ಬೆಂಗಳೂರು: ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾಯ್ದೆ ವಿರುದ್ಧ ಸೆ.27(ನಾಳೆ) ರೈತರ ಸಂಘಟನೆಗಳು ಭಾರತ್ ಬಂದ್ ನಡೆಸಲು ಕರೆ ನೀಡಿದ್ದು, ನಾಳಿನ ಬಂದ್ ಗೆ ರಾಜ್ಯದ ಕಾಂಗ್ರೆಸ್ ಹಾಗೂ ಜೆಡಿಎಸ್ ಬೆಂಬಲ ಘೋಷಿಸಿದೆ. ರೈತರು ನಡೆಸುತ್ತಿರುವ ಭಾರತ್ ಬಂದ್ ಗೆ ಕಾಂಗ್ರೆಸ್ ಬೆಂಬಲ ಸೂಚಿಸುತ್ತದೆ. ಕೇಂದ್ರ ಸರ್ಕಾರ ಜಾರಿ ಮಾಡಿರುವ ಮೂರು ಕೃಷಿ ಕಾಯ...