ಮಂಗಳೂರು ಮೂಲದ ದಿವಿತಾ ರೈ ಪ್ರತಿಷ್ಠಿತ ಲಿವಾ ಮಿಸ್ ದಿವಾ ಯುನಿಸವರ್ಸ್-2022 ಸೌಂದರ್ಯ ಸ್ಪರ್ಧೆಯಲ್ಲಿ ಗೆದ್ದಿದ್ದಾರೆ. 23 ವರ್ಷ ವಯಸ್ಸಿನ ಇವರು ಮಿಸ್ ಯುನಿವರ್ಸ್ 2022 ಸೌಂದರ್ಯ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಮುಂಬೈನಲ್ಲಿ ಅಪಾರ ಅಭಿಮಾನಿಗಳು ಮತ್ತು ತಾರಾಬಳಗ ಪಾಲ್ಗೊಂಡಿದ್ದ ಈ ಕಾರ್ಯಕ್ರಮ ಮುಂಬೈನ ಮಹಾಲಕ್ಷ್ಮ...