ಶಿವಮೊಗ್ಗ: ವರದಕ್ಷಿಣೆ ಕೊಡದಿದ್ದರೆ ನಿನ್ನ ಬೆತ್ತಲೆ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಪತಿ ಬ್ಲ್ಯಾಕ್ ಮೇಲ್ ಮಾಡಿರುವ ಬಗ್ಗೆ ಹೊಸ ನಗರ ತಾಲ್ಲೂಕಿನ ರಿಪ್ಪನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ನಿವಾಸಿಗಳಾದ ಪತಿ ಸಲ್ಮಾನ್, ಅತ್ತೆ ಸಾಹಿರಾ, ಮಾವ ಶೌಕತ್ ಖಾನ್, ನಾದಿನಿ ...
ಮುಜಫ್ಫರ್ ನಗರ: ತವರಿನಿಂದ ವರದಕ್ಷಿಣೆ ತರಲಿಲ್ಲ ಎಂಬ ಕಾರಣಕ್ಕೆ ಮಹಿಳೆಯೊಬ್ಬರನ್ನು ವಿಷವುಣಿಸಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ನಡೆದಿದ್ದು, ವರದಕ್ಷಿಣೆ ತರುವಂತೆ ಮಹಿಳೆಗೆ ತೀವ್ರವಾಗಿ ಕಿರುಕುಳ ಕೂಡ ನೀಡಲಾಗಿತ್ತು ಎಂದು ತಿಳಿದು ಬಂದಿದೆ. ಮುಜಫ್ಫರ್ ನಗರದ ಆಜಾದ್ ಚೌಕ್ ನಲ್ಲಿ ಈ ಘಟನೆ ನಡೆದಿದ್ದು, ಘಟ...
ಬೆಂಗಳೂರು: ವರದಕ್ಷಿಣೆ ತರಲಿಲ್ಲ ಎಂಬ ಕಾರಣಕ್ಕಾಗಿ ಪತಿಯು ಮಹಿಳೆಗೆ ಕಿರುಕುಳ ನೀಡಿ ತಲಾಖ್ ನೀಡಿರುವ ಬಗ್ಗೆ ಬಸವನಗುಡಿ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಾಮರಾಜಪೇಟೆ ನಿವಾಸಿ ಮಹಿಳೆ ತನ್ನ ಪತಿಯ ಕೃತ್ಯದ ವಿರುದ್ಧ ದೂರು ನೀಡಿದ್ದಾರೆ. ಪತಿ ಸಯ್ಯದ್ ಅಜ್ಮಲ್ ಹಾಗೂ ಆತನ ಮನೆಯವರ ವಿರುದ್ಧ ದೂರು ದಾಖಲಾಗಿದೆ. ಮಹಿಳೆಗೆ ಮೂವರು ಮಕ...