ಚಾಮರಾಜನಗರ: ಬಾಕಿ ವೇತನ ಕೇಳಲು ಹೋದ ವೇಳೆ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅವಹೇಳನ ಮಾಡಿದ್ದಾರೆ ಎಂಬ ಆರೋಪ ಹೊತ್ತಿರುವ ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಡಾ.ಸಂಜೀವ್ ವಿರುದ್ಧ ಶಾಸಕ ಪುಟ್ಟರಂಗಶೆಟ್ಟಿ ಸಿಎಂಗೆ ಪತ್ರ ಬರೆದಿದ್ದಾರೆ. ರಾಷ್ಟ ನಾಯಕರನ್ನು ಅವಹೇಳನ ಮಾಡಿ ಜನರ ಮನಸ್ಸಿಗೆ ನೋವುಂಟು ಮಾಡಿದ್ದಾರೆ, ಈಗಾಗಲೇ ಸ...