ಬೆಂಗಳೂರು: ಅಪಾರ್ಟ್ ಮೆಂಟ್ ನ ಐದನೇ ಮಹಡಿಯಿಂದ ಆಯತಪ್ಪಿ ಕೆಳಗೆ ಬಿದ್ದು 2 ವರ್ಷ ವಯಸ್ಸಿನ ಮಗು ದಾರುಣವಾಗಿ ಸಾವನ್ನಪ್ಪಿದ ಘಟನೆ ಇಲ್ಲಿನ ಎಲೆಕ್ಟ್ರಾನಿಕ್ ಸಿಟಿ ನೀಲಾದ್ರಿ ಇನ್ವೆಸ್ಟ್ ಮೆಂಟ್ ಲೇಔಟ್ ನಲ್ಲಿ ನಡೆದಿದೆ. ಎಲೆಕ್ಟ್ರಾನಿಕ್ ಸಿಟಿ ನಿವಾಸಿ ರವೀಂದ್ರ ರೆಡ್ಡಿ ಅವರ ಪುತ್ರ 2 ವರ್ಷದ ದಿವ್ಯಾಂಶ್ ರೆಡ್ಡಿ ಮೃತ ಮಗುವಾಗಿದ್ದು, ಬಾ...