ಆಸ್ಟ್ರೇಲಿಯಾ: ಟಿಕ್ ಟಾಕ್ ವಿಡಿಯೋದ ಹುಚ್ಚಿನಿಂದಾಗಿ ವೈದ್ಯರೊಬ್ಬರು ಕೆಲಸ ಕಳೆದುಕೊಂಡ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದ್ದು, ಶಸ್ತ್ರ ಚಿಕಿತ್ಸೆಯ ನಡುವೆ ಟಿಕ್ ಟಾಕ್ ವಿಡಿಯೋ ಮಾಡಿ ರೋಗಿಗಳಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ದೂರಿನ ಹಿನ್ನೆಲೆಯಲ್ಲಿ ವೈದ್ಯ ಕೆಲಸ ಕಳೆದುಕೊಂಡಿದ್ದಾರೆ. ಆಸ್ಟ್ರೇಲಿಯಾದ ಸರ್ಜನ್ ಡೇನಿಯ್ ಆರೊನೊವ್ ಅ...
ಹರ್ಯಾಣ: ಮಾಂಸಾಹಾರ ಆದಿ ಮಾನವನ ಕಾಲದಿಂದಲೂ ಮನುಷ್ಯ ತಿನ್ನುತ್ತಿದ್ದ ಆಹಾರವಾಗಿದೆ. ಆದರೆ ಈ ಮಾಂಸಾಹಾರಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವುದನ್ನು ನಾವು ಗಮನಿಸಬಹುದಾಗಿದೆ. ಆದರೆ, ಇಲ್ಲೊಬ್ಬ ವೈದ್ಯ ದನದ ಸೆಗಣಿ(ಮಲ) ತಿನ್ನುವಂತೆ ಜನರಿಗೆ ಬಿಟ್ಟಿ ಸಲಹೆ ನೀಡಿದ್ದಾನೆ. ಹರ್ಯಾಣ ಮೂಲದ ವೈದ್ಯ ಮನೋಜ್ ಮಿತ್ತಲ್ ಈ ಸಲಹೆ ನೀಡಿದ್ದು, ಗರ್ಭಿಣ...
ಅಜ್ಮೀರ್: ಮಗನ ಸಾವಿನ ಸುದ್ದಿ ಕೇಳಿ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದ್ದು, ಪುತ್ರ ವೈದ್ಯಕೀಯ ವಿದ್ಯಾಭ್ಯಾಸ ಮಾಡುತ್ತಿದ್ದರೆ, ತಾಯಿ ವೈದ್ಯೆಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಪುತ್ರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನುವ ಸುದ್ದಿ ತಿಳಿಯುತ್ತಿದ್ದಂತೆಯೇ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ...
ಲಕ್ನೋ: ಡಾಕ್ಟರ್ ಹಾಗೂ ನರ್ಸ್ ನಡುವೆ ನಡೆದ ಫೈಟ್ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು. ನರ್ಸ್ ಡಾಕ್ಟರ್ ನ ಕೆನ್ನೆಗೆ ಬಾರಿಸಿದ್ದು, ಈ ವೇಳೆ ಡಾಕ್ಟರ್ ತಿರುಗಿ ನರ್ಸ್ ಕೆನ್ನೆಗೆ ಬಾರಿಸಿದ್ದರು. ಈ ವಿಡಿಯೋ ವ್ಯಾಪಕ ವೈರಲ್ ಆದ ಬಳಿಕ ನರ್ಸ್ ನ್ನು ಅಮಾನತು ಮಾಡಲಾಗಿತ್ತು. ಇದೀಗ ವಿಡಿಯೋದಲ್ಲಿ ನರ್ಸ್ ನ ಕೆನ್ನೆಗೆ ಬಾರಿ...