ಚೆನ್ನೈ: ತಮಿಳುನಾಡಿನಲ್ಲಿ ದ್ರಾವಿಡ ಮುನ್ನೇಟ್ರಂ ಕಳಗಂ(ಡಿಎಂಕೆ) ಗೆದ್ದರೆ ನಾಲಿಗೆಯನ್ನು ಅರ್ಪಿಸುತ್ತೇನೆ ಎಂದು ಹರಕೆ ಹೊತ್ತಿದ್ದ ಮಹಿಳೆಯೊಬ್ಬರು, ತನ್ನ ನಾಲಿಗೆಯನ್ನು ಕತ್ತರಿಸಿಕೊಂಡು ಹರಿಕೆ ತೀರಿಸಿದ ಭಯಾನಕ ಘಟನೆ ನಡೆದಿದೆ. 32 ವರ್ಷ ವಯಸ್ಸಿನ ವನಿತಾ ಈ ಘೋರ ಕೃತ್ಯವನ್ನು ನಡೆಸಿದವರಾಗಿದ್ದಾರೆ. ತಮಿಳುನಾಡು ವಿಧಾನಸಭಾ ಚುನಾವಣೆ...