ಬೆಂಗಳೂರು: ನನಗೆ 104 ವರ್ಷ ವಯಸ್ಸಾಗಿದೆ, ನನ್ನ ಬೆಡ್ ಯಾರಿಗಾದರೂ ಯುವಕರಿಗೆ ಕೊಟ್ಟು ಬಿಡಿ ಎಂದು ಆಸ್ಪತ್ರೆಯಲ್ಲಿ ದಾಖಲಾಗಿದ್ದ ವೇಳೆ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆ ಸ್ವಾಮಿ ವೈದ್ಯರ ಬಳಿ ಹೇಳಿದ್ದರಂತೆ. ದೊರೆಸ್ವಾಮಿ ಅವರು ಇಂದು ನಿಧನರಾದ ಬಳಿಕ ಮಾಧ್ಯಮವೊಂದರ ಜೊತೆಗೆ ಮಾತನಾಡಿರುವ ಜಯದೇವ ಆಸ್ಪತ್ರೆಯ ಹೃದ್ರೋಗ ಸಂಸ್ಥೆಯ ಡಾ...
ಬೆಂಗಳೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಅವರು ಕೆಲ ದಿನಗಳ ಅನಾರೋಗ್ಯದಿಂದ ಬಳಲುತ್ತಿದ್ದು, ಬುಧವಾರ ಅವರು ನಿಧನ ಹೊಂದಿದ್ದಾರೆ. ಕೊವಿಡ್ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಬಳಿಕ ಚೇತರಿಸಿಕೊಂಡಿದ್ದರು. ಆ ಬಳಿಕ ಅವರು ಮತ್ತೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಬುಧವಾರ ಅವರು ...