ಬೆಂಗಳೂರು: ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬೆಂಗಳೂರಿನಲ್ಲಿ ರಸ್ತೆಗಳು ನದಿಗಳಾಗಿವೆ. ರಸ್ತೆಯಲ್ಲಿ ವಾಹನದಲ್ಲಿ ಹೋಗಬೇಕೋ, ದೋಣಿಯಲ್ಲಿ ಸಂಚರಿಸಬೇಕೋ ಅನ್ನೋದು ತಿಳಿಯದೇ ಜನರು ಕಂಗಾಲಾಗಿದ್ದಾರೆ. ಜನ ವಸತಿ ಪ್ರದೇಶಗಳಿಗೆ ನೀರು ನುಗ್ಗಿ ಜನರು ಸಂಕಷ್ಟದಲ್ಲಿದ್ದಾರೆ. ಈ ನಡುವೆ ರಾಜ್ಯ ಸರ್ಕಾರದ ನಡೆಯ ಕುರಿತು ವ್ಯಾಪಕ ಟೀಕೆಗಳು...