ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊವಿಡ್ ಪಾಸಿಟಿವ್ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದರೂ, ಮುಂದಿನ 15 ದಿನಗಳವರೆಗೆ ಎಲ್ಲ ಪರಿಸ್ಥಿತಿಗಳನ್ನು ಸಮರ್ಪಕವಾಗಿ ನಿಭಾಯಿಸಲು ಜಿಲ್ಲಾಡಳಿತ ಸಿದ್ಧವಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಹೇಳಿದ್ದಾರೆ. ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕರೆಯಲ...