ಚಿಕ್ಕಬಳ್ಳಾಪುರ: ಜಿಲ್ಲಾ ಸರ್ಕಾರಿ ಆಸ್ಪತ್ರೆ, ಎಲ್ಲಾ ತಾಲ್ಲೂಕು ಸರ್ಕಾರಿ ಆಸ್ಪತ್ರೆಗಳು,ಎಲ್ಲಾ ನಗರಸಭೆ/ಪುರಸಭೆಗಳು, 4ನಗರ ಆರೋಗ್ಯ ಕೇಂದ್ರಗಳು, 2ಸಮುದಾಯ ಆರೋಗ್ಯ ಕೇಂದ್ರಗಳು, 57ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕೋವಿಡ್ ಲಸಿಕಾ ಕೇಂದ್ರಗಳೂ ಸೇರಿದಂತೆ ಜಿಲ್ಲೆಯ ಎಲ್ಲಾ 157 ಗ್ರಾಮ ಪಂಚಾಯಿತಿಗಳಲ್ಲಿ ಒಟ್ಟು 232 ಲಸಿಕಾ ಕೇಂದ್ರಗಳಲ್ಲಿ ಜೂ...
ಚಿಕ್ಕಬಳ್ಳಾಪುರ: ಆಶ್ರಯ ವಸತಿ ಯೊಜನೆಯಡಿ ನಿವೇಶನರಹಿತರಿಗೆ ನಿವೇಶನ ನೀಡುವ ಯೊಜನೆ ಈಗಾಗಲೆ ಜಿಲ್ಲೆಯಲ್ಲಿ ಚಾಲ್ತಿಯಲ್ಲಿದ್ದು,ಈ ಉದ್ದೇಶಕ್ಕಾಗಿ 600 ಎಕರೆಗಿಂತ ಹೆಚ್ಚು ಜಮೀನನ್ನು ಮಂಜೂರು ಮಾಡಿದ್ದು ಈ ಎಲ್ಲಾ ಜಮೀನನ್ನು ಬಡಾವಣೆಗಳನ್ನಾಗಿ ಅಭಿವೃದ್ಧಿಪಡಿಸಿ ಜಿಲ್ಲಾಡಳಿತ ಹಾಗೂ ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತದ ಸಹಯೊಗದಲ್ಲಿ ನಿವೇಶನರಹ...
ರಾಯಚೂರು: ನಗರದ ರಸ್ತೆ ಪಕ್ಕದಲ್ಲಿ ಭಾನುವಾರ ತರಕಾರಿ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ಧಾವಿಸಿ, ಕಾಲಿನಿಂದ ತರಕಾರಿಗಳನ್ನು ಚೆಲ್ಲಾಪಿಲ್ಲಿಗೊಳಿಸಿ ಅಸಭ್ಯವಾಗಿ ವರ್ತಿಸಿದ ಸದರ್ ಬಜಾರ್ ಠಾಣೆಯ ಪಿಎಸ್ ಐ ಆಜಮ್ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ನಿಕ್ಕಂ ಅವರು ಸೇವೆಯಿಂದ ಅಮಾನತು ಮಾಡಿದ್ದಾರೆ. ವಾರಾಂತ್ಯ ಲಾಕ್ ಡೌನ್...
ಇತ್ತೀಚೆಗಷ್ಟೆ ಸಂಚಾರಿ ವಿಜಯ್ ಅವರು ನಮ್ಮನ್ನೆಲ್ಲ ಅಗಲಿ ಹೋಗಿದ್ದಾರೆ. ಅವರ ಸಾವು ಮಾತ್ರ ಪ್ರತಿಯೊಬ್ಬರ ಹೃದಯದಲ್ಲಿಯೂ ನೋವಾಗಿಯೇ ಕುಳಿತಿದೆ. ಆದರೆ ದೊಡ್ಡ ಸ್ಟಾರ್ ನಟರಿಗೇ ಸಿಗದ ರಾಷ್ಟ್ರಪ್ರಶಸ್ತಿ ಸಂಚಾರಿ ವಿಜಯ್ ಅವರಿಗೆ ದೊರಕಿದ್ದರೂ, ವಿಜಯ್ ಅವರ ಹೃದಯದಲ್ಲಿ ನೋವೊಂದು ಹಾಗೆಯೇ ಉಳಿದಿತ್ತು. ಸಂಚಾರಿ ವಿಜಯ್ ಅವರ ಚಿತ್ರಕ್ಕೆ ರಾಷ್ಟ...
ಮಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ಹಂತ ಹಂತವಾಗಿ ಸಡಿಲಿಕೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ 21ರಿಂದ ಬೆಳಗ್ಗೆ 7ರಿಂದ ಮಧ್ಯಾಹ್ನ 1ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹೇಳಿದ್ದಾರೆ. ಜಿಲ್ಲೆಯಾದ್ಯಂತ ಅನ್ ಲಾಕ್ 1.0 ಭಾಗವಾಗಿ ಅಗತ್ಯ ...
ತಿರುವನಂತಪುರಂ: ಕೇರಳ ಸರ್ಕಾರದ ಮಾಜಿ ಆರೋಗ್ಯ ಸಚಿವೆ ಕೆ.ಕೆ ಶೈಲಜಾ ಅವರು ಪ್ರತಿಷ್ಟಿತ ಸೆಂಟ್ರಲ್ ಯುರೋಪಿಯನ್ ಯೂನಿವರ್ಸಿಟಿಯ 'ಓಪನ್ ಸೊಸೈಟಿ' ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಕೇರಳದ ಮಾಜಿ ಸಚಿವೆ ಶೈಲಜಾ ಟೀಚರ್ ಅವರಿಗೆ ಸಮುದಾಯ ಆರೋಗ್ಯ ಸೇವೆಗೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ, ಇತ್ತೀಚೆಗೆ ವರ್ಚುವಲ್ ಮೂಲಕ ನಡೆದ ಯೂನಿವರ್ಸಿಟಿ...
ಬೆಂಗಳೂರು: ಲೇಖಕ, ಬಿಜೆಪಿ ಪರ ವಾಗ್ಮಿ ಮಿಥುನ್ ಚಕ್ರವರ್ತಿ(ಚಕ್ರವರ್ತಿ ಸೂಲಿಬೆಲೆ) ವಿರುದ್ಧ ಕಾಂಗ್ರೆಸ್ ಮುಖಂಡ ತೇಜಸ್ ಕುಮಾರ್ ದೂರು ನೀಡಿದ್ದು, ಕಾಂಗ್ರೆಸ್ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಹನುಮಂತನಗರ ಬ್ಲಾಕ್ ಕಾಂಗ್ರೆಸ್ ಮುಖಂಡ ತೇಜಸ್ ಕುಮಾರ್ ಅವರು, ನೀಡಿರುವ ದೂರಿನ ಪ್ರಕಾರ...
ರಾಯಚೂರು: ಕೊರೊನಾದ ಸಂದರ್ಭಗಳಲ್ಲಿ ಸಾರ್ವಜನಿಕರಿಗೆ ಸಹಕಾರ ಮಾಡುವ ಮೂಲಕ ಎಷ್ಟೋ ಪೊಲೀಸರು ಮಾದರಿಯಾಗಿದ್ದಾರೆ. ಆದರೆ, ಇಲ್ಲೊಬ್ಬ ಪಿಎಸ್ ಐ ಸೊಪ್ಪು ತರಕಾರಿ ಮಾರಾಟ ಮಾಡಿ ಜೀವನ ಸಾಗಿಸುತ್ತಿರುವವರ ಮೇಲೆ ತನ್ನ ದರ್ಪ ತೋರಿದ ಅಮಾನವೀಯ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಪಿಎಸ್ ಐ ಅಜಂ ಎಂಬವರು ರಾಯಚೂರಿನ ಚಂದ್ರ ಮೌಳೇಶ್ವರ ವೃತ್ತದ ...
ಬೆಂಗಳೂರು: ಕೊವಿಡ್ 19 ಹರಡುವಿಕೆ ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹಂತ ಹಂತವಾಗಿ ಅನ್ ಲಾಕ್ ಮಾಡಲಾಗುತ್ತಿದೆ. ಇದೀಗ ಬಂದಿರುವ ಮಾಹಿತಿಯ ಪ್ರಕಾರ ಕೆಎಸ್ಸಾರ್ಟಿಸಿ ಬಸ್ ನಾಳೆಯಿಂದ ಸಂಚರಿಸಲಿದೆ ಎಂದು ತಿಳಿದು ಬಂದಿದೆ. ಜೂನ್ 21ರ ಬಳಿಕ ಮೈಸೂರು ಹೊರತುಪಡಿಸಿ, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಕೆಎಸ್ಸಾರ್ಟಿಸ...
ದಕ್ಷಿಣ ಕನ್ನಡ: ಇಲಿ ಪಾಷಾಣ ತಿಂದು ಎರಡೂವರೆ ವರ್ಷದ ಹೆಣ್ಣು ಮಗುವೊಂದು ಮೃತಪಟ್ಟ ಘಟನೆ ನೆಲ್ಯಾಡಿ ಬಜತ್ತೂರು ಗ್ರಾಮದ ಕೆಮ್ಮಾರ ಎಂಬಲ್ಲಿ ನಡೆದಿದ್ದು, ಮಗು ಆಟವಾಡುತ್ತಾ, ಇಲಿ ಪಾಷಾಣ ತಿಂದಿದೆ ಎಂದು ತಿಳಿದು ಬಂದಿದೆ. ಕೆಮ್ಮಾರ ನಿವಾಸಿ, ನಿವೃತ್ತ ಸೈನಿಕ ಸೈಜು ಎಂಬವರ ಎರಡೂವರೆ ವರ್ಷದ ಪುತ್ರಿ ಶ್ರೇಯಾ ಮೃತಪಟ್ಟ ಮಗುವಾಗಿದ್ದು, ಜ...