ಕಲಬುರಗಿ: ಪಿಎಸ್ ಐ ನೇಮಕಾತಿ ಪರೀಕ್ಷೆ ಅಕ್ರಮದ ಕಿಂಗ್ ಪಿನ್ ಎನ್ನಲಾಗಿರುವ ದಿವ್ಯಾ ಹಾಗರಗಿಯನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದು, ಅವರನ್ನು 11 ದಿನಗಳ ಕಾಲ ನ್ಯಾಯಾಲಯ ಸಿಐಡಿ ಕಸ್ಟಡಿಗೆ ನೀಡಿದೆ. ಐಶಾರಾಮಿ ಜೀವನ ನಡೆಸಿದ್ದ ದಿವ್ಯಾ ಹಾಗರಗಿ ಅವರಿಗೆ ನಿನ್ನೆ ಹೊಸ ವಾತಾವರಣದಲ್ಲಿ ನಿದ್ದೆ ಬಾರದೇ ಕಂಗೆಟ್ಟಿದ್ದಾರೆ ಎಂದು ವರದಿಯಾಗಿದ...
ಕಲಬುರಗಿ: 545 ಪಿಎಸ್ಐ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ 18 ದಿನಗಳಿಂದ ತಲೆಮರೆಸಿಕೊಂಡಿದ್ದ ಬಿಜೆಪಿ ನಾಯಕಿ ದಿವ್ಯಾ ಹಾಗರಗಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದು, ಪ್ರಕರಣ ಬೆಳಕಿಗೆ ಬಂದ ಬಳಿಕ ತಲೆಮರೆಸಿಕೊಂಡಿದ್ದ ದಿವ್ಯಾ ರಾಜ್ಯ ಗೃಹ ಇಲಾಖೆಗೆ ತಲೆ ನೋವಾಗಿ ಪರಿಣಮಿಸಿದ್ದರು. ಇದೀಗ 18 ದಿನಗಳ ನಂತರ ಪೊಲೀಸರು ಈಕ...
ಬೆಂಗಳೂರು: ಪಿಎಸ್ ಐ ನೇಮಕ ಹಗರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜತೆ ಇರುವ ಫೋಟೋ ಟ್ವೀಟ್ ಮಾಡಿರುವ ಬಿಜೆಪಿ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ಪ್ರಿಯಾಂಕ ಖರ್ಗೆಯವರೇ, ಪೂರ್ಣ ಸರ್ಕಾರವೇ ದಿವ್ಯಾ ಹಾಗರಗಿ ಅವರ ಜೊತೆಯಿದೆ ಎಂದು ಆಪಾದಿಸಿದ್ದೀರಿ. ಆದರೆ ಇಲ್ಲಿ ನೋಡಿ..!!! ಈ ಚ...