ತೆಲಂಗಾಣ: ಹೃದಯಾಘಾತಕ್ಕೊಳಗಾಗಿರುವ ರೋಗಿಗೆ ಚಿಕಿತ್ಸೆ ನೀಡುತ್ತಿರುವಾಗ ವೈದ್ಯರೊಬ್ಬರು ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿರುವ ಆಘಾತಕಾರಿ ಘಟನೆಯೊಂದು ತೆಲಂಗಾಣದ ಕಾಮಾರೆಡ್ಡಿ ಎಂಬಲ್ಲಿ ನಡೆದಿದೆ. ಡಾ.ಲಕ್ಷ್ಮಣ್ ಎಂಬವರು ಚಿಕಿತ್ಸೆ ನೀಡುತ್ತಿದ್ದ ವೇಳೆಯೇ ಹೃದಯಾಘಾತಕ್ಕೊಳಗಾದ ವೈದ್ಯರಾಗಿದ್ದಾರೆ. ಘಟನೆ ನಡೆದ ದಿನದಂದು, ಕಾಮಾರೆಡ್ಡಿ ಜಿಲ್...