ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು, ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದ್ದು, ಹೃದಯ ಸಂಬಂಧಿ ಸಮಸ್ಯೆಯಿಂದಾಗಿ ದೊಡ್ಡಣ್ಣ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ವರದಿಗಳ ಪ್ರಕಾರ ದೊಡ್ಡಣ್ಣ ಅವರ...
ಸಿನಿಡೆಸ್ಕ್: ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ಅವರ ಸಾವಿನ ಸುಳ್ಳು ಸುದ್ದಿಯನ್ನು ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದು, ಈ ಬಗ್ಗೆ ಸ್ವತಃ ದೊಡ್ಡಣ್ಣ ಅವರೇ ಸ್ಪಷ್ಟನೆ ನೀಡಿದ್ದಾರೆ. ಕಿಡಿಗೇಡಿಗಳು ಯಾರೋ ಸೋಶಿಯಲ್ ಮೀಡಿಯಾದಲ್ಲಿ ನನ್ನ ಫೋಟೋ ಹಾಕಿ, ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪೋಸ್ಟ್ ಮಾಡಿದ್ದರು. ಇದನ್...