ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಗುರುವಾರವೂ ಧಾರಕಾರ ಮಳೆ ಮುಂದುವರಿದಿದ್ದು, ಮಳೆಯ ಹಿನ್ನೆಲೆಯಲ್ಲಿ ಇಂದು ಕೂಡ ಶಾಲೆಗಳಿಗೆ ರಜೆ ನೀಡಲಾಗಿದೆ. ನಿರಂತರ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಸ್ಥಳೀಯ ಜನರಿಗೆ ತೊಂದರೆ ಸೃಷ್ಟಿಯಾಗಿದೆ. ವಿವಿಧೆಡೆಗಳಲ್ಲಿ ಕೃಷಿ ತೋಟಗಳಿಗೆ ನೀರು ನುಗ...