ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ವಿವಾಹಿತ ಯುವತಿಯೊಬ್ಬಳ ಮೃತದೇಹ ಪತ್ತೆಯಾದ ಘಟನೆ ಮಂಗಳೂರು ನಗರದ ಸುರತ್ಕಲ್ ಠಾಣಾ ವ್ಯಾಪ್ತಿಯ ಬಾಳ ಗ್ರಾಮದ ಒಟ್ಟೆಕಾಯರ್ ಮನೆ ಎಂಬಲ್ಲಿ ರವಿವಾರ ಸಂಜೆ ನಡೆದಿದೆ. ಉಳ್ಳಾಲ ಕೋಟೆಕಾರಿನ ಮಾಡೂರು ನಿವಾಸಿ ದಿವ್ಯಾ(26), ಮೃತಪಟ್ಟವರು. ಜನವರಿ 21ರಂದು ದಿವ್ಯಾ ಪತಿ ಹರೀಶ್ ಜೊತೆ ನೆರೆಮನೆಯ...
ಧಾರವಾಡ: ವಿದ್ಯುತ್ ಆಘಾತಕ್ಕೊಳಗಾಗಿ 21 ವರ್ಷ ವಯಸ್ಸಿನ ಯುವತಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ಹಳೇ ತೆಗೂರು ಗ್ರಾಮದಲ್ಲಿ ನಡೆದಿದೆ. ದಿವ್ಯ ಮಡಿವಾಳಪ್ಪ ಹಡಪದ ಸಾವನ್ನಪ್ಪಿದ ಯುವತಿ ಎಂದು ಗುರುತಿಸಲಾಗಿದ್ದು, ವಿದ್ಯುತ್ ಚಾಲಿತ ಮೋಟರ್ ಪಂಪ್ ಆನ್ ಮಾಡಲು ಹೋದ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿದ್ದು, ಪರಿಣಾಮವಾಗ...