ಮುಂಬೈ: ಮಕ್ಕಳೊಂದಿಗೆ ಫ್ಲಾಟ್ ನಲ್ಲಿ ವಾಸಿಸುತ್ತಿದ್ದ ಮಹಿಳೆಯೊಬ್ಬರನ್ನು ಹದಿಹರೆಯದ ಪುತ್ರನೇ ಹತ್ಯೆ ಮಾಡಿರುವ ಅಮಾನವೀಯ ಘಟನೆ ಮುಂಬೈನ ವಸೈ(ಪಶ್ಚಿಮ)ನಲ್ಲಿ ನಡೆದಿದ್ದು, ಆರೋಪಿ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ. ತಾಯಿ ಪದೇ ಪದೇ ಜಗಳ ಮಾಡುತ್ತಿದ್ದಾಳೆ ಎಂದು ಕೋಪಗೊಂಡು ಪುತ್ರ ಈ ಕೃತ್ಯ ನಡೆಸಿದ್ದಾನೆ ಎಂದು ಹೇಳಲಾಗಿದೆ. ಹತ್ಯೆ...
ಟೆರ್ನೆಟ್: ವ್ಯಕ್ತಿಯೋರ್ವ ತನ್ನ ಪತ್ನಿಯ ವೇಷದಲ್ಲಿ ವಿಮಾನ ಏರಿದ ಘಟನೆ ಇಂಡೊನೇಷ್ಯಾದಲ್ಲಿ ಭಾನುವಾರ ನಡೆದಿದ್ದು, ಜಕಾರ್ತಾನಿಂದ ಟೆರ್ನೆಟ್ ನತ್ತ ಪ್ರಯಾಣಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪತ್ನಿಯ ಗುರುತು ಪತ್ರ ಹಾಗೂ ಕೊವಿಡ್ ನಕಲಿ ಪ್ರಮಾಣ ಪತ್ರವನ್ನು ಬಳಸಿ ಬುರ್ಕಾ ಧರಿಸಿ ವಿಮಾನ ಪ್ರಯಾಣಕ್ಕೆ ...
ನವದೆಹಲಿ: ಮುಂದಿನ ಚುನಾವಣೆಯಲ್ಲಿ ಬಹುಜನ ಸಮಾಜ ಪಾರ್ಟಿಯನ್ನು ಗೆಲ್ಲಿಸಿದರೆ, ನಾವು ಗೆದ್ದು ಬಂದ ನೆಲದಲ್ಲಿ ಭವ್ಯವಾದ ಶ್ರೀರಾಮನ ಮಂದಿರವನ್ನು ನಿರ್ಮಿಸುತ್ತೇವೆ ಎಂದು ಬಿಎಸ್ ಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸತೀಶ್ ಚಂದ್ರ ಮಿಶ್ರಾ ಘೋಷಿಸಿದ್ದಾರೆ. 2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಎಸ್ ಪಿ ಆಯೋಜಿ...
ಸಿನಿಡೆಸ್ಕ್: ಬಾಲಿವುಡ್ ನಟಿ ಶಿಲ್ಪಾಶೆಟ್ಟಿ ಪತಿ ರಾಜ್ ಕುಂದ್ರಾ ಅಶ್ಲೀಲ ವಿಡಿಯೋ ದಂಧೆಯಲ್ಲಿ ಭಾಗಿಯಾದ ಆರೋಪದಲ್ಲಿ ಅರೆಸ್ಟ್ ಆದ ಬಳಿಕ ಮೌನವಹಿಸಿದ್ದ ಶಿಲ್ಪಾ ಶೆಟ್ಟಿ ಇದೀಗ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ ಕುಂದ್ರಾನನ್ನು ಮುಂಬೈ ಪೊಲೀಸರು ಅಶ್ಲೀಲ ವಿಡಿಯೋಗಳ ತಯಾರಿಕೆ ಹಾಗೂ ಆ್ಯಪ್ ಗಳ ಮೂಲಕ ಹಂಚಿಕೆ ಆರೋಪದ ಮೇಲೆ ಬ...