ಬೆಂಗಳೂರು: ಸಾಹಿತಿ ಡಾ.ಸಿದ್ದಲಿಂಗಯ್ಯನವರು ಕೊರೊನಾ ವೈರಸ್ ಗೆ ಬಲಿಯಾಗಿದ್ದು, ಕೊರೊನಾಗೆ ಚಿಕಿತ್ಸೆ ಪಡೆಯುತ್ತಿರುವಾಗಲೇ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಖ್ಯಾತ ಕವಿ, ಸಾಹಿತಿಯಾಗಿದ್ದ ಸಿದ್ದಲಿಂಗಯ್ಯನವರು ಕೊರೊನಾ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೇ ಅವರು ನಿಧನರಾ...