ನವದೆಹಲಿ: ಕೊರೊನಾ ಪಾಸಿಟಿವ್ ಬಂದು ಹೋದ ಬಳಿಕ ಇದೀಗ ಮ್ಯೂಕರ್ ಮೈಕ್ರೋಸಿಸ್ ಅಥವಾ ಬ್ಲ್ಯಾಕ್ ಫಂಗಸ್ ಕಾಯಿಲೆ ಜನರನ್ನು ಕಂಗೆಡಿಸಿದೆ. ಈ ರೋಗದ ಬಗ್ಗೆ ಇದೀಗ ಏಮ್ಸ್ ಆಸ್ಪತ್ರೆಯ ವೈದ್ಯರೊಬ್ಬರು ನೀಡಿರುವ ಹೇಳಿಕೆ ಜನರನ್ನು ಮತ್ತಷ್ಟು ಆತಂಕಕ್ಕೆ ದೂಡಿದೆ. ಬ್ಲಾಕ್ ಫಂಗಸ್ ಗಾಳಿಯ ಮೂಲಕವೂ ಹರಡುತ್ತದೆ ಎಂದು ಏಮ್ಸ್ ಆಸ್ಪತ್ರೆಯ ಪ್ರೊಫೆಸರ್ ...