ಉಡುಪಿ: ಜಿಲ್ಲೆ ಬ್ರಹ್ಮಾವರ ತಾಲೂಕು ಕೋಡಿ ಗ್ರಾಮದ ಬೆಂಗ್ರೆ ಎಂಬಲ್ಲಿ ಡಾಲ್ಫಿನ್ ಜಾತಿಯ ಮೀನು ಸತ್ತು ಸಮುದ್ರದ ದಂಡೆಯಲ್ಲಿ ಬಿದ್ದಿರುವುದು ಶುಕ್ರವಾರ ಪತ್ತೆಯಾಗಿದೆ. ಉಡುಪಿ ವಲಯದ ವಲಯ ಅರಣ್ಯಾಧಿಕಾರಿ ಸುಬ್ರಹ್ಮಣ್ಯ ಆಚಾರ್ರವರ ಮಾರ್ಗ ದರ್ಶನದಂತೆ Reefwatch NGO ಮತ್ತು ಅರಣ್ಯ ಇಲಾಖೆಯ ಜಂಟಿ ಕಾರ್ಯಾಚರಣೆಯಿಂದ ಸತ್ತು ಬಿದ್ದಿರುವ...