲ್ಲಾಡಳಿತದ ವತಿಯಿಂದ ಶ್ರೀ ಪಥಂಜ...
ಚೆನ್ನೈ: ವಿದ್ಯಾರ್ಥಿಗಳಿಗೆ ಅರ್ಹತಾ ಪ್ರವೇಶ ಪರೀಕ್ಷೆ(NEET) ಒಂದು ಬೆದರಿಕೆಯಾಗಿದೆ ಎಂದು ತಮಿಳುನಟ ಸೂರ್ಯ ಟ್ವೀಟ್ ಮಾಡಿದ್ದು, ಶಿಕ್ಷಣವು ರಾಜ್ಯಗಳ ಜವಾಬ್ದಾರಿ ಮತ್ತು ಹಕ್ಕಾಗಿರಬೇಕು ಎಂದು ಅವರು ಹೇಳಿದ್ದಾರೆ. ನೀಟ್ ನಿಂದಾಗಿ ಹಿಂದುಳಿದ ಸಮುದಾಯಗಳ ಮತ್ತು ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಭವಿಷ್ಯಕ್ಕೆ ಹಾನಿಯಾಗುತ್ತದೆ ಎಂದು ಸೂರ್...