ಬೆಂಗಳೂರು: ಬಸವನಗುಡಿ ಡಾಮಿನೊಸ್ ಪಿಜ್ಜಾ ಮಳಿಗೆಯಲ್ಲಿ ಮ್ಯಾನೇಜರ್ ವೋರ್ವ ಯುವತಿಯೋರ್ವಳಿಗೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಆತನನ್ನು ಬಂಧಿಸಿದ್ದು, ವಿಡಿಯೋ ವೈರಲ್ ಆದ ಬೆನ್ನಲ್ಲೇ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಸವನಗುಡಿಯ ಡಾಮಿನೊಸ್ ಪಿಜ್ಜಾ ಮಳಿಗೆಯ ಮ್ಯಾನೇಜರ್ ಎನ್ನಲಾಗಿರುವ ಆರೋಪಿ ಪುರುಷೋತ್ತಮ್ ಬಂಧಿತ ಆರೋಪಿ...