ಬೆಂಗಳೂರು: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ ರಮೇಶ್ ಜಾರಕಿಹೊಳಿ ಇಂದು ಮತ್ತೋರ್ವ ವ್ಯಕ್ತಿಯ ವಿರುದ್ಧ ದೂರು ನೀಡಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ರಮೇಶ್ ಜಾರಕಿಹೊಳಿ ಇಂದು ದೂರು ನೀಡಲಿದ್ದಾರೆ. ಸದಾಶಿವನಗ...