ಮುಂಬೈ: ಕೊರೊನಾ ಪಾಸಿಟಿವ್ ಆಗಿದ್ದ ಖ್ಯಾತ ನಟಿಯೊಬ್ಬರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದ್ದು, ಮುಂಬೈನ ಆಸ್ಪತ್ರೆಯ ಐಸಿಯು ವಿಭಾಗದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸ್ಟಾರ್ ಪ್ಲಸ್ನ 'ಯೆ ರಿಷ್ತಾ ಕ್ಯಾ ಕೆಹಲಾತಾ ಹೈ' ಸೇರಿದಂತೆ ಹಲವಾರು ಕಿರುತೆರೆ ಧಾರಾವಾಹಿಗಳಲ್ಲಿ ನಟಿಸಿರುವ ಹಿಂದಿ ಕಿರುತೆರೆ ನಟಿ ದಿವ್ಯಾ ಭಟ್ನಾಗರ್ ಗಂಭ...