ಕೋಲಾರ: ವಿಶ್ವಸಂಸ್ಥೆಯ ಮಾನವ ಹಕ್ಕು ಮಂಡಳಿಗೆ (ಯುಎನ್ ಎಚ್ ಆರ್ ಸಿ) ಸ್ವತಂತ್ರ ತಜ್ಞೆಯಾಗಿ ಜಿಲ್ಲೆಯ ಕಸಬಾ ಕುರುಬರಹಳ್ಳಿ ಗ್ರಾಮದ ದಲಿತ ಯುವತಿ ಡಾ.ಕೆ.ಪಿ.ಅಶ್ವಿನಿ ನೇಮಕವಾಗಿದ್ದಾರೆ. ಜಿನೀವಾದಲ್ಲಿ ಇದೇ 7ರಂದು ಮುಕ್ತಾಯವಾದ ವಿಶ್ವಸಂಸ್ಥೆಯ ಮಾನವ ಹಕ್ಕು ಮಂಡಳಿಯ ಅಧಿವೇಶನದಲ್ಲಿ ಅಶ್ವಿನಿ ಅವರ ನೇಮಕವನ್ನು ಅಧಿಕೃತವಾಗಿ ಘೋಷಿಸಲಾಗ...