ಬೆಂಗಳೂರು: ಬಿಗ್ ಬಾಸ್ ಖ್ಯಾತಿಯ ನಟಿ ದಿವ್ಯಾ ಸುರೇಶ್ ಗೆ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಸೋಮವಾರ ಈ ಅಪಘಾತ ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆಯಲ್ಲಿ ದಿವ್ಯಾ ಸುರೇಶ್ ಕೈ, ಕಾಲು ಮುಖಕ್ಕೆ ಗಂಭೀರವಾಗಿ ಗಾಯವಾಗಿದೆ ಎಂದು ತಿಳಿದು ಬಂದಿದೆ...