ಬೆಂಗಳೂರು: ಕೊವಿಡ್ ಸೋಂಕಿನ ಬಗ್ಗೆ ತಪ್ಪು ಮಾಹಿತಿ ಹರಡಿದ್ದಾರೆ ಎಂದು ಆರೋಪಿಸಿ ಮೂಡಲಪಾಳ್ಯದಲ್ಲಿರುವ ಸಾಗರ್ ಕ್ಲಿನಿಕ್ ನ ಮಾಲಿಕ ಡಾ.ರಾಜು ಅವರಿಗೆ ಜಿಲ್ಲಾ ಆರೋಗ್ಯ ಕಚೇರಿಯಿಂದ ಕಾರಣ ಕೇಳಿ ನೋಟಿಸ್ ನೀಡಲಾಗಿದೆ. ಕೊವಿಡ್ ಗೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ತಪ್ಪು ಮಾರ್ಗದರ್ಶನ ನೀಡುತ್ತಿದ್ದು, ತಮ್ಮ ಕ್ಲಿನಿಕ್ ನಲ್ಲಿನ ವೈದ್ಯರು ಮಾ...