ಮಂಗಳೂರು: ಮಂಗಳೂರು ಖಾಸಗಿ ಆಸ್ಪತ್ರೆಯ ವೈದ್ಯೆಯೋರ್ವರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಮಂಗಳೂರಿನ ಹೊರ ವಲಯದ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೈದ್ಯೆ ಕೊರೊನಾದಿಂದ ಮೃತಪಟ್ಟಿದ್ದಾರೆ. ಕೇರಳದ ತಲಶ್ಯೇರಿ ಮೂಲದ ಡಾ.ಮಾಹಾಬಷೀರಾ ಕೊರೊನಾಕ್ಕೆ ಬಲಿಯಾದ ಮಹಿಳೆಯಾಗಿದ್ದಾರೆ. 8 ತಿಂಗಳ ಹಿಂದೆ ಮಂಗಳೂರಿನ ಇ...